ಟಾಪ್ ಸುದ್ದಿಗಳು

ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಸ್ಪರ್ಧೆ

ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಶಾಸಕ ಕೆ. ರಘುಪತಿ ಭಟ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಜೂನ್ ಮೊದಲ ವಾರದಲ್ಲಿ ಏಕನಾಥ ಶಿಂಧೆ ಸರಕಾರ ಪತನ: ಎಂ.ಬಿ.ಪಾಟೀಲ್

ಬೆಂಗಳೂರು: ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ. ಜೂನ್ ಮೊದಲ ವಾರದ ನಂತರ...

ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ: ಪ್ರೀತಂಗೌಡ ಸ್ಪಷ್ಟನೆ

ಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ ಬಂಧನ ಆಗಿರುವುದು ನನ್ನ ಪಿಎ ಅಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ 2 ಲಕ್ಷ...

ಮುಸ್ಲಿಂ ಮಹಿಳೆಯರ ನಿಖಾಬ್ ತೆಗೆಸಿ ಗುರುತಿನ ಚೀಟಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ: ಪ್ರಕರಣ ದಾಖಲು

ಹೈದರಾಬಾದ್: ಮುಸ್ಲಿಂ ಮಹಿಳೆಯ ಮುಖ ತೋರಿಸುವಂತೆ ಒತ್ತಾಯಿಸಿ, ಬಳಿಕ, ಮತದಾರರ ಗುರುತಿನ ಚೀಟಿಯನ್ನು ಅವರಿಗೆ ಹೋಲಿಕೆ ಮಾಡುವ ಮೂಲಕ ಹೈದರಾಬಾದ್ ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಈ...

ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ. ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ...

ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯ ಸ್ಥಿರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯ ಸ್ಥಿತಿ ಬಗ್ಗೆ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಮಾಹಿತಿ ನೀಡಿದೆ. ಆಸ್ಪತ್ರೆ ಪ್ರಕಾರ ಕೃಷ್ಣ ಅವರ ಆರೋಗ್ಯ ಸ್ಥೀರವಾಗಿದ್ದು ಚಿಕಿತ್ಸೆಗೆ ಸಾಕಷ್ಟು ಸ್ಪಂದಿಸುತ್ತಿದ್ದಾರೆ....

ಮುಸ್ಲಿಮರ ಜನಸಂಖ್ಯೆ ತೋರಿಸಲು ಪಾಕ್ ಧ್ವಜ ಬಳಕೆ: ಸುವರ್ಣ ನ್ಯೂಸ್, ಅಜಿತ್ ಹನುಮಕ್ಕನವರ್ ವಿರುದ್ಧ FIR

ಬೆಂಗಳೂರು: ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐಆರ್...

ಏಕಾಏಕಿ ಸ್ಫೋಟಗೊಂಡ ರಾಯಲ್ ಎನ್ ಫೀಲ್ಡ್ ಬೈಕ್

ಹೈದರಾಬಾದ್: ರಾಯಲ್ ಎನ್ ಫೀಲ್ಡ್ ಸ್ಫೋಟಗೊಂಡ ಘಟನೆ ಹೈದರಾಬಾದ್’ನಲ್ಲಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ವೈರಲ್ ಆಗುತ್ತಿದೆ. ಆದರೆ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೈದರಾಬಾದ್ ನ ಬೀಬಿ ಬಜಾರ್ ರಸ್ತೆಯಲ್ಲಿರುವ ಮೊಘಲ್...
Join Whatsapp