ಟಾಪ್ ಸುದ್ದಿಗಳು

‘ಕಣ್ತಪ್ಪಿನಿಂದ’ ಆದ ಅಚಾತುರ್ಯ: ವಿಷಾದ ವ್ಯಕ್ತಪಡಿಸಿದ ಸುವರ್ಣ ನ್ಯೂಸ್

ಬೆಂಗಳೂರು: ಭಾರತದ ಮುಸ್ಲಿಮರ ಜನಸಂಖ್ಯೆ ತೋರಿಸಲು ಸುವರ್ಣ ನ್ಯೂಸ್ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಿದ್ದು, ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸಿದೆ. ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ, 'ಕಣ್ತಪ್ಪಿನಿಂದ'...

ಸೋಲುವ ಭಯದಿಂದಾಗಿ ಪ್ರಧಾನಿ ಮೋದಿ ಹತಾಶೆಯಿಂದ ಮಾತನಾಡುತ್ತಿದ್ದಾರೆ: ಸಿದ್ದರಾಮಯ್ಯ

ಮೈಸೂರು: ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿರೋಧ ಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಇಲ್ಲಿ ಶನಿವಾರ...

ನೇಹಾ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಿದ ನಾಯಕರು ಮೀನಾಳ ಮನೆಗೆ ಭೇಟಿ ನೀಡಿ: ಅಬ್ದುಲ್ ಮಜೀದ್

ಬೆಂಗಳೂರು: ನೇಹಾ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಿದ ನಾಯಕರು ಮೀನಾಳ ಮನೆಗೆ ಭೇಟಿ ಕೊಟ್ಟು, ನ್ಯಾಯ ಒದಗಿಸಿ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,...

ಬಿಜೆಪಿಯಿಂದ ಬ್ರಿಜ್ ಭೂಷಣ್ ಅಮಾನತು ಮಾಡಿ: ಜೈರಾಮ್ ರಮೇಶ್

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ನ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತುಗೊಳಿಸುವಂತೆ ಮತ್ತು ಅವರ ಪುತ್ರ ಕರಣ್ ಭೂಷಣ್ ಸಿಂಗ್ಗೆ ನೀಡಿರುವ...

ಮಂಗಳೂರು | ವಿಮಾನದ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ: ಯುವಕನ ವಿರುದ್ಧ ದೂರು

ಮಂಗಳೂರು: ವಿಮಾನದ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಹಮ್ಮದ್ ಬಿಸಿ (24) ವಿರುದ್ಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ...

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ...

ಜಮ್ಮು –ಕಾಶ್ಮೀರ: ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪಡೆಗಳು ಶುಕ್ರವಾರ ತಡರಾತ್ರಿ...

ಮಡಿಕೇರಿ: ಬ್ಯಾನರ್ ಕಟ್ಟುತ್ತಿದ್ದ ಯುವಕ ವಿದ್ಯುತ್ ತಂತಿ ತಗುಲಿ ಮೃತ್ಯು

ಮಡಿಕೇರಿ: ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಮೂರ್ನಾಡು ನಿವಾಸಿ ಆರಿಫ್ (34) ಎಂದು ಗುರುತಿಸಲಾಗಿದೆ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್...
Join Whatsapp