ಟಾಪ್ ಸುದ್ದಿಗಳು

ಕಾಂಗ್ರೆಸ್‌ ಶೇ.15ರಷ್ಟು ಮುಸ್ಲಿಮರಿಗೆ ಮೀಸಲಿಡಲು ಬಯಸಿತ್ತು ಎಂಬ ಪ್ರಧಾನಿ ಹೇಳಿಕೆ ಶುದ್ಧ ಸುಳ್ಳು: ಪಿ.ಚಿದಂಬರಂ

ನವದೆಹಲಿ: ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಬಜೆಟ್‌ನಲ್ಲಿ ಶೇ.15ರಷ್ಟು ಮೊತ್ತವನ್ನು ಮುಸ್ಲಿಮರಿಗೆ ಮೀಸಲಿಡಲು ಬಯಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದು ಶುದ್ಧ ಸುಳ್ಳು ಎಂದು ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ. Xನಲ್ಲಿ...

ರೈಲಿನಲ್ಲಿ ಟಿಕೆಟ್‌ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮಾರಣಾಂತಿಕ ದಾಳಿ: ಓರ್ವ ಮೃತ್ಯು

ಬೆಳಗಾವಿ: ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಟಿಕೆಟ್‌ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಚಾಕುವಿನಿಂದ ದಾಳಿ ನಡೆಸಲಾಗಿದ್ದು, ಗಂಭೀರ ಗಾಯಗಳೊಂದಿಗೆ ಆಸ್ಪತ್ತೆ ಸೇರಿದ ಐವರಲ್ಲಿ ಅಟೆಂಡರ್‌ ಸಾವನ್ನಪ್ಪಿದ್ದಾರೆ ಪಾಂಡಿಚೇರಿಯಿಂದ ಮುಂಬಯಿ...

ಕೇರಳ: 4 ವರ್ಷದ ಬಾಲಕಿಯ ಹೆಚ್ಚುವರಿ ಕೈ ಬೆರಳನ್ನು ತೆಗೆಯುವ ಬದಲಿಗೆ ಆಕೆಯ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು

ಕೋಝಿಕ್ಕೋಡ್: 4 ವರ್ಷದ ಬಾಲಕಿಯ ಹೆಚ್ಚುವರಿ ಕೈ ಬೆರಳನ್ನು ತೆಗೆಯುವ ಶಸ್ತ್ರಚಿಕಿತ್ಸೆಗೆ ಬದಲಾಗಿ ಆಕೆಯ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಪ್ರಮಾದ ಕೋಝಿಕ್ಕೋಡು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರಿಂದ ನಡೆದಿದೆ. ನಾಲ್ಕು ವರ್ಷದ ಮಗುವಿಗೆ...

ಭಾರತದ ಕೋವ್ಯಾಕ್ಸಿನ್ ಲಸಿಕೆ ಪಡೆದವರಲ್ಲಿ 3ನೇ 1 ಭಾಗದಷ್ಟು ಜನರಿಗೆ ಅನಾರೋಗ್ಯ: ಅಧ್ಯಯನ ವರದಿ

ನವದೆಹಲಿ: ಬ್ರಿಟನ್ ಮೂಲದ ಕೋವಿಶೀಲ್ಡ್ ಲಸಿಕೆಯ ಅತ್ಯಂತ ವಿರಳ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಾಗುವಂತಹ ಅಡ್ಡ ಪರಿಣಾಮ ಸೃಷ್ಟಿಸುತ್ತದೆ ಎಂದು ಕಂಪನಿ ಒಪ್ಪಿಕೊಂಡ ಬೆನ್ನಲ್ಲೇ, ಭಾರತದಲ್ಲಿ ಹೆಚ್ಚು...

ತೀರ್ಥದೊಂದಿಗೆ ನಿದ್ರೆ ಮಾತ್ರೆ ಬೆರೆಸಿ ಕೊಟ್ಟು ಟಿವಿ ನಿರೂಪಕಿಯ ಅತ್ಯಾಚಾರ: ಅರ್ಚಕನ ಬಂಧನ

ಚೆನ್ನೈ; ಇಲ್ಲಿನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿಯನ್ನು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಲಾಗಿದೆ. ಅರ್ಚಕ ನಿದ್ರೆ ಬರುವ ಮಾತ್ರೆ ತೀರ್ಥದಲ್ಲಿ ಬೆರೆಸಿ ಕೊಟ್ಟು ತನ್ನನ್ನು ಅತ್ಯಾಚಾರ...

ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲಿ ಮೋದಿ ರೋಡ್ ಶೋ: ಕಿಡಿಗಾರಿದ ಸಂಜಯ್ ರಾವತ್

ಮುಂಬೈ: ಹೋರ್ಡಿಂಗ್ ಕುಸಿದು 16 ಮಂದಿ ಸಾವನ್ನಪ್ಪಿದ ಪ್ರದೇಶದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿರುವುದು ಅಮಾನವೀಯ ಎಂದು ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಕಿಡಿಗಾರಿದ್ದಾರೆ. ಒಬ್ಬ ವ್ಯಕ್ತಿಯ...

NIA ನಿವೃತ್ತ ಮಹಾನಿರ್ದೇಶಕ ದಿನಕರ್ ಗೆ Z+ ಪ್ಲಸ್ ಭದ್ರತೆ

ನವದೆಹಲಿ: ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳ (NIA)ದ ನಿವೃತ್ತ ಮಹಾನಿರ್ದೇಶಕ ದಿನಕರ್ ಗುಪ್ತಾ ಅವರಿಗೆ ಕೇಂದ್ರ ಸರ್ಕಾರ ಝಡ್ ಪ್ಲಸ್ ಭದ್ರತೆ ಒದಗಿಸಿದೆ. 1987ರ ಐಪಿಎಸ್ ತಂಡದ ಅಧಿಕಾರಿಯಾದ...

ಜಾರ್ಖಂಡ್ ಸಚಿವ ಆಲಂಗೀರ್ 6 ದಿನ ಇಡಿ ಕಸ್ಟಡಿಗೆ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಅವರನ್ನು ಗುರುವಾರ 6 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಗೆ ಒಪ್ಪಿಸಲಾಗಿದೆ. ಗುರುವಾರ...
Join Whatsapp