ಟಾಪ್ ಸುದ್ದಿಗಳು

ಜೂನ್ 4ಕ್ಕೆ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ: ಕೇಜ್ರಿವಾಲ್

ಲಖನೌ: ಜೂನ್ 4ರಂದು ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಲಿದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್,...

ಗುಜರಾತ್: ಮಾಲಿನ್ಯ ಬಾಧಿತ 6 ಗ್ರಾಮಗಳಿಗೆ 25 ಲಕ್ಷ ರೂ. ಪರಿಹಾರ

ಅಹಮದಾಬಾದ್: ಘನತ್ಯಾಜ್ಯ ವಿಲೇವಾರಿಯಿಂದ ಮಾಲಿನ್ಯ ಸಮಸ್ಯೆ ಎದುರಿಸುತ್ತಿರುವ ರಾಜಕೋಟ್ ಜಿಲ್ಲೆಯ ಆರು ಗ್ರಾಮಗಳು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಒಟ್ಟು ₹ 25 ಲಕ್ಷ ಪರಿಹಾರ ಪಡೆಯಲಿವೆ ಎಂದು ‘ಪರ್ಯಾವರಣ ಮಿತ್ರ’ ಎಂಬ...

ಪ್ರೀತಂ ಗೌಡ ಆಪ್ತರ ನಿವಾಸದಲ್ಲಿ ಎಸ್ ಐಟಿಗೆ 10 ಪೆನ್ ಡ್ರೈವ್, ಹಾರ್ಡ್ ಡಿಸ್ಕ್ ಪತ್ತೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡಕ್ಕೆ ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್...

ಪದವೀಧರ ಕ್ಷೇತ್ರ | ಪಕ್ಷೇತರ ಅಭ್ಯರ್ಥಿಯಾಗಿ ನಿವೃತ್ತ ಶಿಕ್ಷಕ ಮುಹಮ್ಮದ್ ತುಂಬೆ ನಾಮಪತ್ರ ಸಲ್ಲಿಕೆ

ಮೈಸೂರು: ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಿವೃತ್ತ ಶಿಕ್ಷಕ ಮುಹಮ್ಮದ್ ತುಂಬೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಮುಹಮ್ಮದ್ ತುಂಬೆ, ಪದವೀಧರ ಕ್ಷೇತ್ರದ ಮತದಾನದ ಪ್ರಕ್ರಿಯೆ...

ನೆಲ್ಯಾಡಿ: ನಿವೃತ್ತ ಯೋಧನಿಗೆ ಅದ್ಧೂರಿ ಸ್ವಾಗತ

ನೆಲ್ಯಾಡಿ: ಭಾರತೀಯ ಸೇನೆಯಲ್ಲಿ 28 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ತಾಯ್ನಾಡಿಗೆ ಆಗಮಿಸಿದ ಇಚ್ಲಾಂಪಾಡಿ ಗ್ರಾಮದ ಮಾನಡ್ಕ ನಿವಾಸಿ ಸುಬೇದಾರ್ ಮಧು ಕುಮಾರ್ ಗೆ ಭಾನುವಾರ ಶ್ರೀ ಸಿದ್ದಿ ವಿನಾಯಕ ಭಜನಾ ಮಂದಿರದಲ್ಲಿ...

ಮಂಗಳೂರು: ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ

ಮಂಗಳೂರು: ಪೆನ್ ಡ್ರೈವ್ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ನನ್ನು ಬಂಧಿಸುವಂತೆ ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಮಿನಿ ವಿಧಾನ ಸೌಧದ...

ನಿವೃತ್ತಿ ಘೋಷಿಸಿದ ಫುಟ್ ಬಾಲ್ ಲೆಜೆಂಡ್ ಸುನಿಲ್ ಛೆಟ್ರಿ

ಭಾರತೀಯ ಫುಟ್ ಬಾಲ್ ದಂತಕಥೆ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ ಬಾಲ್ ನಿಂದ ನಿವೃತ್ತಿ ಘೋಷಿಸಿದ್ದಾರೆ. ಜೂನ್ 6 ರಂದು ಕೊಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಪಂದ್ಯದ ಮೂಲಕ ಇಂಟರ್...

ಪ್ರಧಾನಿ ಮೋದಿ ವಿರುದ್ಧ ಸ್ಪರ್ಧೆ ಬಯಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ವಾರಾಣಸಿ: ಪ್ರಧಾನಿ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಕ್ಷೇತ್ರದಿಂದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ಸೇರಿದಂತೆ 36 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್...
Join Whatsapp