ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾಂಗ್ರೆಸ್ ಸತೀಶ್ ಸೈಲ್ ಗೆ 7 ವರ್ಷ ಜೈಲು
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸೈಲ್ ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.
ಪ್ರಕರಣದ ವಾದ-ಪ್ರತಿವಾದ...
ಟಾಪ್ ಸುದ್ದಿಗಳು
ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ಮತ್ತೊಂದು ಹೀನಾಯ ಸೋಲು
ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 113 ರನ್ ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ, ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದು ದಾಖಲೆ ನಿರ್ಮಿಸಿದೆ.
ಪುಣೆಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಮೊದಲು...
ಟಾಪ್ ಸುದ್ದಿಗಳು
ಕೋಲ್ಡ್ ಪ್ಲೇ, ದಿಲ್ಜಿತ್ ಸಂಗೀತ ಕಚೇರಿ ಮೇಲೆ ED ದಾಳಿ
ನವದೆಹಲಿ: ಬೆಂಗಳೂರಿನಲ್ಲಿ ಇದೇ ಡಿಸೆಂಬರ್ 6 ರಂದು ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭದ ಟಿಕೆಟ್ ಗಳ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ದೇಶದ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೋಲ್ಡ್...
ಟಾಪ್ ಸುದ್ದಿಗಳು
ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿದ್ದರಾಮಯ್ಯ...
ಟಾಪ್ ಸುದ್ದಿಗಳು
ಕುಂದಾಪುರ: ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.
ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು...
ಟಾಪ್ ಸುದ್ದಿಗಳು
ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ
ಮಂಗಳೂರು: ಸೈಬರ್ ವಂಚಕರು ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದಾರೆ.
ಸೈಬರ್ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್...
ಟಾಪ್ ಸುದ್ದಿಗಳು
ತುಮಕೂರು: ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಮಂಜುನಾಥ್ ಬಂಧನ..!
ತುಮಕೂರು: ದೇವಸ್ಥಾನದ ವಿಗ್ರಹಗಳಿಗೆ ಕೋಳಿ ಮೊಟ್ಟೆ ಹೊಡೆಯುತ್ತಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಂಜುನಾಥ್ (29) ಬಂಧಿತ ಆರೋಪಿ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸರು ಆರೋಪಿ ಮಂಜುನಾಥ್ ನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಂಜುನಾಥ್ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ...
ಟಾಪ್ ಸುದ್ದಿಗಳು
ಹರಿಯಾಣದಲ್ಲಿ ಗುಂಪು ಹತ್ಯೆ | ಮೃತನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ: ಪೊಲೀಸರ ಸ್ಪಷ್ಟನೆ
ಚಂಡೀಗಢ: ಗೋಮಾಂಸ ತಿಂದಿದ್ದಾರೆ ಎಂದು ಆರೋಪಿಸಿ ಹರಿಯಾಣದಲ್ಲಿ ವಲಸೆ ಕಾರ್ಮಿಕನೊಬ್ಬನನ್ನು ಥಳಿಸಿ ಕೊಂದ ಪ್ರಕರಣ ಸಂಬಂಧ ಪ್ರಯೋಗಾಲಯ ವರದಿ ಬಂದಿದ್ದು, ಮೃತ ಕಾರ್ಮಿಕನ ಮನೆಯಲ್ಲಿ ಪತ್ತೆಯಾಗಿದ್ದು ಗೋಮಾಂಸವಲ್ಲ ಎಂಬುದು ದೃಢಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಚಾರ್ಖಿ...