ಟಾಪ್ ಸುದ್ದಿಗಳು

ಹುಬ್ಬಳ್ಳಿ ಘಟನೆ | ವಿಷಯವನ್ನು ಬಿಜೆಪಿಗರು ಅಮಿತ್ ಶಾಗೆ ತಿಳಿಸದಿರಲಿ: ಕೆ.ಅಶ್ರಫ್

ಮಂಗಳೂರು: ಹುಬ್ಬಳ್ಳಿಯ ಮೀರಾಪುರನಲ್ಲಿ ಗಿರೀಶ್ ಸಾವಂತ್ (21) ಎಂಬ ಯುವಕ ಅಂಜಲಿ (20 ) ಎಂಬ ಯುವತಿಯನ್ನು ತನ್ನ ಪ್ರೇಮ ವೈಫಲ್ಯ ಕಾರಣದಿಂದಾಗಿ ಹತ್ಯೆ ಮಾಡಿದ್ದು, ಘಟನೆಯು ವ್ಯಾಪಕತೆ ಪಡೆದಿದೆ ಎಂದು ಮಾಜಿ...

ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ: ಮಲ್ಲಿಕಾರ್ಜುನ ಖರ್ಗೆ

ಲಖನೌ: ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಈ ಚುನಾವಣೆ...

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ನಾಶ: ರಾಹುಲ್ ಗಾಂಧಿ

ಬೋಲಂಗೀರ್ : ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಒಡಿಶಾದ ಬೋಲಂಗೀರ್ ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಸಂವಿಧಾನದ ಪುಸಕ್ತದ...

ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮಂಗಳವಾರ ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು...

ದ.ಕ. ಜಿಲ್ಲೆಯಲ್ಲಿ ಮೇ 20ರವರೆಗೆ ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ ಮೇ 20ರ ವರೆಗೆ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ...

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್ ಐಟಿ ಅಧಿಕಾರಿಗಳು ನಗರದ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ....

ಇಸ್ರೇಲ್ ದಾಳಿಗೆ ಭಾರತದ ಅಧಿಕಾರಿ ಮೃತ್ಯು: ಕ್ಷಮೆ ಕೋರಿದ ವಿಶ್ವಸಂಸ್ಥೆ

ಗಾಝಾ: ಗಾಝಾದ ರಫಾದಲ್ಲಿ ಇಸ್ರೇಲ್ ಬಾಂಬ್ ಗೆ ಬಲಿಯಾದ ಭಾರತ ಮೂಲದ ಅಧಿಕಾರಿಯ ಸಾವಿಗೆ ವಿಶ್ವಸಂಸ್ಥೆ ಕ್ಷಮೆ ಯಾಚಿಸಿದೆ. ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಕರ್ನಲ್ ವೈಭವ್ ಅನಿಲ್ ಕಾಳೆ ಅವರು...

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಬೀರ್ ಪುರಕಾಯಸ್ಥ ಬಂಧನ ಸರಿಯಾದ ಕ್ರಮವಲ್ಲ ಎಂದ ಸುಪ್ರೀಂ

ನವದೆಹಲಿ: ನ್ಯೂಸ್ ಕ್ಲಿಕ್ ಸುದ್ದಿತಾಣದ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರನ್ನು ‘ಅಕ್ರಮ ಚಟುವಟಿಕೆ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪುರಕಾಯಸ್ಥ ಅವರ ಬಿಡುಗಡೆಗೆ...
Join Whatsapp