ಟಾಪ್ ಸುದ್ದಿಗಳು

ಎಸ್ಸೆಸೆಲ್ಸಿ ಫಲಿತಾಂಶ: ಹಾಜಿರತ್ ಶಫಾಗೆ 603 ಅಂಕ

ಮಂಗಳೂರು: ಈ ಬಾರಿಯ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕನ್ಯಾನದ ದೇಳಂತಬೆಟ್ಟುವಿನ ಹಾಜಿರತ್ ಶಫಾ 603 ಅಂಕ ಗಳಿಸಿದ್ದು, ಶಾಲೆಗೆ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ. ಹಾಜಿರತ್ ಶಫಾ ಕನ್ಯಾನದ ದೇಳಂತಬೆಟ್ಟುವಿನ ಬೈರಿಕಟ್ಟೆ ನಿವಾಸಿಹಸನ್ ಡಿ‌ಬಿ ಮತ್ತು ಮೈಮೂನ...

ಎಸ್ಸೆಸೆಲ್ಸಿಯಲ್ಲಿ 100% ಫಲಿತಾಂಶ: ಸಂತೃಪ್ತಿ ವ್ಯಕ್ತಪಡಿಸಿದ ಕಣ್ಣೂರು ಕಾರುಣ್ಯ ಸೇವೆ

ಮಂಗಳೂರು: ಕಣ್ಣೂರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ 2024-25ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದು, ಈ ಬಾರಿ ಪರೀಕ್ಷೆ ಬರೆದ 41 ವಿದ್ಯಾರ್ಥಿಗಳು ಕೂಡ ಪಾಸಾಗಿದ್ದಾರೆ. ಶಾಲೆಯ ಫಲಿತಾಂಶಕ್ಕೆ ಕಣ್ಣೂರು ಕಾರುಣ್ಯ...

ಮೋದಿಯವರೊಂದಿಗೆ ಸಾರ್ವಜನಿಕ ಚರ್ಚೆಗೆ ಸಿದ್ಧ: ರಾಹುಲ್ ಗಾಂಧಿ

ನವದೆಹಲಿ: ಸಾರ್ವಜನಿಕ ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಸಾರ್ವಜನಿಕವಾಗಿ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಕ್ನೋದಲ್ಲಿ ನಡೆದ 'ರಾಷ್ಟ್ರೀಯ ಸಂವಿಧಾನ್ ಸಮ್ಮೇಳನ್' ಎಂಬ ಕಾರ್ಯಕ್ರಮದಲ್ಲಿ ರಾಹುಲ್...

ಪಣಂಬೂರು ರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ: ಪೊಲೀಸ್ ಉಪ ಆಯುಕ್ತರನ್ನು ಭೇಟಿಯಾದ SDTU ನಿಯೋಗ

ಮಂಗಳೂರು: ರಿಕ್ಷಾ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿ ಪಣಂಬೂರು ಬೀಚ್ ರಿಕ್ಷಾ ಪಾರ್ಕ್‌ನಲ್ಲಿ ಹಲ್ಲೆಗೊಳಗಾದ ಅರಫತ್ ಅವರಿಗೆ ಸೂಕ್ತ ನ್ಯಾಯಕ್ಕಾಗಿ ಮತ್ತು ಹಲ್ಲೆ ನಡೆಸಿದವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ SDTU ನಿಯೋಗಸಿ ಪೊಲೀಸ್ ಉಪ...

ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ: SP

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ...

ಹನುಮಾನ್‌ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಕೇಜ್ರಿವಾಲ್

ನವದೆಹಲಿ: ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಹನುಮಾನ್ ದೇಗುಲಕ್ಕೆ ಭೇಟಿ ನೀಡಿದ ಬಳಿಕಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ...

ಪೆನ್ ಡ್ರೈವ್ ಕೇಸ್: ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಪ್ರಜ್ವಲ್ ಬಂಧನ

ಚಿಕ್ಕಮಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಹಾಸನ ಸಂಸದ ಪ್ರಜ್ವಲ್...

SSLC ಫಲಿತಾಂಶ: ಅಡ್ಯನಡ್ಕದ ಆಶೂರಾಗೆ 625ರಲ್ಲಿ 612 ಅಂಕ

ಬಂಟ್ವಾಳ: ಕೇಪು ಗ್ರಾಮದ ಅಡ್ಯನಡ್ಕ ಜನತಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಆಶೂರಾ ಎಂ ಎಸೆಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಶೇ 97.92 ಸಾಧನೆ ಮಾಡಿ ಶಾಲೆಗೆ ಟಾಪರ್ ಎನಿಸಿಕೊಂಡಿದ್ದಾರೆ. ಪುಣಚ...
Join Whatsapp