ಟಾಪ್ ಸುದ್ದಿಗಳು

ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್ ನೀಡಲು ಮುಂದಾದ ಪತ್ನಿ..!

ಆಗ್ರಾ: ತನ್ನ ಪತಿ 5 ರೂಪಾಯಿ ಕುರ್ಕುರೆ ಚಿಪ್ಸ್ ತರಲಿಲ್ಲ ಎಂಬ ಕಾರಣಕ್ಕೆ ಪತ್ನಿ ಆತನ ವಿರುದ್ಧ ಡಿವೋರ್ಸ್ ಕೊಡಲು ಮುಂದಾಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ಕಳೆದ ವರ್ಷ (2023...

ಸುಳ್ಯ: ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ನಿವಾಸಿ ಚರಣ್‌ ಕುಮಾರ್‌ ಕೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಚರಣ್‌ ಕುಮಾರ್‌...

ಸುವರ್ಣ ಟಿವಿ ವಿರುದ್ಧ ಅಸಹ್ಯ ವ್ಯಕ್ತಪಡಿಸಿದ ಎಸ್ಡಿಪಿಐ

ಬೆಂಗಳೂರು: ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಸ್ಡಿಪಿಐ ತೀವ್ರ...

ಜಮ್ಮು-ಕಾಶ್ಮೀರ: ದೇವಸ್ಥಾನಕ್ಕೆ ರಸ್ತೆ ನಿರ್ಮಿಸಲು ಜಮೀನು ದೇಣಿಗೆ ನೀಡಿದ ಮುಸ್ಲಿಂ ಕುಟುಂಬ

ಜಮ್ಮು-ಕಾಶ್ಮೀರ: ಇಲ್ಲಿಯ ರಿಯಾಸಿ ಜಿಲ್ಲೆಯಲ್ಲಿರುವ ಐತಿಹಾಸಿಕ ದೇವಸ್ಥಾನಕ್ಕೆ ಹೋಗಲು ಅಗತ್ಯವಿರುವ ರಸ್ತೆ ನಿರ್ಮಿಸಲು ಮುಸ್ಲಿಂ ಸಮುದಾಯದ ಕುಟುಂಬವೊಂದು ಬಿತ್ತನೆಗೆ ಯೋಗ್ಯವಾದ ಮುಕ್ಕಾಲು ಎಕರೆಯಷ್ಟು ಜಮೀನನ್ನು ದೇಣಿಗೆ ನೀಡಿದೆ. ಐತಿಹಾಸಿಕ ಗುಪ್ತ ಕಾಶಿ ಗೌರಿ...

ಲೋಕಸಭಾ ಚುನಾವಣೆ ಬಳಿಕ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್...

ಮಳೆಗೆ ಪಂದ್ಯ ರದ್ದು: ಗುಜರಾತ್ ಟೈಟಾನ್ಸ್‌ ತಂಡದ ಪ್ಲೇ ಆಫ್‌ ಕನಸು ಭಗ್ನ

ಅಹಮದಾಬಾದ್​​: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಗುಜರಾತ್​ ಜೈಂಟ್ಸ್​ ಮತ್ತು ಕೋಲ್ಕೊತಾ ನೈಟ್​ ರೈಡರ್ಸ್​ ನಡುವಿನ ಐಪಿಎಲ್ 2024ರ 63ನೇ ಪಂದ್ಯ ರದ್ದಾಗಿದೆ. ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ಹಂಚಲಾಯಿತು. ಇದರೊಂದಿಗೆ ಗುಜರಾತ್...

ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳಿದ ಲಾಲು ಪುತ್ರ: ವೈರಲ್ ಆಗುತ್ತಿದೆ ವೀಡಿಯೊ

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಪುತ್ರ ತೇಜ್‌ ಪ್ರತಾಪ್‌ ಯಾದವ್‌ ಜೊತೆಗಿದ್ದ ಬೆಂಬಲಿಗನನ್ನು ವೇದಿಕೆಯಿಂದ ತಳ್ಳಿದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಹಲವರಿಂದ ಖಂಡನೆ ವ್ಯಕ್ತವಾಗಿದೆ. ಲೋಕಸಭಾ...

ಹಾಸನ ಜಿಲ್ಲೆಯಲ್ಲಿಯೇ 15 ಲಕ್ಷ ಜನರನ್ನು ಬಂಧಿಸಬೇಕಾಗುತ್ತದೆ: ಪ್ರೀತಂಗೌಡ

ಹಾಸನ: ಪೆನ್‌ಡ್ರೈವ್‌ ಇದೆ, ವೀಡಿಯೊ ಇದೆ ಎಂದು ಜನರನ್ನು ಬಂಧಿಸಲು ಹೊರಟರೆ ಹಾಸನ ಜಿಲ್ಲೆಯಲ್ಲಿಯೇ 15 ಲಕ್ಷ ಜನರ ಮೇಲೂ ಕೇಸ್ ಹಾಕಿ, ಬಂಧಿಸಬೇಕಾಗುತ್ತದೆ ಎಂದು ಮಾಜಿ ಶಾಸಕ ಬಿಜೆಪಿಯ ಪ್ರೀತಂಗೌಡ ಹೇಳಿದ್ದಾರೆ. ಸುದ್ದಿಗಾರರ...
Join Whatsapp