ಟಾಪ್ ಸುದ್ದಿಗಳು

ಬಿಸಿಲಿನ ಬೇಗೆ: ಮಂಗಳೂರಿನಲ್ಲಿ 60 ರೂ. ತಲುಪಿದ ಎಳನೀರು ದರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆ, ತಾಪಮಾನ ಹೆಚ್ಚಳದ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಮಂಗಳೂರಿನಲ್ಲಿ ಎಳನೀರಿನ ದರ ಸುಮಾರು 60 ರೂ.ಗೆ ಏರಿಕೆಯಾಗಿದೆ. ಎಳನೀರಿನ ಬೆಲೆಯಲ್ಲಿ ಈ ಮಟ್ಟದ ಏರಿಕೆ ಇದೇ...

ಶಿರಾಡಿ ಘಾಟ್’ನಲ್ಲಿ ರಸ್ತೆಗೆ ಉರುಳಿದ ಮರ: ವಾಹನ ಸಂಚಾರ ಬಂದ್

ಸಾಂದರ್ಭಿಕ ಚಿತ್ರ ಹಾಸನ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಶಿರಾಡಿ ಘಾಟ್ ಮಾರ್ಗದಲ್ಲಿ ಮರ ಉರುಳಿ ಬಿದ್ದಿದ್ದು, ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ...

ಲೋಕಸಭೆ ಚುನಾವಣೆ: ಟಿಎಂಸಿ–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಕೋಲ್ಕತ್ತ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಪಶ್ವಿಮ ಬಂಗಾಳ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಘರ್ಷಣೆಯ...

96 ಲೋಕಸಭಾ ಕ್ಷೇತ್ರಗಳಲ್ಲಿ ಶೇ.10.35ರಷ್ಟು ಮತದಾನ

ಹೊಸದಿಲ್ಲಿ : 10 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ (ಜಮ್ಮು ಮತ್ತು ಕಾಶ್ಮೀರ) ಸೇರಿ 96 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 9 ಗಂಟೆಯವರೆಗೆ ಶೇ.10.35 ಮತಚಲಾವಣೆಯಾಗಿದೆ. ಪಶ್ಚಿಮ...

ಮಂಗಳೂರು: ಮೇ 13ರಿಂದ ಜೂ.30ರವರೆಗೆ ಸಿಟಿ ಗೋಲ್ಡ್ ನಲ್ಲಿ ಬ್ರೈಡಲ್ ಫೆಸ್ಟ್

ಮಂಗಳೂರು: ಮೇ 13 ರಿಂದ ಜೂನ್ 30ರವರೆಗೆ  ಕಂಕನಾಡಿಯಲ್ಲಿರುವ ಸಿಟಿ ಗೋಲ್ಡ್ ಡೈಮಂಡ್ ನಲ್ಲಿ ‘ಬ್ರೈಡ್ ಇನ್ ಯು’ ಎಂಬ ‘ಬ್ರೈಡಲ್ ಫೆಸ್ಟ್’ ನಡೆಯಲಿದೆ. ಬ್ರೈಡ್ ಇನ್ ಯು ಪ್ರಯುಕ್ತ ದೇಶ ವಿದೇಶಗಳ ವಿವಿಧ...

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ

ಮಂಗಳೂರು: ದ.ಕ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಗುಡುಗಿನ ಆರ್ಭಟ, ಗಾಳಿಯೊಂದಿಗೆ ಮಳೆಯಾಗುತ್ತಿದೆ‌. ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದ ಹಲವಡೆ ಮಳೆಯಾಗಿದೆ. ಭಾರೀ ಮಳೆಗೆ ಜಿಲ್ಲೆಯಲ್ಲಿ 7 ಮನೆಗಳಿಗೆ ಹಾನಿಯಾದ ಬಗ್ಗೆ...

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿನಿಗೆ SDPI ವತಿಯಿಂದ ಸನ್ಮಾನ

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಎಂ.ಅಂಕಿತ ಬಸಪ್ಪ ಕೊನ್ನೂರು ಆವರಿಗೆ ಅವರದ್ದೇ ಹುಟ್ಟೂರಾದ ವಜರ ಮಟ್ಟಿ ಊರಿನ ನಾಗರಿಕರು ಹಮ್ಮಿಕೊಂಡಿದ್ದ ಅಭಿನಂದನಾ...

ರೇವಣ್ಣ, ಪ್ರಜ್ವಲ್‌, ಭವಾನಿ ಅಕ್ಕ ಯಾರಿಂದಲೂ ತೊಂದರೆ ಆಗಿಲ್ಲ, ನನ್ನನು ಅಪಹರಿಸಿಲ್ಲ: ಸಂತ್ರಸ್ತೆಯ ವೀಡಿಯೊ ವೈರಲ್

ಮೈಸೂರು: ನನ್ನನ್ನು ಯಾರೂ ಅಪಹರಣ ಮಾಡಿಲ್ಲ. ಯಾರಿಂದಲೂ ನನಗೆ ತೊಂದರೆ ಆಗಿಲ್ಲ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅಪಹರಣ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿರುವ ಪ್ರಕರಣದ ಸಂತ್ರಸ್ತೆ ಮಹಿಳೆ ವೀಡಿಯೋ...
Join Whatsapp