ಟಾಪ್ ಸುದ್ದಿಗಳು

SSLC ಪರೀಕ್ಷೆ- 2ರ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದೆ. ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾದವರಿಗೆ ಎಸ್ಎಸ್ಎಲ್ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಜೂನ್ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ....

ಕುಮಾರಸ್ವಾಮಿ ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಹೊಂದಿರಬೇಕು: ಶಿವಲಿಂಗೇಗೌಡ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನಬಂದಂತೆ ನಾಲಗೆ ಹರಿಬಿಡುತ್ತಿದ್ದಾರೆ. ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿರುವವರ ಬಗ್ಗೆ ಕೇವಲವಾಗಿ ಮತ್ತು ಅವಹೇಳನಕಾರಯಾಗಿ ಮಾತಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದ್ದಾರೆ. ನಗರದ...

ಸೆ.17-ಅ.16ರ ನಡುವೆ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ

ಕೊಲಂಬೊ: ಶ್ರೀಲಂಕಾದಲ್ಲಿ ಸೆಪ್ಟೆಂಬರ್ 17 ಮತ್ತು ಅಕ್ಟೋಬರ್ 16 ರ ನಡುವೆ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ ಎಂದು ದೇಶದ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ಸಂವಿಧಾನದ ನಿಬಂಧನೆಗಳ ಪ್ರಕಾರ ನಿಗದಿತ ಅವಧಿಯೊಳಗೆ ಅಧ್ಯಕ್ಷೀಯ...

‘15 ಸೆಕೆಂಡ್ ಪೊಲೀಸರನ್ನು ಹಿಂಪಡೆಯಿರಿ’: ಉವೈಸಿ ಸೋದರರಿಗೆ ಬಿಜೆಪಿಯ ನವನೀತ್ ಎಚ್ಚರಿಕೆ

ಹೈದರಾಬಾದ್: ಪೊಲೀಸರನ್ನು 15 ಸೆಕೆಂಡುಗಳ ಕಾಲ ಹಿಂಪಡೆಯಿರಿ. ಅವರು ಎಲ್ಲಿಂದ ಬಂದಿದ್ದಾರೆ ಹಾಗೂ ಎಲ್ಲಿ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇವೆ ಎಂದು ಬಿಜೆಪಿ ನಾಯಕಿ ನವನೀತ್ ರಾಣಾ ವಾಗ್ದಾಳಿ ನಡೆಸಿದ್ದಾರೆ. ಎಐಎಂಐಎಂ...

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬೆಳ್ತಂಗಡಿ ಎಸ್‌ ಡಿಪಿಐ ಮುಖಂಡರು

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಬೆಳ್ತಂಗಡಿ ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ. ಎಸ್‌ ಡಿಪಿಐ...

SSLC ಫಲಿತಾಂಶ: ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಅಬ್ದುಲ್ ಮಜೀದ್

ಬೆಂಗಳೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎ‌ಸ್‌ ‌ಡಿಪಿಐ ರಾಜ್ಯಾಧ್ಯಕ್ಷ  ಅಬ್ದುಲ್ ಮಜೀದ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿ ಜೀವನದ ಅತಿ...

ಹರ್ಯಾಣ: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ದುಷ್ಯಂತ್ ಚೌಟಾಲ ಪತ್ರ

ಹರ್ಯಾಣ: ಹರ್ಯಾಣ ಸರ್ಕಾರದ ಬೆಂಬಲ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಹರ್ಯಾಣದ ಮಾಜಿ ಉಪಮುಖ್ಯಮಂತ್ರಿ ಹಾಗೂ ಜೆಜೆಪಿ ನಾಯಕ ದುಷ್ಯಂತ್ ಚೌಟಾಲ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ಪತ್ರ ಬರೆದಿದ್ದು, ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು...

ಚುನಾವಣೆ ನ್ಯಾಯಸಮ್ಮತವಾಗಿದ್ದರೆ ಬಿಜೆಪಿ ಅಧಿಕಾರ ಉಳಿಯಲ್ಲ: ಮಾಯಾವತಿ

ಹರ್ದೋಯ್: ಲೋಕಸಭೆ ಚುನಾವಣೆಯು ಮುಕ್ತವಾಗಿ ಮತ್ತು ನ್ಯಾಯಸಮ್ಮತ ರೀತಿಯಲ್ಲಿ ನಡೆದರೆ ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವುದು ಕಷ್ಟವಾಗಲಿದೆ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಹೇಳಿದ್ದಾರೆ. ಉತ್ತರ ಪ್ರದೇಶದ ಹರ್ದೋಯ್ ಯಲ್ಲಿ ಚುನಾವಣಾ ಸಭೆಯನ್ನು...
Join Whatsapp