ಟಾಪ್ ಸುದ್ದಿಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈವೆರೆಗೆ 116 ಡೆಂಗಿ ಪ್ರಕರಣಗಳು ಪತ್ತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈವೆರೆಗೆ 116 ಡೆಂಗಿ ಪ್ರಕರಣಗಳು ಪತ್ತೆಯಾಗಿದ್ದು, ಜನರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥಬಾಬು ಹೇಳಿದ್ದಾರೆ. ಡೆಂಗಿ, ಚಿಕುನ್ ಗುನ್ಯಾ ಹಾಗೂ ಮಲೇರಿಯಾ ಕಾಯಿಲೆ...

ಶಿರಸಿ: ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸ್ಥಳದಲ್ಲೇ ಮೃತ

ಶಿರಸಿ: ಆಟವಾಡುತ್ತಿದ್ದ ಬಾಲಕನೋರ್ವ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಬನವಾಸಿಯಲ್ಲಿ ಸಂಜೆ ನಡೆದಿದೆ. ಸಾಜೀದ್ ಅಷ್ಪಾಕ್ ಅಲಿ ಶೇಖ್ (17) ಮೃತ ಬಾಲಕ. ಸ್ನೇಹಿತರ ಜತೆಗೂಡಿ ಇಲ್ಲಿನ ಜಯಂತಿ ಪ್ರೌಢಶಾಲೆ ಸಮೀಪದ...

ನಾಳೆಯೇ ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇವೆ, ಮೋದಿಗೆ ಧೈರ್ಯವಿದ್ದರೆ ಜೈಲಿಗೆ ಹಾಕಲಿ: ಕೇಜ್ರಿವಾಲ್ ಸವಾಲು

ನವದೆಹಲಿ: ನಾಳೆಯೇ (ಭಾನುವಾರ) ನಾನು ಮತ್ತು ಎಎಪಿಯ ಮುಖಂಡರು ಬಿಜೆಪಿ ಕೇಂದ್ರ ಕಚೇರಿಗೆ ಬರುತ್ತೇವೆ. ಮೋದಿಗೆ ಧೈರ್ಯವಿದ್ದರೆ ನಮ್ಮೆಲ್ಲರನ್ನೂ ಜೈಲಿಗೆ ಹಾಕಲಿ ನೋಡೋಣ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್...

ಜರ್ಮನಿಯಿಂದ ಲಂಡನ್‌‌ಗೆ ಪರಾರಿಯಾದ ಪ್ರಜ್ವಲ್ ರೇವಣ್ಣ

ನವದೆಹಲಿ: ಅಶ್ಲೀಲ‌ ಪೆನ್‌ಡ್ರೈವ್ ವ್ಯಾಪಕವಾಗಿ ಹರಡಿದ ಬಳಿಕ, ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ದ ಬೆನ್ನಿಗೇ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹೋಗಿದ್ದು, ಇಲ್ಲಿಯವರೆಗೂ ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು....

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಕುಮಾರ್ ಅರ್ಜಿ

ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು ಕೋರ್ಟ್...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ವೈಫಲ್ಯ ಆರೋಪ: ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿರುವುದು ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ವಿಚಾರವಾಗಿ ಬಿಜೆಪಿ ನಿಯೋಗ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಮಾಜಿ ಸಿಎಂ ಡಿವಿ ಸದಾನಂದ...

ಲೋಕಾಯುಕ್ತ ದಾಳಿ: ಇಬ್ಬರು ಅಧಿಕಾರಿಗಳ ಬಂಧನ

ವಿಜಯಪುರ: ಲೋಕಾಯುಕ್ತ ಅಧಿಕಾರಿಗಳು ಶನಿವಾರ ಏಕಕಾಲಕ್ಕೆ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯಲ್ಲಿ ದಾಳಿ ಮಾಡಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರದ ಸರ್ವೆಯರ್ ಮಲ್ಲಪ್ಪ ಜಂಬಗಿ ಮತ್ತು ಕಲಬುರಗಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಫ್...

ದೇವರಾಜೇಗೌಡ ತಲೆಕೆಟ್ಟವನು: ಡಿಕೆ ಶಿವಕುಮಾರ್

ಬೆಂಗಳೂರು: ದೇವರಾಜೇಗೌಡ ಏನು ಬೇಕಾದರೂ ಮಾತನಾಡಿಕೊಳ್ಳಲಿ. ತಲೆಕೆಟ್ಟವನು, ಆಸ್ಪತ್ರೆಗೆ ಸೇರಿಸಬೇಕು. ನನ್ನ ಹೆಸರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್ ಐಟಿ ವಶದಲ್ಲಿರುವ ಬಿಜೆಪಿ ಮುಂಖಡ, ವಕೀಲ ದೇವರಾಜೇಗೌಡ ಶುಕ್ರವಾರ...
Join Whatsapp