ಟಾಪ್ ಸುದ್ದಿಗಳು

ಸ್ವಾತಿ ಮಾಲಿವಾಲ್ ಮೇಲೆ ಹಲ್ಲೆ ನಡೆದಿರುವುದು ದೃಢ: ವೈದ್ಯಕೀಯ ವರದಿ

ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ನಡೆದಿರುವುದು ಖಚಿತಪಟ್ಟಿದೆ ಎಂದು ಏಮ್ಸ್ ವೈದ್ಯರು ವೈದ್ಯಕೀಯ ವರದಿ ನೀಡಿದ್ದಾರೆ. ಶನಿವಾರ ಸ್ವಾತಿ ಮಾಲಿವಾಲ್ ಅವರ ವೈದ್ಯಕೀಯ ವರದಿ ಬಂದಿದ್ದು, ಅದರ...

ಬೆಂಗಳೂರು | RCB-CSK ಪಂದ್ಯ: ಕ್ರೀಡಾಂಗಣ ಸುತ್ತಮುತ್ತ ಬಿಗಿ ಭದ್ರತೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ಕ್ರಿಕೆಟ್ ಪಂದ್ಯ ನಡೆಯಲಿದ್ದು, ಕ್ರೀಡಾಂಗಣ ಸುತ್ತಮುತ್ತ ಬಿಗಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಹಾಗೂ ಚೆನ್ನೈ...

ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಮುಂದೂಡಿಕೆ

ಬೆಂಗಳೂರು: ಮೇ.15 ರಿಂದ ಆರಂಭವಾಗಿದ್ದ ಎಸ್ ಎಸ್ ಎಲ್ ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಎಸ್....

ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಆತ್ಮಹತ್ಯೆ

ಬೆಂಗಳೂರು: ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಮೃತಪಟ್ಟ ಕೆಲವೇ ದಿನಗಳಲ್ಲಿ ಅವರ ಸ್ನೇಹಿತ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದು, ತೆಲುಗು ಧಾರವಾಹಿ ರಂಗಕ್ಕೆ ದೊಡ್ಡ ಶಾಕ್ ಕೊಟ್ಟಿದೆ. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ...

ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರುಪಾಲು

ಚಿಕ್ಕೋಡಿ: ಬಟ್ಟೆ ತೊಳೆಯಲು ಹೋಗಿ ನಾಲ್ವರು ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆ ಕಾಗಲ್ ತಾಲೂಕಿನ ಬಸ್ತವಾಡೆ ಗ್ರಾಮದಲ್ಲಿ ನಡೆದಿದೆ. ಮಹಾರಾಷ್ಟ್ರದ ಮುರ್ಗುಡ್ ಗ್ರಾಮದ ಜಿತೇಂದ್ರ ವಿಲಾಸ್ ಲೋಕ್ರೆ (36), ರುಕ್ದಿ ಗ್ರಾಮದ ಸವಿತಾ...

ಹರಿಯಾಣ: ಚಲಿಸುತ್ತಿದ್ದ ಬಸ್ ಗೆ ಬೆಂಕಿ; 9 ಮಂದಿ ಮೃತ್ಯು

ನೂಹ್: ಚಲಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 9 ಜನರು ಸಜೀವ ದಹನಗೊಂಡಿರುವ ಘಟನೆ ಹರಿಯಾಣದ ನೂಹ್ ಜಿಲ್ಲೆಯ ತೌರು ಬಳಿ ನಡೆದಿದೆ. ಅಲ್ಲದೆ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ಪ್ರಜ್ವಲ್ ಪ್ರಕರಣ: ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದೇನು?

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ವಿರುದ್ಧ ಕ್ರಮ...

ಮಂಗಳೂರು: ನ್ಯಾಚುರಲ್ಸ್‌ ಐಸ್ ಕ್ರೀಂ ಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬೈ: ನ್ಯಾಚುರಲ್ಸ್‌ ಐಸ್‌ ಕ್ರೀಂ ಸಂಸ್ಥೆಯ ಸ್ಥಾಪಕ ಮಂಗಳೂರು ಮೂಲದ ರಘುನಂದನ್‌ ಕಾಮತ್‌ (75) ಅವರು ಶುಕ್ರವಾರ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಇವರು ಪತ್ನಿ, ಪುತ್ರರನ್ನು ಅಗಲಿದ್ದಾರೆ....
Join Whatsapp