ಟಾಪ್ ಸುದ್ದಿಗಳು

ಜೂನ್ 4ರ ಬಳಿಕ ಭ್ರಷ್ಟರು ಜೈಲಿನಲ್ಲೇ ಜೀವನ ಕಳೆಯಬೇಕಾಗುತ್ತದೆ, ಇದು ಮೋದಿ ಗ್ಯಾರಂಟಿ: ಮೋದಿ

ಕೋಲ್ಕತ್ತಾ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಭ್ರಷ್ಟರ ವಿರುದ್ಧದ ಕ್ರಮ ತೀವ್ರಗೊಳ್ಳುತ್ತದೆ. ಜೂನ್ 4ರ ಬಳಿಕ ಭ್ರಷ್ಟರು ಜೈಲಿನಲ್ಲೇ ಜೀವನ ಕಳೆಯಬೇಕಾಗುತ್ತದೆ, ಭ್ರಷ್ಟರನ್ನು ಬಿಡುವುದೇ ಇಲ್ಲ, ಇದು ಮೋದಿ ಗ್ಯಾರಂಟಿ...

ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಪತಂಜಲಿ ಉತ್ಪನ್ನ: ವ್ಯವಸ್ಥಾಪಕ ಸೇರಿ ಮೂವರಿಗೆ ಜೈಲು ಶಿಕ್ಷೆ

ಉತ್ತರಾಖಂಡ: ಪತಂಜಲಿ ಸಂಸ್ಥೆಯ ಸೋನ್​ಪಾಪ್ಡಿ ಸಿಹಿ ತಿನಿಸು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮೂವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಉತ್ತರಾಖಂಡದ ರುದ್ರಾಪುರದಲ್ಲಿರುವ ಪರೀಕ್ಷಾ ಪ್ರಯೋಗಾಲಯದಲ್ಲಿ ಪತಂಜಲಿಯ ಆಹಾರ ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ...

ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವಿನ ಪಂದ್ಯ ಮಳೆಯಿಂದ ರದ್ದು

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಬೇಕಿದ್ದ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾದ...

ಇಂದು ಸುಪ್ರೀಂ ಕೋರ್ಟ್‌ನಲ್ಲಿ 3 ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ ವಿಚಾರಣೆ

ನವದೆಹಲಿ: ಐಪಿಸಿ, ಸಿಆರ್‌ಪಿಸಿ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುವ ಮೂರು ಕ್ರಿಮಿನಲ್ ಕಾನೂನುಗಳ ವಿರುದ್ಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಪಟ್ಟಿಯ...

ಇಂದು ಐದನೇ ಹಂತದ ಮತದಾನ

ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಐದನೇ ಹಂತದ ಮತದಾನ ಇಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಣಿಜ್ಯ,...

ಎಎಪಿಯನ್ನು ಹತ್ತಿಕ್ಕಲು ಬಿಜೆಪಿಯಿಂದ ಆಪರೇಷನ್ ಜಾದು ಅಭಿಯಾನ: ಕೇಜ್ರಿವಾಲ್

ನವದೆಹಲಿ: ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಸವಾಲಾಗಿ ನೋಡುತ್ತಿದೆ. ಎಎಪಿಯನ್ನು ಹತ್ತಿಕ್ಕಲು 'ಆಪರೇಷನ್ ಜಾದು' ಅಭಿಯಾನವನ್ನು ಪ್ರಾರಂಭಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ...

ಪಿಒಕೆ ನಮ್ಮದು, ನಮ್ಮದೇ ಆಗಿರುತ್ತದೆ ಮತ್ತು ನಾವು ಅದನ್ನು ಹಿಂದಕ್ಕೆ ತೆಗೆದುಕೊಳ್ಳುತ್ತೇವೆ: ಅಮಿತ್ ಶಾ

ಪ್ರಯಾಗ್ ರಾಜ್: ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದನ್ನು ವಾಪಸ್ ಪಡೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್...

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾನಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳೊಂದಿಗೆ ಗೂಂಡಾ ವರ್ತನೆ: SDPI ಖಂಡನೆ

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾನಿಂದ ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳೊಂದಿಗೆ ಗೂಂಡಾ ವರ್ತನೆ ನಡೆದಿದೆ. ಅಕ್ರಮ ಕಲ್ಲು ಗಾಣಿಗರಿಕೆಗೆ ಮಾಡುತಿದ್ದ ಬಲಗೈ ಬಂಟ ಶಶಿರಾಜ್ ಶೆಟ್ಟಿ ಮತ್ತು ಬಂಟರನ್ನು ಬಂಧನ...
Join Whatsapp