ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮಂಗಳೂರು | ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ ಸೀತಾರಾಮನ್
ಮಂಗಳೂರು: ಭಾರತ ಜಗತ್ತಿನಲ್ಲೇ ಐದನೇ ಅತಿದೊಡ್ಡ ಆರ್ಥಿಕತೆ ಯಾಗಿರುವುದಕ್ಕೆ ಪರಿಣಾಮಕಾರಿ ನಾಯಕತ್ವ ಹಾಗೂ ರಾಷ್ಟ್ರದ ನೀತಿಗಳೂ ಕಾರಣವಾಗಿವೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರಕಾರ ಡಿಜಿಟಲ್ ಮೂಲಸೌಕರ್ಯ, ವಿತ್ತೀಯ ಸೇರ್ಪಡೆ...
ಟಾಪ್ ಸುದ್ದಿಗಳು
ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು: ಸುನಿಲ್ ಕುಮಾರ್ ಆರೋಪ
ಉಡುಪಿ: ಸರಕಾರಿ ಕಾಮಗಾರಿಯೊಂದು ಪೂರ್ಣಗೊಂಡು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಗೊಳ್ಳುವ ಮೊದಲೇ ತನಿಖೆಗೆ ಒಪ್ಪಿಸಿರುವುದು ಪರಶುರಾಮ ಥೀಮ್ ಪಾರ್ಕ್ ಪ್ರಕರಣ ಮಾತ್ರ. ಕಾಂಗ್ರೆಸ್ ಕಚೇರಿಯಲ್ಲಿ ಸೃಷ್ಟಿಯಾಗಿರುವ ಪ್ರಶ್ನೆಗಳನ್ನೇ ಮುಂದಿಟ್ಟುಕೊಂಡು ಪೊಲೀಸರು ಈ ಪ್ರಕರಣದ ತನಿಖೆ...
ಟಾಪ್ ಸುದ್ದಿಗಳು
ಮೈಸೂರು ಹುಲಿ ಟಿಪ್ಪು ಸುಲ್ತಾನ್ ಖಡ್ಗ 3.4 ಕೋಟಿಗೆ ಹರಾಜು
ಲಂಡನ್: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರಿಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ.
ಈ ಖಡ್ಗ ಟಿಪ್ಪು ಸುಲ್ತಾನ್ ರ ವೈಯಕ್ತಿಕ ಶಸ್ತ್ರಗಾರದ ಭಾಗವಾಗಿತ್ತು.
ಬೋನ್‌ಹ್ಯಾಮ್ ಹರಾಜು ಸಂಸ್ಥೆ ಈ ಮಾಹಿತಿಯನ್ನು...
ಟಾಪ್ ಸುದ್ದಿಗಳು
ಕೊಡಗು| ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ
ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ...
ಟಾಪ್ ಸುದ್ದಿಗಳು
ಸಚಿವ ಝಮೀರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಪುನೀತ್ ಕೆರೆಹಳ್ಳಿ ರಾತ್ರೋರಾತ್ರಿ ಬಂಧನ!
ಸಚಿವ ಝಮೀರ್ ಅಹಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ.
ಝಮೀರ್ ಅಹಮದ್ ಖಾನ್ ಅವರು ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆಗೆ ರಿಯಾಕ್ಟ್...
ಟಾಪ್ ಸುದ್ದಿಗಳು
ಬುಲ್ಡೋಜರ್ ಕಾರ್ಯಾಚರಣೆ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು: SDPI ಸ್ವಾಗತ
ಅನಿಯಂತ್ರಿತ ಕಾರ್ಯಾಚರಣೆಗಳನ್ನು ನಿಲ್ಲಿಸುವಲ್ಲಿ ಪ್ರಮುಖ ಹೆಜ್ಜೆ
ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಭಾರತದ ಸರ್ವೋಚ್ಚ ನ್ಯಾಯಾಲಯ ಬುಲ್ಡೋಜರ್ ಕಾರ್ಯಾಚರಣೆ ಕ್ರೌರ್ಯದ ವಿರುದ್ಧ ನೀಡಿದ ಐತಿಹಾಸಿಕ ತೀರ್ಪಿಗೆ...
ಟಾಪ್ ಸುದ್ದಿಗಳು
ರಾಹುಲ್ ಗಾಂಧಿಯ 4ನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗಲ್ಲ: ಅಮಿತ್ ಶಾ
ಧುಲೆ: ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಕೊಡಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿನಲ್ಲಿಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದಲ್ಲಿ...
ಟಾಪ್ ಸುದ್ದಿಗಳು
ಕಡಬ: ವೃದ್ಧ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!
ಕಡಬ: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ.
ರಾಧಮ್ಮ ಮತ್ತು ಮುತ್ತುಸ್ವಾಮಿ...