ಟಾಪ್ ಸುದ್ದಿಗಳು

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 30ರವರೆಗೆ ವಿಸ್ತರಣೆ

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 30 ರವರೆಗೆ ದೆಹಲಿ ಕೋರ್ಟ್ ವಿಸ್ತರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯವು...

ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ: ಕಾರ್ಮಿಕ ಸಾವು

ವಿಜಯಪುರ: ಚಿಮಣಿಯ ಮೇಲಿಂದ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅವಘಡ ಸಂಭವಿಸಿದೆ. ಉತ್ತರಪ್ರದೇಶದ ಗಾಜಿಪುರ ಮೂಲದ ಕಿಶನಕುಮಾರ ಭಾರದ್ವಾಜ್ (32) ಮೃತರು. ಚಿಮಣಿಯಲ್ಲಿ ಕೇಬಲ್ ಅಳವಡಿಸುತ್ತಿದ್ದ ಕಾರ್ಮಿಕ...

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ: 6 ಮಂದಿಯ ಬಂಧನ

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದ ಮೂವರು ಅಪ್ರಾಪ್ತರು ಸೇರಿ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು...

ತೆಲಂಗಾಣ: ಬಸ್-ಲಾರಿ ನಡುವೆ ಅಪಘಾತ, ಆರು ಮಂದಿ ಸಾವು

ಬಾಪಟ್ಲಾ: ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದು ಆರು ಮಂದಿ ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಚಿಲ್ಕಲೂರಿಪೇಟೆಯಲ್ಲಿ ನಡೆದಿದೆ. ಬಾಪಟ್ಲಾ ಜಿಲ್ಲೆಯ ಚಿನ್ನಗಂಜಾಂನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಬಸ್ಸೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ...

ಪುತ್ತೂರು | ಬಸ್- ಬೈಕ್ ನಡುವೆ ಅಪಘಾತ: ಸವಾರ ಮೃತ್ಯು

ಪುತ್ತೂರು: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುರುಷರಕಟ್ಟೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ (23) ಮೃತ...

ಹುಬ್ಬಳ್ಳಿ | ಪ್ರೀತಿ ನಿರಾಕರಿಸಿದ ಯುವತಿಯ ಭೀಕರ ಹತ್ಯೆ: ಆರೋಪಿ ಗಿರೀಶ್ ಪರಾರಿ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ವೀರಾಪುರದಲ್ಲಿ ನಡೆದಿದೆ. ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಕೊಲೆಯಾದ ಯುವತಿ. ಗಿರೀಶ್ ಸಾವಂತ್ (21) ಕೊಲೆ...

ಚಿಕ್ಕಮಗಳೂರು,‌ ಉ.ಕ.ದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ನಗರದಲ್ಲಿ ಬುಧವಾರ ಭಾರೀ ಮಳೆ ಸುರಿದಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ ಕೊಪ್ಪ, ಕಳಸದಲ್ಲಿ ಭಾರೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬಿರುಗಾಳಿ, ಮಳೆಯಿಂದ ಮರಗಳು,...

ಪ್ರೌಢ ಶಾಲಾ ಶಿಕ್ಷಕರಿಗೆ 15 ದಿನಗಳ ರಜೆ ಕಡಿತ: ಇಂದಿನಿಂದ SSLC ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸುವಂತೆ ರಾಜ್ಯದ ಪ್ರೌಢಶಾಲೆ ಶಿಕ್ಷಕರಿಗೆ ಕರ್ನಾಟಕ ಶಾಲಾ...
Join Whatsapp