ಟಾಪ್ ಸುದ್ದಿಗಳು

‘ಬೈಬಲ್’ ಪದ ಬಳಕೆ: ನಟಿ ಕರೀನಾ ಕಪೂರ್ ಗೆ ನೋಟಿಸ್

ಜಬಲಪುರ: ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ ಕಪೂರ್ ಅವರಿಗೆ ನೋಟಿಸ್ ನೀಡಿದೆ. 2021ರಲ್ಲಿ ‘ಕರೀನಾ ಕಪೂರ್...

ಕೃಷ್ಣಾಪುರ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ಮಂಗಳೂರು: ಕೃಷ್ಣಾಪುರ ಅಲ್ ಬದ್ರಿಯಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಪಡೆದಿದೆ. ಒಟ್ಟು 99 ವಿಧ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 8 ವಿಧ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ, 90...

ದಕ್ಷಿಣ ಕನ್ನಡ ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

ಮಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುತ್ತಿದ್ದು, ಶನಿವಾರವೂ ಮುಂದುವರಿದಿದೆ. ಮಧ್ಯಾಹ್ನದ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಬ್ರಮಣ್ಯ ಸೇರಿ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ವಿಜಯಪುರ, ಚಿಕ್ಕಮಗಳೂರು ವಿವಿಧ ಭಾಗಗಳಲ್ಲಿ...

ಮೋದಿ ಮತ್ತೆ ಸರ್ಕಾರ ರಚಿಸುವುದು ಕಷ್ಟ: ಮಲ್ಲಿಕಾರ್ಜುನ ಖರ್ಗೆ

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಸರ್ಕಾರ ರಚಿಸುವುದು ಅತ್ಯಂತ ಕಷ್ಟವಾಗಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರ ಭಾಷಣಗಳು ಇತ್ತೀಚಿನ ದಿನಗಳಲ್ಲಿ ಸವಕಲಾಗಿವೆ ಎಂದ...

ಕ್ರೂಸರ್ ವಾಹನ ಪಲ್ಟಿ: ಮೂವರು ಮಹಿಳೆಯರು ಮೃತ್ಯು

ಬೆಳಗಾವಿ: ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಜತ್ತ ಬಳಿ ನಡೆದಿದೆ. ಮಹಾದೇವಿ ಚೌಗಲಾ, ಗೀತಾ ದೊಡಮನಿ ಹಾಗೂ ಕಸ್ತೂರಿ ಮೃತರು. ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ಹೋಗುವಾಗ ಕ್ರೂಸರ್ ಟೈರ್ ಬ್ಲಾಸ್ಟ್...

ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು 140 ಕೋಟಿ ಜನರ ಬೆಂಬಲ ಬೇಕು: ಕೇಜ್ರಿವಾಲ್

ದೆಹಲಿ: ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು 140 ಕೋಟಿ ಜನರ ಬೆಂಬಲ ಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು...

ಮೈಸೂರು: ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ–ಯಡಿಯೂರಪ್ಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಮಾಜಿ ಬಿ.ಎಸ್.ಯಡಿಯೂರಪ್ಪ ಮೈಸೂರಿನಲ್ಲಿ ವೇದಿಕೆ ಹಂಚಿಕೊಂಡರು. 'ಸ್ವಾಭಿಮಾನಿಗೆ ಸಾವಿರದ ನುಡಿನಮನ'- ವಿ.ಶ್ರೀನಿವಾಸ ಪ್ರಸಾದ್ ಶ್ರದ್ಧಾಂಜಲಿ ಕಾರ್ಯಕ್ರಮ ನಾಯಕರ ಸಮಾಗಮಕ್ಕೆ ವೇದಿಕೆಯಾಯಿತು. ಕುಶಲೋಪರಿ ವಿಚಾರಿಸಿದ ನಾಯಕರು, ಅಕ್ಕಪಕ್ಕದ ಕುರ್ಚಿಯಲ್ಲಿ...

ಮಡಿಕೇರಿ: ಕೊಲೆಯಾದ ಬಾಲಕಿಯ ರುಂಡ ಪತ್ತೆ

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿ ಗ್ರಾಮದಲ್ಲಿ ಕೊಲೆಯಾಗಿದ್ದ ಬಾಲಕಿಯ ರುಂಡ ಶನಿವಾರ ಪತ್ತೆಯಾಗಿದೆ. ಕೊಲೆ ಆರೋಪಿ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಬಂಧಿಸಿದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದರು. ಈ ವೇಳೆ ಆತ ನೀಡಿದ...
Join Whatsapp