ಟಾಪ್ ಸುದ್ದಿಗಳು

ಭಾರತಕ್ಕೆ ಮೋದಿಯವರ ಬಲವಾದ ನಾಯಕತ್ವದ ಅಗತ್ಯವಿದೆ: ಉತ್ತರಾಖಂಡ್ ವಕ್ಫ್ ಮಂಡಳಿ ಅಧ್ಯಕ್ಷ

ಉತ್ತರಾಖಂಡ್: ಗೊಂದಲ ಮತ್ತು ಕಲಹದ ವಾತಾವರಣವು ವಿವಿಧ ದೇಶಗಳನ್ನ ಆವರಿಸಿದೆ. ಇಂತಹ ಸಮಯದಲ್ಲಿ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಬಲವಾದ ನಾಯಕತ್ವದ ಅಗತ್ಯವಿದೆ. ಅವರು ಮೂರನೇ ಅವಧಿಗೆ ಆಯ್ಕೆಯಾಗಬೇಕು. ಈ ಹಂತದಲ್ಲಿ ಅದರ...

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂರವರನ್ನು ಬಂಧಿಸಿದ ED

ರಾಂಚಿ: ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಆಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಗೆಲಸದಾತನ ಮನೆಯಿಂದ ಭಾರಿ ನಗದು ವಶಪಡಿಸಿಕೊಂಡ ನಂತರ...

ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು!

ನವದೆಹಲಿ: ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪೈಕಿ ಶೇ. 25ರಷ್ಟು ಮಂದಿ ಬೇರೆ ಪಕ್ಷಗಳಿಂದ ವಲಸೆ ಬಂದವರು ಎಂದು ವರದಿಗಳು ತಿಳಿಸಿವೆ. ಬಿಜೆಪಿ ಕಣಕ್ಕಿಳಿಸಿರುವ 435 ಅಭ್ಯರ್ಥಿಗಳ ಪೈಕಿ 106 ಮಂದಿ ಕಳೆದ...

ಸೊಸೆ ಭವಾನಿ ರೇವಣ್ಣ ಮೇಲೆ ಸಿಟ್ಟಾದ ದೇವೇಗೌಡ: ಪತ್ನಿಗೆ ಬುದ್ಧಿ ಹೇಳು ಎಂದು ಪುತ್ರನಿಗೆ ತಾಕೀತು

ಬೆಂಗಳೂರು: ಸೊಸೆ ಭವಾನಿ ರೇವಣ್ಣ ಅವರ ನಡೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಿಟ್ಟಾಗಿದ್ದಾರೆ ಎನ್ನಲಾಗಿದೆ. ಕುಟುಂಬಕ್ಕೆ ಕೆಟ್ಟ ಹೆಸರು ಬರದಂತೆ ನೋಡಿಕೋ, ನಿನ್ನ ಪತ್ನಿಗೆ ಯಾವ ರೀತಿ ಎಚ್ಚರಿಕೆ ನೀಡುತ್ತೀಯೋ ನಿನಗೆ...

ಸಿಎಎ ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರಗಳನ್ನು ವಿತರಿಸಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಸಿಎಎ ಕಾಯ್ದೆಯಡಿ 14 ಜನರಿಗೆ ಕೇಂದ್ರ ಗೃಹ ಸಚಿವಾಲಯ ಇಂದು ಪ್ರಮಾಣಪತ್ರಗಳನ್ನು ವಿತರಿಸಿದೆ.ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಜನರು ಇದರಲ್ಲಿ ಸೇರಿದ್ದಾರೆ. 14 ಜನರಿಗೆ ಕೇಂದ್ರ ಗೃಹ...

CAA ಕಾಯ್ದೆಯಡಿ 14 ಜನರಿಗೆ ಪ್ರಮಾಣಪತ್ರ ವಿತರಿಸಿದ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸಿಎಎ ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಸೆಟ್ ಅನ್ನು ನೀಡಿದೆ. CAAಯ ಮೊದಲ ಹಂತದಲ್ಲಿ ಕೇಂದ್ರ ಸರ್ಕಾರವು 14 ಜನರಿಗೆ ಭಾರತೀಯ ಪೌರತ್ವವನ್ನು ನೀಡಿದೆ. ಪಾಕಿಸ್ತಾನ, ಬಾಂಗ್ಲಾದೇಶ...

ದೇಶದಲ್ಲಿ ಬಿಜೆಪಿ ಕುಸಿತ ಕಂಡಿದೆ: ಜೈರಾಮ್ ರಮೇಶ್

ರಾಂಚಿ: ದಕ್ಷಿಣ ಭಾರತದಲ್ಲಿ ಬಿಜೆಪಿ ಸಂಪೂರ್ಣವಾಗಿ ಅಧಃಪತನ ಕಂಡಿದೆ. ಉಳಿದ ಭಾಗಗಳಲ್ಲಿ ಅರ್ಧಕ್ಕೆ ಕುಸಿದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಲೋಕಸಭಾ ಚುನಾವಣೆ ಬಳಿಕ ಸಿದ್ದರಾಮಯ್ಯ ಸರ್ಕಾರ ಪತನ: ಆರ್ ಅಶೋಕ್

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಪತನಗೊಳ್ಳುತ್ತದೆ. ಕಾಂಗ್ರೆಸ್ ಸರ್ಕಾರವನ್ನು ಪಕ್ಷದ ಶಾಸಕರೇ ಉರುಳಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದು...
Join Whatsapp