ಟಾಪ್ ಸುದ್ದಿಗಳು

ಉಳ್ಳಾಲದ ಮಾಜಿ ಶಾಸಕ ದಿ.ಇದ್ದಿನಬ್ಬ ಮೊಮ್ಮಗನಿಗೆ ಜಾಮೀನು

►ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲಾಗದು: ದೆಹಲಿ ಹೈಕೋರ್ಟ್ ನವದೆಹಲಿ: ಐಸಿಸ್ ನಂಟು ಕೇಸ್ ನಲ್ಲಿ ಬಂಧಿತರಾಗಿದ್ದ, ಉಳ್ಳಾಲದ ಮಾಜಿ ಶಾಸಕ ದಿ.ಇದಿನಬ್ಬರವರ ಮೊಮ್ಮಗ ಅಮ್ಮರ್ ಅಬ್ದುಲ್ ರೆಹಮಾನ್‌ ಗೆ ದೆಹಲಿ...

ಬಾಲಕಿಯ ರುಂಡ ಕಡಿದ ಪ್ರಕರಣ | ವಿಶೇಷ ನ್ಯಾಯಾಲಯ ಸ್ಥಾಪನೆ: ಪರಮೇಶ್ವರ್

ಮಡಿಕೇರಿ: ಬಾಲಕಿಯ ರುಂಡ ಕಡಿದ ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿಗೆ ಗ್ರಾಮದಲ್ಲಿ ಕೊಲೆಯಾದ ಬಾಲಕಿಯ ಮನೆಗೆ ಗುರುವಾರ ಭೇಟಿ ನೀಡಿದ ವೇಳೆ...

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಮೃತ್ಯು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12 )ಸಾವನ್ನಪ್ಪಿದ್ದ ಮಕ್ಕಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ.ಶಾಲೆಗೆ...

ಟಿ–20 ವಿಶ್ವಕಪ್ | ನಂದಿನಿ ಲಾಂಛನ ಇರುವ ಜೆರ್ಸಿ ಬಿಡುಗಡೆ ಮಾಡಿದ ಸ್ಕಾಟ್ಲೆಂಡ್

ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಮಹತ್ವದ ಹೆಜ್ಜೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ಐಸಿಸಿ ಪುರುಷರ ಟಿ–20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ‘ನಂದಿನಿ’ ಲಾಂಛನ ಇರುವ ನೂತನ ಜೆರ್ಸಿಯನ್ನು...

ಮೋದಿ ರಾಕ್ಷಸನಿದ್ದಂತೆ, ಪುನಃ ಗೆದ್ದರೆ ಸರ್ವಾಧಿಕಾರಿ: ಮುಖ್ಯಮಂತ್ರಿ ಚಂದ್ರು

ಬೀದರ್: ನರೇಂದ್ರ ಮೋದಿ ರಾಕ್ಷಸನಿದ್ದಂತೆ. ಈ ಸಲದ ಚುನಾವಣೆಯಲ್ಲಿ ಪುನಃ ಗೆದ್ದರೆ ಸರ್ವಾಧಿಕಾರಿ ಆಗುತ್ತಾರೆ. ಮುಂದೆ ಚುನಾವಣೆಗಳೇ ನಡೆಯುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮೋದಿಯವರೇ 75...

ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶ: ಕರ್ನಾಟಕಕ್ಕೆ ಯಾವಾಗ?

ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ‘ಈ ವರ್ಷ ನೈಋತ್ಯ...

ವಿದೇಶಕ್ಕೆ ಹೋಗಿರುವ ಪ್ರಜ್ವಲ್ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ: ಜಿ.ಟಿ. ದೇವೇಗೌಡ

ಬೆಂಗಳೂರು: ವಿದೇಶಕ್ಕೆ ಹೋಗಿರುವ ಪ್ರಜ್ವಲ್ ರೇವಣ್ಣ ಇದುವರೆಗೂ ಅವರ ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಜೆಡಿಎಸ್ ಪ್ರಮುಖರ ಸಮಿತಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪ್ರಜ್ವಲ್ ಮಾಹಿತಿ ನನಗೂ...

ಕೇಂದ್ರದ ಬರ ಪರಿಹಾರದ ಹಣ ಸಾಲಕ್ಕೆ ಜಮೆ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕೇಂದ್ರ ಸರ್ಕಾರದ ವತಿಯಿಂದ ರೈತರಿಗೆ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಗಳು ಸಾಲದ ಖಾತೆಗೆ ಜಮೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬ್ಯಾಂಕ್ಗಳು ಹಾಗೂ ರಾಜ್ಯ ಸರ್ಕಾರದ...
Join Whatsapp