ಟಾಪ್ ಸುದ್ದಿಗಳು

ವಸಂತ ಬಂಗೇರಾ ನಿಧನಕ್ಕೆ ಎಸ್ಡಿಪಿಐ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರಾ ನಿಧನಕ್ಕೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಿರಿಯ ರಾಜಕಾರಣಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಕೆ. ವಸಂತ...

ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡ ರಾಜೀನಾಮೆ

ಹೊಸದಿಲ್ಲಿ: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪಿತ್ರೋಡಾ ರಾಜೀನಾಮೆ ಪತ್ರ ಸಲ್ಲಿಸಿದ್ದು, ಖರ್ಗೆ ಅದನ್ನು ಸ್ವೀಕರಿಸಿದ್ದಾರೆ ಎಂದು ಮಾಧ್ಯಮ...

ಅಜ್ಮೀರ್ ಮಸೀದಿ ಹಿಂದೆ ಜೈನ ದೇವಾಲಯ ಆಗಿತ್ತು: ಸಂಘಪರಿವಾರ

ರಾಜಸ್ಥಾನ: ಅಜ್ಮೀರ್ ಮಸೀದಿ ಈ ಹಿಂದೆ ಜೈನ ದೇವಾಲಯವಾಗಿತ್ತು ಎಂದು ಸಂಘ ಪರಿವಾರ ಪ್ರತಿಪಾದಿಸಿದೆ. ಅಜ್ಮೀರ್‌ನ ಬಿಜೆಪಿ ನಾಯಕರು ‘ಅಯೋಧ್ಯೆ, ಕಾಶಿ ಮತ್ತು ಮಥುರಾ ಮಾದರಿಯಲ್ಲಿ ಇಲ್ಲಿನ ಜೈನ ಸ್ಮಾರಕವನ್ನು ರಕ್ಷಿಸಬೇಕು’...

ವಸಂತ ಬಂಗೇರಾ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ ದ.ಕ. ಜಿಲ್ಲಾ ಕಾಂಗ್ರೆಸ್

ಮಂಗಳೂರು: ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಯುತ ಕೆ. ವಸಂತ ಬಂಗೇರಾ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಮೂರು ದಶಕಗಳ...

ಶ್ಯಾಮ್ ಪಿತ್ರೋಡಾ ಹೇಳಿಕೆ ಸ್ವೀಕಾರ್ಹವಲ್ಲ ಎಂದ ಕಾಂಗ್ರೆಸ್

ನವದೆಹಲಿ: ಅನಿವಾಸಿ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹೇಳಿಕೆ ದುರದೃಷ್ಟಕರ, ಸ್ವೀಕಾರ್ಹವಲ್ಲ ಎಂದು ಕಾಂಗ್ರೆಸ್ ಹೇಳಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, ಭಾರತದ ವೈವಿಧ್ಯತೆಯನ್ನು ವಿವರಿಸಲು ಸ್ಯಾಮ್ ಪಿತ್ರೋಡಾ...

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಿದ್ದರಾಮಯ್ಯ, ಶಿವಕುಮಾರ್ ಹೆಸರನ್ನು ಎಳೆದು ತರುವುದು ಸರಿಯಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಪದೇ ಪದೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಎಳೆದು ತರಲಾಗುತ್ತಿರುವುದು ಸರಿಯಲ್ಲ. ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ...

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಮೂರು ಪಕ್ಷದಿಂದ ಶಾಸಕರಾದ ಕರಾವಳಿಯ ಏಕೈಕ ಜನನಾಯಕ ಇನ್ನು ನೆನಪು ಮಾತ್ರ ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ವಸಂತ ಬಂಗೇರ (79) ವಿಧಿವಶರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ...

ಚಿಕನ್ ಶವರ್ಮ ಸೇವಿಸಿದ ಯುವಕ ಮೃತ್ಯು

ಮುಂಬೈ: ಚಿಕನ್ ಶವರ್ಮಾ ತಿಂದು 19 ವರ್ಷದ ಯುವಕ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಪ್ರತಿಮೇಶ್ ಭೋಕ್ಸೆ ಮೃತ ಯುವಕ. ಮುಂಬೈನ ಮಂಖುರ್ದ್ ಪ್ರದೇಶದಲ್ಲಿ ರಸ್ತೆ ಬದಿಯ ಅಂಗಡಿಯೊಂದರಿಂದ ಚಿಕನ್ ಶವರ್ಮಾ ಸೇವಿಸಿದ ಬಳಿಕ...
Join Whatsapp