ಟಾಪ್ ಸುದ್ದಿಗಳು

ಇಸ್ರೇಲ್ ದಾಳಿಗೆ ಪ್ರತಿಕ್ರಿಯಿಸುವ ಹಕ್ಕು ನಮಗೆ ಇದೆ, ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಿದ್ಧ: ಇರಾನ್‌ ಸರ್ವೋಚ್ಚ ನಾಯಕ ಖಮೇನಿ

ಮಧ್ಯಪ್ರಾಚ್ಯದಲ್ಲಿ ಶನಿವಾರ ಮುಂಜಾನೆ ಇರಾನ್ ಮೇಲೆ ಇಸ್ರೇಲ್ ಬಾಂಬ್ ದಾಳಿ ನಡೆಸಿತ್ತು. ಇಸ್ರೇಲ್ ದಾಳಿಗೆ ಸಂಬಂಧಿಸಿದಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ...

ತಂದೆ-ಮಗಳ ವಿಚಾರದಲ್ಲಿ ತಲೆ ಹಾಕಿಲ್ಲ, ನಿಮ್ಮ ಸಮಸ್ಯೆ ನೀವೇ ಬಗೆಹರಿಸಿಕೊಳ್ಳಿ: ನಿಶಾ ಯೋಗೇಶ್ವರ್ ಆರೋಪಕ್ಕೆ ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದಾರೆ. ಆದ್ರೆ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ತಂದೆಯ ವಿರುದ್ಧವೇ ತೀವ್ರ ಆಕ್ರೋಶ ನಡೆಸುತ್ತಾ ಇದ್ದಾರೆ. ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣದಲ್ಲಿ...

ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ: ಶೋಭಾ ಕರಂದ್ಲಾಜೆ

ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಗ್ಗೆ ಹಲವಾರು ರೀತಿಯ ಆರೋಪಗಳನ್ನು ಮಾಡುತ್ತಿರುವ ಸಚಿವ ಭೈರತಿ ಸುರೇಶ್...

ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲ್ಲ: ಮಹಾ ವಿಕಾಸ್‌ ಅಘಾಡಿ ಒಕ್ಕೂಟಕ್ಕೆ ಬೆಂಬಲ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಸ್ಪರ್ಧಿಸುವುದಿಲ್ಲ. ಮಹಾ ವಿಕಾಸ್‌ ಅಘಾಡಿ ಒಕ್ಕೂಟದ ಪರ ಪ್ರಚಾರ ನಡೆಸಲಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌...

ಮಂಗಳೂರು: WIMನಿಂದ ಮಹಿಳಾ ಸುರಕ್ಷತೆ ರಾಷ್ಟ್ರೀಯ ಅಭಿಯಾನದ ಭಿತ್ತಿಪತ್ರ ಪ್ರಚಾರಕ್ಕೆ ಚಾಲನೆ

ಮಂಗಳೂರು: ವಿಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ನಡೆಯುತ್ತಿರುವ ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ಎಂಬ ರಾಷ್ಟ್ರೀಯ ಅಭಿಯಾನದ ಅಂಗವಾಗಿ ನಡೆದ ಸಾಂಕೇತಿಕ ಭಿತ್ತಿಪತ್ರ ಪ್ರಚಾರ ಕಾರ್ಯಕ್ರಮನ್ನು ಖ್ಯಾತ ಸಮಾಜ ಸೇವಕಿ ರಾಜಕೀಯ ಧುರೀಣೆ...

ಪಾಕಿಸ್ತಾನದ ಪರ ಬೇಹುಗಾರಿಕೆ: ಗುಜರಾತ್ ಮೂಲದ ಪಂಕಜ್ ಕೋಟಿಯಾ ಬಂಧನ

ಅಹ್ಮದಾಬಾದ್: ಪಾಕಿಸ್ತಾನಿ ಏಜೆಂಟ್‌ಗೆ ಭಾರತೀಯ ಕೋಸ್ಟ್ ಗಾರ್ಡ್ ನೌಕೆಗಳ ಕುರಿತು ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪೋರಬಂದರ್ ನಿವಾಸಿಪಂಕಜ್ ಕೋಟಿಯಾನನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಏಜೆಂಟ್, ತಾನು ಮುಂಬೈ ಮೂಲದ...

ಹಗೆತನದಿಂದ ಉಪಯೋಗವಿಲ್ಲ: ಇರಾನ್ ಮೇಲೆ ಇಸ್ರೇಲ್ ದಾಳಿಗೆ ಭಾರತ ಕಳವಳ

ನವದೆಹಲಿ: ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ಮತ್ತೊಮ್ಮೆ ಮಧ್ಯಪ್ರಾಚ್ಯ ದೇಶದಲ್ಲಿ ಯುದ್ಧಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಒತ್ತಾಯಿಸಿದೆ. ಯುದ್ಧ ಮಾಡುವ...

ವಿಮಾನಗಳಿಗೆ ‘ಬಾಂಬ್ ಬೆದರಿಕೆ’: ಆರೋಪಿ ಶುಭಂ ಉಪಾಧ್ಯಾಯ ಅರೆಸ್ಟ್

ನವದೆಹಲಿ: ವಿಮಾನಗಳಿಗೆ 'ಹುಸಿ ಬಾಂಬ್ ಬೆದರಿಕೆ' ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಶುಭಂ ಉಪಾಧ್ಯಾಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 25 ವರ್ಷದ ಶುಭಂ ಉಪಾಧ್ಯಾಯ ನಿರುದ್ಯೋಗಿಯಾಗಿದ್ದು,12ನೇ ತರಗತಿವರೆಗೆ ವಿದ್ಯಾಭ್ಯಾಸವನ್ನು ಮಾಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ದೆಹಲಿಯ...
Join Whatsapp