ಟಾಪ್ ಸುದ್ದಿಗಳು

ಮೋದಿ ಪ್ರಧಾನಿಯಾಗಿ ಮುಂದುವರೆಯುವುದು ಅಸಾಧ್ಯ: ಉದ್ಧವ್ ಠಾಕ್ರೆ

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಲಿದ್ದು, ಚುನಾವಣಾ ಫಲಿತಾಂಶದ ಬಳಿಕ ಬಿಜೆಪಿ ಇಬ್ಭಾಗ ಆಗಲಿದ್ದು, ಮೋದಿ ಪ್ರಧಾನಿಯಾಗಿ ಮುಂದುವರೆಯುವುದು ಅಸಾಧ್ಯ ಎಂದು ಶಿವಸೇನೆ(ಯುಟಿಬಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ನಾಸಿಕ್​ ನಲ್ಲಿ ರಾಜಾಭಾವು...

ಪಂಜಾಬ್ ಕಿಂಗ್ಸ್ ಎದುರು ರಾಜಸ್ಥಾನ್ ರಾಯಲ್ಸ್ 5 ವಿಕೆಟ್‌ಗಳಿಂದ ಸೋಲು

ಗುವಾಹಟಿ: ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ಎದುರು 5 ವಿಕೆಟ್‌ಗಳಿಂದ ಸೋಲು ಅನುಭವಿಸಿದೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನಕ್ಕೆ ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್...

ಮಂಗಳೂರಿನಲ್ಲಿ ಇನ್ ರೇಡಾರ್​ ಕಣ್ಗಾವಲು: ಸಂಚಾರಿ ನಿಯಮ ಉಲ್ಲಂಘಿಸದೆ ಇರೋದೇ ಬುದ್ಧಿ

ಮಂಗಳೂರು: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರಗಳ ಪಟ್ಟಿಯಲ್ಲಿರುವ ಮಂಗಳೂರು ಇನ್ಮುಂದೆ ಅತ್ಯಾಧುನಿಕ ಕ್ಯಾಮರಾ ಹಾಗೂ ರೇಡಾರ್ ಕಣ್ಗಾವಲಿಗೆ ಒಳಪಡಲಿದೆ. ನಗರದ ಆಯಕಟ್ಟಿನ ಪ್ರದೇಶಗಳ ಮೇಲೆ ರೇಡಾರ್ ಹದ್ದಿನ ಕಣ್ಣಿಟ್ಟಿದ್ದು ಸಂಚಾರ ನಿಯಂತ್ರಣ ವ್ಯವಸ್ಥೆಯು ಫುಲ್...

ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ಜೀವನದಲ್ಲಿ ಎದುರಾದ ಅಸಹಾಯಕ ಪರಿಸ್ಥಿತಿಯಿಂದಾಗಿ ಭೀಕ್ಷಾಟನೆಯಿಂದ ಉಡುಪಿಯಲ್ಲಿ ಜೀವನ ನಿರ್ವಹಿಸುತ್ತಿದ್ದ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ, ಉಡುಪಿಯ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಸಿಬ್ಬಂದಿಯವರು ವೃದ್ಧರನ್ನು ಸುರಕ್ಷಿತವಾಗಿ...

ಸ್ಲೋವಾಕಿಯಾ ಪ್ರಧಾನಿ ಮೇಲೆ ಗುಂಡಿನ ದಾಳಿ: ಪರಿಸ್ಥಿತಿ ಗಂಭೀರ

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ನಗರದಲ್ಲಿ...

ಉಳ್ಳಾಲ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ನಾಲ್ವರು ಪೊಲೀಸ್ ವಶ

ಉಳ್ಳಾಲ: ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದೇರಳಕಟ್ಟೆ ಪರಿಸರದಲ್ಲಿ ಕಾರನ್ನು ಪತ್ತೆ ಹಚ್ಚಿದ್ದು, ಕಾರಿನಲ್ಲಿದ್ದ ಬಿಜೈ ನ್ಯೂರೋಡ್‌ನ‌ ಮೊಹಮ್ಮದ್‌ ಅಮೀನ್‌ ರಾಫಿ...

ಹುಬ್ಬಳ್ಳಿ: ಅಂಜಲಿಯ ಮೃತದೇಹ ಅಂತ್ಯಕ್ರಿಯೆಗೆ ರವಾನಿಸದಂತೆ ಕಿಮ್ಸ್ ಆಸ್ಪತ್ರೆ ಮುಂದೆ ತಡೆ

ಹುಬ್ಬಳ್ಳಿ: ಪಾಗಲ್ ಪ್ರೇಮಿಯಿಂದ ಕ್ರೂರವಾಗಿ ಕೊಲೆಯಾದ ಅಂಜಲಿಯ ಮೃತದೇಹ ಅಂತ್ಯಕ್ರಿಯೆಗೆ ರವಾನಿಸದಂತೆ ತಡೆ ಹಿಡಿದ ಘಟನೆ ಕಿಮ್ಸ್ ಆಸ್ಪತ್ರೆ ಮುಂದೆ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು...

ಹುಬ್ಬಳ್ಳಿಯಲ್ಲಿ‌ ನೇಹಾ ಹತ್ಯೆ ಮಾದರಿಯಲ್ಲಿ ಮತ್ತೊಂದು ದಾರುಣ ಕೃತ್ಯ: ಲಕ್ಷ್ಮಿ ಹೆಬ್ಬಾಳಕರ್, ಶೆಟ್ಟರ್ ಖಂಡನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆಯಾಗಿದ್ದು ದಿಗ್ಭ್ರಮೆ ಉಂಟಾಗಿದೆ. ಆರೋಪಿಯ ಬಂಧನಕ್ಕೆ ತುರ್ತು ಕ್ರಮ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ...
Join Whatsapp