ಟಾಪ್ ಸುದ್ದಿಗಳು

ಪಡುಬಿದ್ರಿ: ಗೆಳೆಯರನ್ನು ರಕ್ಷಿಸಲು ಯತ್ನಿಸಿ ನೀರು ಪಾಲಾಗಿದ್ದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

ಪಡುಬಿದ್ರಿ: ರವಿವಾರ ಬೆಳಿಗ್ಗೆ ಮರುವಾಯಿ ಹೆಕ್ಕಲು ಶಾಂಭವಿ ಹೊಳೆಗಿಳಿದ ಸಂದರ್ಭ ನೀರಿನಲ್ಲಿ ಮುಳುಗುತ್ತಿದ್ದ ಗೆಳೆಯರನ್ನು ರಕ್ಷಿಸಲು ತೆರಳಿ ನೀರು ಪಾಲಾಗಿದ್ದ ಅಭಿಲಾಷ್‌ (24) ಮೃತದೇಹ ಮಂಗಳವಾರ ಸಂಜೆ ಹೆಜಮಾಡಿಕೋಡಿಯ ಬೈತೋಟ ಬಳಿಯ ಸಮುದ್ರ...

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್ ವಿದ್ಯಾರ್ಥಿಗಳಿಗೆ ಸಿಎಂ ಬಂಪರ್ ಬಹುಮಾನ: ಅವರು ಕಲಿತ ಶಾಲೆಗಳಿಗೆ 1 ಕೋಟಿ ಮತ್ತು 50 ಲಕ್ಷ ರೂ. ಅನುದಾನ

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ...

ದಾವಣೆಗೆರೆ|ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ: ಇಬ್ಬರ ಬಂಧನ

ದಾವಣಗೆರೆ: ದಾವಣೆಗೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿದ ದ್ವೇಷದ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆ ಮಾಡಿದಕ್ಕಾಗಿ ಕೊಲೆ ಮಾಡಿದ್ದೆಂದು ಬಂಧಿತರು...

ರೈಲು ಹರಿದು 46 ಕುರಿಗಳು ದಾರುಣ ಸಾವು

ತುಮಕೂರು: ಹಳ್ಳವೊಂದರಲ್ಲಿ ನೀರು ಕುಡಿದು ವಾಪಸ್ ಆಗುತ್ತಿದ್ದ ಕುರಿಮಂದೆ ಮೇಲೆ ರೈಲು ಹರಿದು 46 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿಯಲ್ಲಿ ಎಂಬಲ್ಲಿ ನಡೆದಿದೆ. ಸತ್ತ...

ಪ್ರಧಾನಿ ಮೋದಿ ನಾಮಪತ್ರ ವೇಳೆ ಘೋಷಿಸಿದ ಆಸ್ತಿ ಎಷ್ಟು?

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿದ್ದು, ತಮ್ಮ ಬಳಿ ಇರುವ ಆಸ್ತಿಯ ವಿವರದ ಅಫಿಡವಿಟ್​ ಅನ್ನು...

ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಭಾರಿ ಬೆಂಕಿ: ಕಚೇರಿ ಅಧೀಕ್ಷಕ ಸಾವು

ನವದೆಹಲಿ: ಇಲ್ಲಿರುವ ಆದಾಯ ತೆರಿಗೆ ಇಲಾಖೆಯ ಸಿಆರ್ ಕಟ್ಟಡದಲ್ಲಿ ಕಾಣಿಸಿಕೊಂಡ ಭಾರಿ ಬೆಂಕಿಗೆ ಕಚೇರಿಯ ಅಧೀಕ್ಷಕರಾಗಿ ಕೆಲಸ ಮಾಡುತ್ತಿದ್ದ 46 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಐಟಿಒ ಪ್ರದೇಶದ ಸಿಆರ್...

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್‌ ಮೇಲೆ SIT ದಾಳಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್...

ಮನೆ ಪಕ್ಕದಲ್ಲೇ ಮುಸ್ಲಿಂ ಕುಟುಂಬ, ಈದ್ ದಿನ ನಮ್ಮ ಮನೆಗಳಲ್ಲಿ ಅಡುಗೆ ಮಾಡುತ್ತಿರಲಿಲ್ಲ: ಮೋದಿ

ವಾರಾಣಸಿ: ನನ್ನ ಅನೇಕ ಸ್ನೇಹಿತರು ಮುಸ್ಲಿಮರು. ನನ್ನ ಮನೆಯ ಪಕ್ಕದಲ್ಲೇ ಮುಸ್ಲಿಂ ಕುಟುಂಬಗಳು ವಾಸವಾಗಿದ್ದವು. ಈದ್ ದಿನದಂದು ನಮ್ಮ ಮನೆಗಳಲ್ಲಿ ಅಡುಗೆಯನ್ನೇ ಮಾಡುತ್ತಿರಲಿಲ್ಲ. ನಮ್ಮ ಮನೆಗೆ ಎಲ್ಲಾ ಮುಸ್ಲಿಂ ಕುಟುಂಬಗಳಿಂದ ಊಟ ಬರುತ್ತಿತ್ತು...
Join Whatsapp