ಟಾಪ್ ಸುದ್ದಿಗಳು

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಮತ್ತೊಂದು ಗೆಲುವು ಸಾಧಿಸಿದ ಭಾರತದ ಆರ್. ಪ್ರಜ್ಞಾನಂದ

ವಾರ್ಸಾ: ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್ ಮಾಸ್ಟರ್‌ ಆರ್. ಪ್ರಜ್ಞಾನಂದ ಮತ್ತೊಂದು ಗೆಲುವು ಸಾಧಿಸಿದ್ದಾರೆ. ಬ್ಲಿಟ್ಜ್ ಟೂರ್ನಿಯಲ್ಲಿ...

ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 47 ರನ್‌ಗಳ ಭರ್ಜರಿ ಗೆಲುವು

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಈ ಗೆಲುವಿನ ಪರಿಣಾಮ ಆರ್‌ಸಿಬಿ 7ನೇ ಸ್ಥಾನದಿಂದ 5ನೇ ಸ್ಥಾನಕ್ಕೆ...

10 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 96 ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ

ನವದೆಹಲಿ: ಇಂದು ದೇಶದ ನಾಲ್ಕನೇ ಹಂತದ‌ ಚುನಾವಣೆ ನಡೆಯಲಿದ್ದು, 10 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 96 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ನಾಲ್ಕನೇ ಹಂತದಲ್ಲಿ ಆಂಧ್ರ ಪ್ರದೇಶದ ಎಲ್ಲ 25,...

ಚುನಾವಣೆಯ ಮುನ್ನಾ ದಿನ ಸ್ಫೋಟ: ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತ

ಜಾರ್ಖಂಡ್: ಚುನಾವಣೆಗೆ ಒಂದು ದಿನ ಮೂದಲು ಜಾರ್ಖಂಡ್‌ನ ಪಲಮು ಎಂಬಲ್ಲಿ ಸ್ಫೋಟವೊಂದು ನಡೆದಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯ ರಾಜಧಾನಿ ರಾಂಚಿಯಿಂದ 190 ಕಿ.ಮೀ ದೂರದಲ್ಲಿರುವ ಮನತು ಪೊಲೀಸ್ ಠಾಣೆ...

ರಾಜಸ್ಥಾನ ರಾಯಲ್ಸ್ ತಂಡವನ್ನು ಐದು ವಿಕೆಟ್‌ಗಳಿಂದ​ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ: ಇಲ್ಲಿನ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ತವರು ನೆಲದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಐದು ವಿಕೆಟ್​ಗಳಿಂದ ಮಣಿಸಿದೆ. ಈ...

ಸೋನಿಯಾ ಗಾಂಧಿ ತಮ್ಮ ಸಂಸದರ ನಿಧಿಯ ಶೇ.70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ: ಅಮಿತ್ ಶಾ

ರಾಯ್ಬರೇಲಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರು ತಮ್ಮ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೊಪ ಮಾಡಿದ್ದಾರೆ. ರಾಯ್​ ಬರೇಲಿಯಲ್ಲಿ...

ಇಸ್ರೇಲ್‌ನಿಂದ ಬೆದರಿಕೆ ಬಂದರೆ ಪರಮಾಣು ಕುರಿತ ನಮ್ಮ ನಿಲುವನ್ನು ಬದಲಿಸಿಕೊಳ್ಳುತ್ತೇವೆ: ಇರಾನ್

ಟೆಹ್ರಾನ್: ಇರಾನ್‌ನ ಅಸ್ತಿತ್ವಕ್ಕೆ ಇಸ್ರೇಲ್ ನಿಂದ ಬೆದರಿಕೆ ಇದೆ ಎಂಬ ಸ್ಥಿತಿ‌ ನಿರ್ಮಾಣವಾದರೆ ಪರಮಾಣು ಕುರಿತ ತನ್ನ ನಿಲುವನ್ನು ಇರಾನ್ ಬದಲಿಸಿಕೊಳ್ಳಲಿದೆ ಎಂದು ಇರಾನ್ ನ ಅತ್ಯುನ್ನತ ನಾಯಕ ಆಯತುಲ್ಲಾ ಅಲಿ ಖಾಮಿನೈಯವರ...

ಹಂದಿಯ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಶಸ್ತ್ರಚಿಕಿತ್ಸೆಯ 2 ತಿಂಗಳ ಬಳಿಕ ಸಾವು

ಅಮರಿಕ: ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಶಸ್ತ್ರಚಿಕಿತ್ಸೆಯ 2 ತಿಂಗಳ ಬಳಿಕ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕ ಮೂಲದ 62 ವರ್ಷ ಪ್ರಾಯದ...
Join Whatsapp