ಟಾಪ್ ಸುದ್ದಿಗಳು

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕ ಸಾವು

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೆರೆಮಕ್ಕಿ ಗ್ರಾಮದ ಯುವಕ ಸಂಜು(33) ಮೃತ ಯುವಕ. ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿದ್ದು, ಎದೆಗೆ ತೋಟಕೋವಿಯಿಂದ ಗುಂಡು ತಗುಲಿ...

ಹುಬ್ಬಳ್ಳಿ: ಅಂಜಲಿ ಹಂತಕ ಗಿರೀಶ್ ಬಂಧನ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ದಾರುಣವಾಗಿ ಕೊಲೆ ಮಾಡಿದ್ದ ಆರೋಪಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಎಂಬ ಅಮಾಯಕ ಯುವತಿಯ ಕೊಲೆ ನಡೆದಿತ್ತು. ಕೊಲೆಗಡುಕ...

23 ವರ್ಷಗಳ ಬಳಿಕ ಮತ್ತೆ ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ

ಸವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಹಿರಿಯ ವಕೀಲ ಪ್ರದೀಪ್ ರಾಯ್ ಅವರನ್ನು ಸೋಲಿಸುವ ಮೂಲಕ ವಿಜಯ...

ಬ್ರಿಟಾನಿಯಾ ಬಿಸ್ಕತ್ತು ಪೊಟ್ಟಣದ ತೂಕ ಕಡಿಮೆ: ಗ್ರಾಹಕನಿಗೆ 60 ಸಾವಿರ ಪರಿಹಾರ

ತಿರುವನಂತಪುರಂ: ಬಿಸ್ಕತ್ತು ಪೊಟ್ಟಣದ ತೂಕ ಕಡಿಮೆ ಇದ್ದಿದ್ದಕ್ಕಾಗಿ ಗ್ರಾಹಕನಿಗೆ 50 ಸಾವಿರ ಪರಿಹಾರ ನೀಡುವಂತೆ ಬ್ರಿಟಾನಿಯಾ ಕಂಪೆನಿಗೆ ಕೇರಳದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ತ್ರಿಶ್ಶೂರು ಶಾಖೆ ಸೂಚಿಸಿದ ಘಟನೆ ನಡೆದಿದೆ. ಮೊತ್ತವಲ್ಲದೆ,...

16 ಜನರ ಸಾವಿಗೆ ಕಾರಣವಾದ ಜಾಹೀರಾತು ಫಲಕ ನಿರ್ಮಿಸಿದ್ದ ಕಂಪೆನಿ ನಿರ್ದೇಶಕ ಅರೆಸ್ಟ್

ಮುಂಬೈ,: ಬೃಹತ್ ಜಾಹೀರಾತು ಹೋರ್ಡಿಂಗ್ ಬಿದ್ದು 16 ಜನರ ಸಾವಿನ‌ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು, ಹೋರ್ಡಿಂಗ್ ನಿರ್ಮಿಸಿದ್ದ ಜಾಹೀರಾತು ಸಂಸ್ಥೆ ಇಗೋ ಮೀಡಿಯಾ ಪ್ರೈವೇಟ್ ಕಂಪನಿಯ ನಿರ್ದೇಶಕ ಭವೇಶ್ ಭಿಂಡೆಯನ್ನು ಬಂಧಿಸಿದ್ದಾರೆ. ಮುಂಬೈ...

‘INDIA’ ಮೈತ್ರಿಕೂಟಕ್ಕೆ ಬಾಹ್ಯ ಬೆಂಬಲ ಎಂದ ಮಮತಾ: ಬೇಕಿಲ್ಲ ಎಂದ ಕಾಂಗ್ರೆಸ್

'INDIA' ಮೈತ್ರಿಕೂಟದಿಂದ ದೂರ ಸರಿದು ಕಾಂಗ್ರೆಸ್‌ಗೆ ಸೆಡ್ಡು ಹೊಡೆದಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಈಗ ಯುಟರ್ನ್‌ ಹೊಡೆದಿದ್ದಾರೆ. ದೇಶದ ಅರ್ಧಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ಮುಗಿದ ಬಳಿಕ ಮೈತ್ರಿಕೂಟಕ್ಕೆ...

ಕೇಜ್ರಿವಾಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ಜೈಲಿಗೆ ಹೋಗಿ ಬಂದ ಬಳಿಕ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಆದಿತ್ಯನಾಥ್‌ ಅವರನ್ನು ಮುಖ್ಯಮಂತ್ರಿ...

ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಮಳೆಯಿಂದಾಗಿ ರದ್ದು

ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಿರ್ಣಾಯಕ ಐಪಿಎಲ್ ಪಂದ್ಯ ಭಾರಿ ಮಳೆಯಿಂದಾಗಿ ರದ್ದಾಗಿದೆ. ಈ ಮೂಲಕ ಐಪಿಎಲ್ ನಲ್ಲಿ ಎರಡನೇ ಪಂದ್ಯ...
Join Whatsapp