ಟಾಪ್ ಸುದ್ದಿಗಳು

ನಟಿ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ಸ್ಥಳದಲ್ಲೇ ಮೃತ್ಯು

ಆಂಧ್ರಪ್ರದೇಶ: ಕನ್ನಡದ 'ರೋಬೋ ಫ್ಯಾಮಿಲಿ' ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ನಟಿ ಪವಿತ್ರಾ ಜಯರಾಂ (35) ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಪವಿತ್ರಾ ಜಯರಾಂ ಹಲವು ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದರು. ಅಲ್ಲದೆ...

ಲೋಕಸಭೆ ಚುನಾವಣೆ: 10 ಗ್ಯಾರಂಟಿಗಳನ್ನು ಘೋಷಿಸಿದ ಕೇಜ್ರಿವಾಲ್

ನವದೆಹಲಿ: ಸುಪ್ರೀಂ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ಸಿಎಂ ಕೇಜ್ರಿವಾಲ್ ಲೋಕಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಲೋಕಸಭೆ ಚುನಾವಣೆಗೆ ಕೇಜ್ರಿವಾಲ್ ರ 10 ಗ್ಯಾರಂಟಿಗಳು 1. ದೇಶಾದ್ಯಂತ ಬಡವರಿಗೆ 200...

ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಮಹಿಳೆಯರು ಧೈರ್ಯ ಮಾಡಲಿದ್ದಾರೆ: ಶಾಸಕ ಕದಲೂರು ಉದಯ್

ಮಂಡ್ಯ: ಪೆನ್‌ಡ್ರೈವ್ ಪ್ರಕರಣದ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಅವರ ಆಪ್ತರೇ ಹಲವಾರು ಬಾರಿ ಹೇಳಿದ್ದಾರೆ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಕದಲೂರು ಉದಯ್​ ಹೇಳಿದ್ದಾರೆ. ಮಂಡ್ಯದಲ್ಲಿ ಈ...

ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ: ಬಿಜೆಪಿಯ ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿ ಬಂಧನ

ಹಾಸನ : ಪ್ರಜ್ವಲ್ ರೇವಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ SIT ಅಧಿಕಾರಿಗಳು ಪ್ರೀತಮ್ ಗೌಡ ಕಚೇರಿಯ ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಚೇತನ್ ಹಾಗೂ ಲಿಖಿತ್ ಗೌಡ ಬಂಧಿತರು. ಚೇತನ್ ಮನೆಯಲ್ಲಿ ಎಸ್‌ಐಟಿ...

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯತ್ವ ನಿರ್ಣಯದ ಪ್ರತಿಯನ್ನು ಹರಿದು ಹಾಕಿದ ಇಸ್ರೇಲ್

ವಿಶ್ವಸಂಸ್ಥೆ: ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಪ್ರಮಾಣದ ಸದಸ್ಯತ್ವ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ವಿಶ್ವಸಂಸ್ಥೆಯಲ್ಲಿನ ಇಸ್ರೇಲ್‌ ರಾಯಭಾರಿ ಗಿಲಾಡ್‌ ಎರ್ಡಾನ್‌ ನಿರ್ಣಯದ ಪ್ರತಿಯನ್ನು ಹರಿದು ಹಾಕಿದ ಘಟನೆ ನಡೆದಿದೆ. ಈ ವೇಳೆ ಮಾತನಾಡಿದ ಎರ್ಡಾನ್‌,...

ಇಂದು ದಕ್ಷಿಣ ಕನ್ನಡ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಕಡೆ ಇಂದು (ಭಾನುವಾರ) ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ 23 ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಹಾಗೂ 8 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಿಸಿದೆ. ದಕ್ಷಿಣ ಕನ್ನಡ, ಕಲಬುರಗಿ, ವಿಜಯಪುರ, ಯಾದಗಿರಿ,...

ಮುಂಬೈ ಇಂಡಿಯನ್ಸ್ ಎದುರು ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಗೆಲುವು

ಕೋಲ್ಕತ್ತಾ: ಇಲ್ಲಿನ ಈಡನ್‌ಗಾರ್ಡನ್ಸ್ ಕ್ರೀಡಾಂಗಣದಲ್ಲಿ‌ ನಡೆದ 2024ರ IPLನ 60ನೇ ಪಂದ್ಯದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿಕೊಟ್ಟಿದೆ. ಇದು...

ಪ್ರಜ್ವಲ್ ರೇವಣ್ಣ ಫೋಟೊ ಹಾಕಿಕೊಂಡು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ನವರು ಮತ ಕೇಳಲಿ: ರಮೇಶ್ ಬಾಬು

ತುಮಕೂರು: ಹೇಗೋ ಚುನಾವಣೆಗೆ ಇನ್ನೂ ಟೈಂ ಇದೆ. ಪ್ರಜ್ವಲ್ ರೇವಣ್ಣ ಫೋಟೊ ಹಾಕಿಕೊಂಡು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್‌ನವರು ಮತ ಕೇಳಲಿ ಎಂದು ಮಾಜಿ ಎಂಎಲ್‌ಸಿ ರಮೇಶ್ ಬಾಬು ಲೇವಡಿ ಮಾಡಿದ್ದಾರೆ. ರಾಜ್ಯದ ವಿಧಾನ...
Join Whatsapp