ಟಾಪ್ ಸುದ್ದಿಗಳು

ಮಡಿಕೇರಿ: ಬಾಲಕಿಯನ್ನು ಕೊಂದ ಹಂತಕ ಪ್ರಕಾಶ್‌ ರುಂಡದೊಂದಿಗೆ ಪರಾರಿ

ಮಡಿಕೇರಿ: 15 ವರ್ಷದ ಬಾಲಕಿಯನ್ನು ಕೊಂದು ಹಂತಕ ಆಕೆಯ ರುಂಡದೊಂದಿಗೆ ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮುತ್ಲು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಹಂತಕನನ್ನು 32 ವರ್ಷದ ಪ್ರಕಾಶ್ ಎಂದು ಗುರುತಿಸಲಾಗಿದೆ. ಅಪ್ರಾಪ್ತ...

ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ಬೆದರಿಕೆ ಹಾಕುತ್ತಿರುವ ಕುಮಾರಸ್ವಾಮಿ: SITಗೆ ಕಾಂಗ್ರೆಸ್ ದೂರು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತರಿಗೆ ಬೆದರಿಕೆ ಹಾಕಿ ತನಿಖೆಯನ್ನು ದಿಕ್ಕು ತಪ್ಪಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡರು ವಿಶೇಷ ತನಿಖಾ...

SSLC ಫಲಿತಾಂಶ: 607 ಅಂಕ ಗಳಿಸಿದ ಬಂಟ್ವಾಳದ ಅಮೀನಾ ಶಬಾ

ಬಂಟ್ವಾಳ: ಈ ಬಾರಿಯ ಎಸ್ಸೆಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಬಂಟ್ವಾಳದ ತುಂಬೆ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿನಿ ಅಮೀನಾ ಶಬಾ 625 ರಲ್ಲಿ 607 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ...

ಮಂಡ್ಯ: ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿದ್ದರೂ ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಮಂಡ್ಯ: ಜಿಲ್ಲೆಯಲ್ಲಿ SSLC ಫಲಿತಾಂಶ ಪ್ರಕಟಗೊಂಡ ಬಳಿಕ ವಿದ್ಯಾರ್ಥಿನಿಯೋರ್ವಳು ಸೆಕೆಂಡ್ ಕ್ಲಾಸ್‌ನಲ್ಲಿ ಪಾಸಾಗಿದ್ದರೂ ತಾನು ಫೇಲ್ ಆಗಿದ್ದೇನೆಂದು ತಪ್ಪಾಗಿ ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹುಲಿಗೆರೆಪುರ ಗ್ರಾಮದ ಅಮೃತಾ (16) ಮೃತ ವಿದ್ಯಾರ್ಥಿನಿ. ಅಮೃತಾ ನಗರಕೆರೆ...

‘ಇಂಡಿಯಾ’ ಅಧಿಕಾರಕ್ಕೆ ಬಂದರೆ ಇವಿಎಂ ಯಂತ್ರಗಳನ್ನು ನದಿಗೆ ಎಸೆಯುತ್ತೇವೆ: ಫಾರೂಕ್ ಅಬ್ದುಲ್ಲಾ

ಶ್ರೀನಗರ: ಲೋಕಸಭೆ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ಇವಿಎಂ ಯಂತ್ರಗಳನ್ನು ನದಿಗೆ ಎಸೆಯುತ್ತೇವೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ತಿಳಿಸಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಪರ ಚಿನಾವಣಾ ಸಮಾವೇಶದಲ್ಲಿ...

SSLC ಪಾಸಾದ ಖುಷಿಯಲ್ಲಿದ್ದ ಬಾಲಕಿಯ ಬರ್ಬರ ಹತ್ಯೆ

ಕೊಡಗು: ಎಸ್‌ಎಸ್‌ಎಲ್‌ಸಿ ಪಾಸಾದ ಖುಷಿಯಲ್ಲಿದ್ದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಕೊಡಗು ಜಿಲ್ಲೆಯ ಸೂರ್ಲಬಿಯಲ್ಲಿ ನಡೆದಿದೆ. ಬೆಳಗ್ಗೆಯಷ್ಟೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಂದ ಖುಷಿಯಲ್ಲಿದ್ದ ಬಾಲಕಿಯನ್ನು ಖುಷಿ ಮಾಸುವ ಮುನ್ನವೇ ಹತ್ಯೆ ಮಾಡಲಾಗಿದೆ. ಅಪ್ರಾಪ್ತ...

ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು

ಧರ್ಮಶಾಲಾ: ವಿರಾಟ್​ ಕೊಹ್ಲಿಯ ಭರ್ಜರಿ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಹೋರಾಟದ ಬಲದಿಂದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ 17ನೇ ಆವೃತ್ತಿಯ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್​ಗಳ...

5 ಭಾರತೀಯ ಸಿಬ್ಬಂದಿಯನ್ನು ಬಿಡುಗಡೆಗೊಳಿಸಿದ ಇರಾನ್

ಲಿಸ್ಟನ್: ಎಪ್ರಿಲ್ 13ರಂದು ಹಾರ್ಮುಜ್ ಜಲಸಂಧಿಯ ಬಳಿ ವಶಕ್ಕೆ ಪಡೆದಿದ್ದ ಪೋರ್ಚುಗೀಸ್ ಧ್ವಜ ಹೊಂದಿದ್ದ ಹಡಗಿನಲ್ಲಿದ್ದ 25 ಜನರಲ್ಲಿ 7 ಜನರನ್ನು ಇರಾನ್ ಬಿಡುಗಡೆಗೊಳಿಸಿದೆ. ಬಿಡುಗಡೆಗೊಂಡವರಲ್ಲಿ ಬಿಡುಗಡೆಗೊಂಡವರಲ್ಲಿ ಐವರು ಭಾರತೀಯರು, ಓರ್ವ ಫಿಲಿಪ್ಪೀನ್ಸ್...
Join Whatsapp