ಟಾಪ್ ಸುದ್ದಿಗಳು

ರೇವಣ್ಣಗೆ ಜಾಮೀನು ಸಿಕ್ಕಿದ್ದಕ್ಕೆ ಸಂಭ್ರಮ ಬೇಡ, ನನಗೆ ಖುಷಿಯಾಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: ರೇವಣ್ಣಗೆ ಜಾಮೀನು ದೊರೆತಿರುವುದರಿಂದ ನನಗೆ ಖುಷಿಯಾಗಿಲ್ಲ. ಇದು ಸಂತಸಪಡುವ ಸಮಯವೂ ಅಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ ಹೀನಾಯ ಘಟನೆ ನಡೆದಿದೆ....

ಲೋಕಸಭಾ ಚುನಾವಣೆ: ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು. 2014ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ವಾರಾಣಸಿ...

ಮುಂಬೈಯಲ್ಲಿ ಹೋರ್ಡಿಂಗ್ ಕುಸಿತ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಮುಂಬೈಯಲ್ಲಿ ಸಾಯಂಕಾಲ...

ರಫಾದಲ್ಲಿ ಇಸ್ರೇಲ್ ದಾಳಿ: ಭಾರತ ಮೂಲದ ವಿಶ್ವಸಂಸ್ಥೆ ಸಿಬ್ಬಂದಿ ಸಾವು

ವಿಶ್ವಸಂಸ್ಥೆ: ಗಾಝಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿದ್ದ ಭಾರತೀಯ ಮೂಲದ ಸಿಬ್ಬಂದಿಯೊಬ್ಬರು ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ರಫಾದಲ್ಲಿ ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆದಿದ್ದು,...

ನಟ ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ: ಮತ್ತೊಬ್ಬ ಅರೆಸ್ಟ್

ಮುಂಬೈ: ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಮತ್ತೊಬ್ಬ ಸದಸ್ಯನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ...

ಚಿಕ್ಕಮಗಳೂರು | KSRTC ಐರಾವತ ಬಸ್ ಗೆ ಬೆಂಕಿ: ಪ್ರಯಾಣಿಕರು ಪಾರು

ಚಿಕ್ಕಮಗಳೂರು: ತರೀಕೆರೆ ಸಮೀಪದ ಅಜ್ಜಂಪುರ ಕ್ರಾಸ್ ನಲ್ಲಿ ಕೆಎಸ್ ಆರ್ ಟಿಸಿಯ ಐರಾವತ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ಜಾಗರೂಕತೆ ವಹಿಸಿದ್ದರಿಂದ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು...

ಲಂಚ ಪಡೆದ ಜಿಎಸ್ ಟಿ ಅಧಿಕಾರಿಗೆ 3 ವರ್ಷ ಜೈಲು: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಜಿಎಸ್ ಟಿ ಅಧಿಕಾರಿಯೊಬ್ಬರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಉತ್ತರ ಪ್ರದೇಶ ಮೂಲದ ಕೇಂದ್ರೀಯ ಅಬಕಾರಿ...

ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ ವ್ಯಕ್ತಿ..!

ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇನ ಪರಾತ್ ಪುರ್ ಪ್ರದೇಶದ ಕಾಶಿ ಟೋಲ್ ಪ್ಲಾಜಾದಲ್ಲಿ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಕಾರು ಚಲಾಯಿಸಿದ ಘಟನೆ ನಡೆದಿದೆ. ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದ್ದಕ್ಕಿದ್ದಂತೆ ಕಾರಿನ ವೇಗ...
Join Whatsapp