ಟಾಪ್ ಸುದ್ದಿಗಳು

ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆ

ಬೆಂಗಳೂರು: ವಿಮೆನ್ ಇಂಡಿಯಾ ಮೂವ್ಮೆಂಟ್  ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ರಾಜ್ಯದ ಮಹಿಳೆಯರ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿ, ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು.  1.ದೇಶವನ್ನೇ ಬೆಚ್ಚಿ...

ಹಾನಿಕಾರಕ ರಾಸಾಯನಿಕ ಪತ್ತೆ: ನೇಪಾಳದಲ್ಲಿ ಎವರೆಸ್ಟ್, ಎಂಡಿಎಚ್ ಮಸಾಲೆಗಳ ಮಾರಾಟ ನಿಷೇಧ

ಕಠ್ಮಂಡು: ಎವರೆಸ್ಟ್ ಹಾಗೂ ಎಂಡಿಎಚ್ ಮಸಾಲೆ ಪದಾರ್ಥಗಳ ಉತ್ಪನ್ನಗಳಲ್ಲಿ ಹಾನಿಕಾರಕ ರಾಸಾಯನಿಕಗಳು ಪತ್ತೆಯಾಗಿರುವುದರಿಂದ ನೇಪಾಳ ದೇಶವು ಅವುಗಳ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಈ ಎರಡು ಭಾರತದ ಬ್ರ್ಯಾಂಡ್ ಗಳ ಮಸಾಲೆ ಪದಾರ್ಥಗಳ ಮೇಲೆ ನೇಪಾಳದ...

INDIA ಮೈತ್ರಿಕೂಟ 300 ಸ್ಥಾನಗಳನ್ನು ಗೆಲ್ಲಲಿದೆ, NDA 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ: ಡಿಕೆಶಿ

ಲಖನೌ: ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ ಸುಮಾರು 300 ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ ಮತ್ತು ಎನ್ ಡಿಎ 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಉತ್ತರ ಪ್ರದೇಶದ...

ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ: ಮುನಿಯಪ್ಪ

ಕೋಲಾರ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಗುರುವಾರ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪರ...

‘ಅಭಿವೃದ್ಧಿಗೆ ಮತ ಹಾಕಿ’ ಎಂದ ನಟಿ ರಶ್ಮಿಕಾ ಮಂದಣ್ಣ: ರೀಟ್ವೀಟ್ ಮಾಡಿದ ಮೋದಿ

ಮುಂಬೈ: ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಅವರು ಮುಂಬೈನ ಅಟಲ್ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ವಿಡಿಯೊ ಹಂಚಿಕೊಂಡಿದ್ದರು. ಈ ಟ್ವೀಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ರೀಟ್ವೀಟ್ ಮಾಡಿದ್ದಾರೆ. ಭಾರತದ ಅತ್ಯಂತ ಉದ್ದನೆಯ...

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ; ಮುಲಾಜಿಲ್ಲದೆ ಕಾನೂನು ಕ್ರಮ: ಪರಮೇಶ್ವರ್

ಬೆಂಗಳೂರು: ಹುಬ್ಬಳ್ಳಿ ಅಂಜಲಿ ಅಂಬಿಗೇರ (20) ಹತ್ಯೆ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ತವ್ಯ ಲೋಪದಡಿ...

ಕಲಬುರಗಿ: ಪೊಲೀಸ್ ಬಸ್ ಕಳ್ಳತನಕ್ಕೆ ಯತ್ನ

ಕಲಬುರಗಿ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬಸ್ ಅನ್ನು ಕಳ್ಳತನ ಮಾಡಲು ಯತ್ನಿಸಿದ್ದ ಘಟನೆ ಕಲಬುರಗಿ ನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಆವರಣದಲ್ಲಿ ನಡೆದಿದೆ. ಸೋನು ಭಗಿರಥ ಕಳ್ಳತನದ ಆರೋಪಿ. ಸೋನು ಭಗಿರಥ ಕಲಬುರಗಿಯಲ್ಲಿ...

ನೋಯ್ಡಾ: ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಆರೋಪಿ

ಅತ್ಯಾಚಾರ ಆರೋಪಿಯೊಬ್ಬ ಪೊಲೀಸ್ ಠಾಣೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ ಬಿಸ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ...
Join Whatsapp