ಟಾಪ್ ಸುದ್ದಿಗಳು

ವಿಜಯಪುರ: ತಲೆ ಮೇಲೆ ಕಲ್ಲು ಹಾಕಿ ಯುವಕನ ಹತ್ಯೆ

ವಿಜಯಪುರ: ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಷ್ಟಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆ ಬಳಿ ನಡೆದಿದೆ. ರೋಹಿತ್ ವಸಂತ್...

ಭಾರತಕ್ಕೆ ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ ಎಂಬ ಕುಖ್ಯಾತಿ

ಬೆಂಗಳೂರು: ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ ಎಂಬ ಕುಖ್ಯಾತಿಗೆ ಭಾರತ ಪಾತ್ರವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ತ್ರಿಲೋಚನ್ ಶಾಸ್ತ್ರಿ ಅವರು ಶನಿವಾರ ಹೇಳಿದ್ದಾರೆ. ಪಿಕೆ...

ಹುಬ್ಬಳ್ಳಿ: ಕೊಲೆಗೀಡಾದ ಅಂಜಲಿಯ ತಂಗಿ ಆತ್ಮಹತ್ಯೆಗೆ ಯತ್ನ

ಹುಬ್ಬಳ್ಳಿ: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಮ್ಮ ಮನೆಯಲ್ಲಿ ಕೊಲೆಗೀಡಾದ ಯುವತಿ ಅಂಜಲಿ ಅಂಬಿಗೇರ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ತಂಗಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದರುವ ಘಟನೆ ನಡೆದಿದೆ. ಅಕ್ಕ ಅಂಜಲಿ ಸಾವಿನಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ತಂಗಿ...

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಉಡುಪಿ: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಇರ್ಷಾದ್ (56) ಮೃತರು. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಉಡುಪಿ ಹಾಗೂ...

ಬಿಜೆಪಿಗರು ಮತ್ತು ನರೇಂದ್ರ ಮೋದಿ ಸುಳ್ಳಿನ ಕಾರ್ಖಾನೆ ಸೃಷ್ಟಿಸುತ್ತಿದ್ದಾರೆ: ಹಮೀದ್ ಮಾಸ್ಟರ್

ಬಂಟ್ವಾಳ: ನರೇಂದ್ರ ಮೋದಿ ಮತ್ತು ಬಿಜೆಪಿಗರು ಅಲ್ಪಸಂಖ್ಯಾತ ವಿರೋಧಿ ನೀತಿಯನ್ನು ಅನುಸರಿಸುತ್ತಾ ಧರ್ಮ ಧರ್ಮಗಳ ನಡುವೆ ವಿದ್ವೇಷವನ್ನು ಉಂಟು ಮಾಡಿ ರಾಜಕೀಯ ಲಾಭವನ್ನು ಪಡೆಯಲು ಸುಳ್ಳಿನ ಫ್ಯಾಕ್ಟರಿಯನ್ನು ನಿರ್ಮಿಸುತ್ತಿದೆ. ಎಸ್ ಡಿ ಪಿ...

2024ರ ಲೋಕ ಸಭಾ ಚುನಾವಣೆ: ಇದುವರೆಗೆ 8889.74 ಕೋಟಿ ಮೌಲ್ಯದ ವಸ್ತು ವಶ

ನವದೆಹಲಿ: ಮಾರ್ಚ್ 1 ರಿಂದ ಮೇ 18ರ ನಡುವಿನ ಚುನಾವಣಾ ಸಮಯದಲ್ಲಿ ವಶಪಡಿಸಿಕೊಂಡ ಡೇಟಾವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಇವುಗಳ ಮೌಲ್ಯ ಬರೋಬ್ಬರಿ 8889.74 ಕೋಟಿ ರೂಪಾಯಿ ಆಗಿದ್ದು,...

ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್

ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಸೋಲಿಸಿದೆ. ಈ ಜಯದೊಂದಿಗೆ ಫಾಫ್ ಡುಪ್ಲೆಸಿಸ್ ತಂಡವು...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್ ಹರಿಸಿ ರಾಮಮಂದಿರ ಧ್ವಂಸ: ಪ್ರಧಾನಿ ಹೇಳಿಕೆಗೆ ಸಲ್ಮಾನ್ ಖುರ್ಷಿದ್ ಕೆಂಡ

ಪಾಟ್ನಾ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿರುವ ರಾಮಮಂದಿರವನ್ನು ಬುಲ್ಡೋಜರ್ ಹರಿಸಿ ಧ್ವಂಸಗೊಳಿಸಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನ...
Join Whatsapp