ಟಾಪ್ ಸುದ್ದಿಗಳು

ಕಲಬುರಗಿ: ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಯುವಕನ ಹತ್ಯೆ; ಆರೋಪ

ಕಲಬುರಗಿ: ಯುವಕನನ್ನು ಹತ್ಯೆ ಮಾಡಿದ ಘಟನೆ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ನಡೆದಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ಹತ್ಯೆಯಾಗಿದೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು...

SSLC ಫಲಿತಾಂಶ: ಫಾತಿಮಾ ರಿಲಾಗೆ 596 ಅಂಕ

ಮಂಗಳೂರು: ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅಮ್ಟೂರು, ಕರಿಂಗಾನದ ದೇವ ಮಾತಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಫಾತಿಮಾ ರಿಲಾ 625 ರಲ್ಲಿ 596 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಕೀರ್ತಿ...

ಕೇಜ್ರಿವಾಲ್ ಗೆ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಬೆನ್ನಲ್ಲೇ ಇಲ್ಲಿನ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ...

ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಉಪ್ಪು ತಿಂದವರು ನೀರು ಕುಡಿಯಲೇಬೇಕು. ಹಾಸನ ಸಂಸದರನ್ನು ಕುಮಾರಣ್ಣ ಮೊದಲ ದಿನವೇ ಅಮಾನತು ಮಾಡಿದ್ದಾರೆ. ಈವರೆಗೆ ಪ್ರಜ್ವಲ್ ನನ್ನ ಸಂಪರ್ಕಕ್ಕೂ ಬಂದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ...

ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು

ದೆಹಲಿ: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ....

SSLC ಪರೀಕ್ಷೆಯಲ್ಲಿ ಅಂಕಿತ ಬಸಪ್ಪ ರಾಜ್ಯಕ್ಕೆ ಪ್ರಥಮ: ಹೆಮ್ಮೆಯ ಸಂಗತಿ ಎಂದ ಅಬ್ದುಲ್ ಮಜೀದ್

ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಕಲಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತ ಬಸಪ್ಪಳಿಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್...

ಪ್ರಧಾನಿ ಮೋದಿ ಸ್ಥಿಮಿತ ಕಳೆದುಕೊಂಡಿದ್ದಾರೆ: ಇಲ್ಯಾಸ್ ತುಂಬೆ

ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಆರಂಭಿಕ ಹಂತಗಳ ನಂತರ ನರೇಂದ್ರ ಮೋದಿಯವರು ಸ್ಥಿಮಿತ ಕಳೆದುಕೊಂಡಂತೆ ತೋರುತ್ತಿದೆ. ಚುನಾವಣಾ ಪ್ರಚಾರಗಳಲ್ಲಿ ಅವರ ಭಾಷಣಗಳು, ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನ ಮಂತ್ರಿಗೆ ಯೋಗ್ಯವಲ್ಲದ ಮಟ್ಟದ ಮಾತುಗಳಾಗಿವೆ...

SIT ಅಧಿಕಾರಿಗಳ ತನಿಖೆ ಮೇಲೆ ಸಂಪೂರ್ಣ ನಂಬಿಕೆಯಿದೆ, ಯಾರ ಹಸ್ತಕ್ಷೇಪವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಸ್ ಐಟಿ ಎಂದರೆ ನಮ್ಮ ಪೊಲೀಸರೇ ತನಿಖೆ ನಡೆಸುವುದು, ಕಾನೂನು ಪ್ರಕಾರ ಎಸ್ ಐಟಿ ರಚನೆ ಮಾಡಿದ್ದೇವೆ, ನಮ್ಮ ಪೊಲೀಸರ ಮೇಲೆ ನನಗೆ ನಂಬಿಕೆಯಿದೆ ಅವರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ...
Join Whatsapp