ಟಾಪ್ ಸುದ್ದಿಗಳು

ವಿಧಾನ ಪರಿಷತ್ ಚುನಾವಣೆ: 5 ಸ್ಥಾನಗಳಿಗೆ ಅಭ್ಯರ್ಥಿ ಪ್ರಕಟಿಸಿದ ಬಿಜೆಪಿ

ಬೆಂಗಳೂರು: ಕರ್ನಾಟಕದ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ 6 ಸ್ಥಾನಗಳ ಚುನಾವಣೆಗೆ ಬಿಜೆಪಿ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಕಲಬುರಗಿ ಕೇಂದ್ರಿತ ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ವಿಧಾನಪರಿಷತ್‌ ಮಾಜಿ ಸದಸ್ಯ ಅಮರನಾಥ್‌...

ಅಕ್ಷರ್ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬದಲಿ ನಾಯಕ

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದು ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ. ಆರ್​ಸಿಬಿ ವಿರುದ್ಧ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಅಕ್ಷರ್ ಪಟೇಲ್ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ...

ಬೆಳಗಾವಿ,ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ: ಜನಜೀವನ‌ ಅಸ್ತವ್ಯಸ್ತ

ಬೆಳಗಾವಿ: ಬಿಸಿಲಿನಿಂದ ಬಸವಳಿದಿದ್ದ ಬೆಳಗಾವಿ ಜನತೆಗೆ ಮಳೆ ತಂಪೆರೆದಿದ್ದರೂ, ಭಾರಿಯಾಗಿ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮಧ್ಯಾಹ್ನ 4 ಗಂಟೆ ನಂತರ ನಗರದಲ್ಲಿ ಆರಂಭವಾದ ಬಿರುಗಾಳಿ ಸಹಿತ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಸುಮಾರು...

ನೀರಿನ ಟ್ಯಾಂಕ್‌ಗೆ ಬಿದ್ದು ಮೂವರು ಮೃತ: ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌‌ನ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ: ತೋರಣಗಲ್‌ನ 'ಜಿಂದಾಲ್‌ ಸ್ಟೀಲ್‌ ಲಿಮಿಟೆಡ್‌'ನ ನೀರಿನ ಟ್ಯಾಂಕ್‌ಗೆ ಬಿದ್ದು ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಖಾನೆಯ ಎಚ್‌ಎಸ್‌ಎಂ-03 ಘಟಕದ ಉಸ್ತುವಾರಿ, ಉಪಾಧ್ಯಕ್ಷ ಸೇರಿದಂತೆ 6 ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಲಾಗಿದೆ. ಗುರುವಾರ...

ಕಲಬುರಗಿ: ಯುವಕನ ಬರ್ಬರ ಹತ್ಯೆ

ಕಲಬುರಗಿ: ಜಿಲ್ಲೆಯ ಅಫ್ಜಲ್‌ಪುರದಲ್ಲಿ ಯುವಕನನ್ನು ಹಾಡ ಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾದ ಘಟನೆ‌ ನಡೆದಿದೆ. ರಂಝಾನ್ ಮೆಹಬೂಬ್ (24) ಹತ್ಯೆಯಾದ ಯುವಕ ಎಂದು ಹೇಳಲಾಗುತ್ತಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ....

ಮೇಲ್ಸೇತುವೆ ಕಾಮಗಾರಿಗೆ ಕೈಕಂಬ ನಾಗರಿಕರ ಹೋರಾಟ ಸಮಿತಿ ವಿರೋಧ: ಗುತ್ತಿದಾರರೊಂದಿಗೆ ವಾಗ್ವಾದ

ಮಂಗಳೂರು: ಗುರುಪುರ ಕೈಕಂಬದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಕಾಮಗಾರಿಗೆ ಕೈಕಂಬ ನಾಗರಿಕರ ಹೋರಾಟ ಸಮಿತಿ ವಿರೋಧ ವ್ಯಕ್ತಪಡಿಸಿದೆ. ಬಿಕರ್ನಕಟ್ಟೆ- ಸಾಣೂರು ರಾಷ್ಟ್ರೀಯ ಹೆದ್ದಾರಿಯ ಗುರುಪುರ ಕೈಕಂಬದಲ್ಲಿ ನಿರ್ಮಾಣವಾಗುತ್ತಿರುವ ಅವೈಜ್ಞಾನಿಕ ಮೇಲ್ಸೇತುವೆ ವಿರುದ್ಧ ಕೈಕಂಬ ನಾಗರಿಕರ ಹೋರಾಟ...

ಅಪಘಾತವಾಗಿದ್ದ ಲಾರಿಯಲ್ಲಿ ಏಳು ಕೋಟಿ‌‌ ರೂ. ನೋಟಿನ ಕಂತೆಗಳು ಪತ್ತೆ

ಆಂಧ್ರಪ್ರದೇಶ: ಟಾಟಾ ಏಸ್ ವಾಹನ ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಲಾರಿಯನ್ನು ಪರಿಶೀಲಿಸಿದಾಗ 7 ಬಾಕ್ಸ್‌ಗಳಲ್ಲಿ ತುಂಬಿಸಿಟ್ಟಿದ್ದ ಬರೋಬ್ಬರಿ 7 ಕೋಟಿ ರೂ. ಪತ್ತೆಯಾದ ಘಟನೆ ಆಂಧ್ರಪ್ರದೇಶದ ನಲ್ಲಜರ್ಲ ಮಂಡಲದ...

CSK ವಿರುದ್ಧ 35 ರನ್‌ಗಳಿಂದ ಜಯಗಳಿಸಿದ GT ತಂಡದ ನಾಯಕ ಶುಭಮನ್ ಗಿಲ್​ಗೆ 24 ಲಕ್ಷ ರೂ. ದಂಡ

ನವದೆಹಲಿ: ನಿನ್ನೆ ( ಶುಕ್ರವಾರ) ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್ ಗಿಲ್​ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ನಿಧಾನಗತಿಯ ಬೌಲಿಂಗ್​...
Join Whatsapp