ಟಾಪ್ ಸುದ್ದಿಗಳು

SSLC ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ದ್ವಿತೀಯ

ಬೆಂಗಳೂರು: 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ...

ಪ್ರಜ್ವಲ್ ಕೇಸ್; ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ: ಕೃಷ್ಣಬೈರೇಗೌಡ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣವಾಗಿದ್ದು, ನೂರಾರು ಹಿಂದು ಮಹಿಳೆಯರ ಮಾಂಗಲ್ಯ ಹರಣ ಮಾಡಿದ ಪ್ರಕರಣ ಎಂದು ಸಚಿವ ಕೃಷ್ಣಬೈರೇಗೌಡ...

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ

IPL 2024ರ ಮೊದಲ ತಂಡವಾಗಿ ಮುಂಬೈ ಇಂಡಿಯನ್ಸ್ ಎಲಿಮಿನೇಟ್ ಆಗಿದೆ. 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸನ್​ರೈಸರ್ಸ್ ಹೈದರಾಬಾದ್ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸುತ್ತಿದ್ದಂತೆ 5 ಬಾರಿಯ...

ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ ಕೂಗಿದ 6 ಆಪ್ ಕಾರ್ಯಕರ್ತರ ಬಂಧನ

ಹೊಸದಿಲ್ಲಿ : ದೆಹಲಿಯಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರ ಘೋಷಣೆಗಳನ್ನು ಕೂಗಿದ ಕನಿಷ್ಠ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. ದಿಲ್ಲಿ ಕ್ಯಾಪಿಟಲ್ಸ್...

ಇವಿಎಂ ತಿರುಚಲು 2.5 ಕೋಟಿ ರೂ. ಬೇಡಿಕೆಯಿಟ್ಟ ಯೋಧನ ಬಂಧನ

ಮುಂಬೈ: 2.5 ಕೋಟಿ ರೂ. ಕೊಟ್ಟರೆ ಇವಿಎಂ ಯಂತ್ರವನ್ನು ತಿರುಚುತ್ತೇನೆ ಎಂದು ಸೇನಾ ಸಿಬ್ಬಂದಿಯೋರ್ವ ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ಆತನನ್ನು ಮಹಾರಾಷ್ಟ್ರ ಪೊಲೀಸರು...

ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ,: ಜಿ ಪರಮೇಶ್ವರ್

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ರಚನೆಯಾದ ವಿಶೇಷ ತನಿಖಾ ತಂಡ ಸಮರ್ಥವಾಗಿದೆ. ಈ ಒಂದು ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ...

ಮುಸ್ಲಿಂ ಯುವತಿ, ಹಿಂದೂ ಹುಡುಗ ಮದುವೆ: ಪೊಲೀಸರ ವಿರುದ್ಧ ಹಿಂದುತ್ವ ಸಂಘಟನೆ ಪ್ರತಿಭಟನೆ!

ಬಾಗಲಕೋಟೆ: ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು, ಈ ವೇಳೆ ಹಿಂದೂ ಕಾರ್ಯಕರ್ತರು, ಯುವತಿ ಕುಟುಂಬಸ್ಥರು ಆಗಮಿಸಿದ್ದರು....

ರಾತ್ರಿ ಲುಲು ಮಾಲ್, ಕೆಪಿಸಿಸಿ ಕಛೇರಿ ಸೇರಿದಂತೆ ವಿವಿಧೆಡೆ ಡಿಕೆಶಿ ವಿರುದ್ಧ ಪೋಸ್ಟರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಕೆಶಿ ಪಾತ್ರ ಇದೆ ಎಂಬ ದೇವರಾಜಗೌಡರ ಆರೋಪದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆಶಿ ವಿರುದ್ಧ ಪೋಸ್ಟರ್ ವಾರ್ ಶುರುವಾಗಿದೆ. ರಾತ್ರಿ ಲುಲು ಮಾಲ್, ಕೆಪಿಸಿಸಿ...
Join Whatsapp