ಟಾಪ್ ಸುದ್ದಿಗಳು

PFI ನಾಯಕ ಇ.ಅಬೂಬಕರ್ ರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿ ಎಫ್ ಐ) ಮಾಜಿ ಅಧ್ಯಕ್ಷ ಇ.ಅಬೂಬಕರ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ‌. ಈ ಹಿನ್ನೆಲೆ ಎರಡು ದಿನಗಳಲ್ಲಿ ಅವರನ್ನು ದಿಲ್ಲಿಯ ಏಮ್ಸ್...

ಅಂಬೇಡ್ಕರ್ ಕುರಿತ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಿದ ಅಜ್ಜಂಪೀರ್ ಖಾದ್ರಿ

ಹಾವೇರಿ: ಬಾಬಾಸಾಹೇಬ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸುವ ಮುನ್ನ ಮುಸ್ಲಿಂ ಧರ್ಮ ಸ್ವೀಕರಿಸಲು ಸಿದ್ಧತೆ ನಡೆಸಿದ್ದರು ಎಂಬ ಹೇಳಿಕೆ ಚರ್ಚೆಗೆ ಗ್ರಾಸವಾಗುತ್ತಿದಂತೆ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು...

ಉತ್ತರ ಪ್ರದೇಶ: ಮಣ್ಣು ಕುಸಿದು ನಾಲ್ವರು ಸಾವು, ಐವರಿಗೆ ಗಾಯ

ಆಗ್ರಾ: ಉತ್ತರ ಪ್ರದೇಶದ ಕಾಸ್ ಗಂಜ್ ಜಿಲ್ಲೆಯ ಮೋಹನ್ ಪುರ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಮಣ್ಣು ಕುಸಿದು ಮೂವರು ಮಹಿಳೆಯರು ಮತ್ತು 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ...

ನಿರ್ದೇಶಕ ರಾಮ್ ಗೋಪಾಲ್​ ವರ್ಮಾ ವಿರುದ್ಧ ಪ್ರಕರಣ ದಾಖಲು

ಅಮರಾವತಿ: ವಿವಾದಿತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಟಿಡಿಪಿ ಮಂಡಲ ಕಾರ್ಯದರ್ಶಿ ರಾಮಲಿಂಗಂ ನೀಡಿದ ದೂರಿನ ಮೇರೆಗೆ ರಾಮ್​ ಗೋಪಾಲ್​ ವರ್ಮಾ ಅವರು ವಿರುದ್ಧ ಪ್ರಕಾಶಂ ಜಿಲ್ಲೆಯ ಪೊಲೀಸ್...

ಮಿದುಳು ನಿಯಂತ್ರಿಸುವ ಯಂತ್ರ ನಿಷ್ಕ್ರಿಯಗೊಳಿಸಿ ಎಂದಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಯಂತ್ರದ ಮೂಲಕ ತನ್ನ ಮಿದುಳನ್ನು ಯಾರೋ ನಿಯಂತ್ರಿಸುತ್ತಿದ್ದಾರೆ. ಆ ಯಂತ್ರವನ್ನು ನಿಷ್ಕ್ರಿಯಗೊಳಿಸಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಅರ್ಜಿಯನ್ನು 'ವಿಲಕ್ಷಣ' ಎಂದು ಕರೆದ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ...

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆಯ ಪಟ್ಟಣ ಗ್ರಾಮದಲ್ಲಿ ನಡೆದಿದೆ. ಸೋಮು ತಾಳಿಕೋಟಿ (40) ಬರ್ಬರವಾಗಿ ಕೊಲೆಯಾದ ರೌಡಿಶೀಟರ್. ಕಲಬುರಗಿಯ ಪಟ್ಟಣ ಗ್ರಾಮದಲ್ಲಿ ಕೊಲೆ ಮಾಡಿ ಆಳಂದ ರಸ್ತೆಯ ರೈಲ್ವೆ...

ರಣಜಿ ಟ್ರೋಫಿ | ಮೊಹಮ್ಮದ್ ಶಮಿ ಮರು ಪ್ರವೇಶ ಖಚಿತ

ಬೆಂಗಳೂರು: ಸ್ಪರ್ಧಾತ್ಮಕ ಕ್ರಿಕೆಟ್ ಗೆ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ಪುನರಾಗಮನ ಖಚಿತವಾಗಿದೆ. ನ.13ರಂದು ಮಧ್ಯಪ್ರದೇಶ ವಿರುದ್ಧ ನಡೆಯಲಿರುವ ರಣಜಿ ಟ್ರೋಫಿಯ ಪಂದ್ಯದಲ್ಲಿ ಬಂಗಾಳದ ಪರ ಕಣಕ್ಕಿಳಿಯಲಿದ್ದಾರೆ. ಇಂದೋರ್ನಲ್ಲಿ ನಡೆಯಲಿರುವ ಪಂದ್ಯಕ್ಕಾಗಿ...

ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ಹಣವನ್ನು ಮನೆಯಿಂದ ಹೊರಗೆಸೆದ ಅಧಿಕಾರಿ

ಹಾವೇರಿ: ಇಂದು ಬೆಳಗ್ಗೆ ಹಾವೇರಿ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಭ್ರಷ್ಟರಿಗೆ ಬಿಸಿ ಮುಟ್ಟಿಸಿದ್ದಾರೆ. ಇದರ ನಡುವೆ ಹಾವೇರಿಯ ಅಧಿಕಾರಿಯೊಬ್ಬರ ನಿವಾಸದಲ್ಲಿ ಭಾರಿ ಹೈಡ್ರಾಮ ನಡೆದಿದೆ. ಗ್ರಾಮೀಣ ಕುಡಿಯುವ ನೀರು ಮತ್ತು...
Join Whatsapp