ಟಾಪ್ ಸುದ್ದಿಗಳು

ಶಿಂಧೆ ನೇತೃತ್ವದ ಶಿವಸೇನೆ ಸೇರಿದ ಉಚ್ಚಾಟಿತ ಕಾಂಗ್ರೆಸ್ ನಾಯಕ

ಮುಂಬೈ: ಸುಮಾರು ಎರಡು ದಶಕಗಳ ಹಿಂದೆ ಅವಿಭಜಿತ ಶಿವಸೇನೆ ತೊರೆದು ಕಾಂಗ್ರೆಸ್ ಸೇರಿದ್ದ ಮುಂಬೈ ಮಾಜಿ ಸಂಸದ ಸಂಜಯ್ ನಿರುಪಮ್ ಅವರು ಇಂದು ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಸೇರ್ಪಡೆಯಾಗಿದ್ದಾರೆ. ಕಳೆದ ತಿಂಗಳು...

ಮಂಗಳೂರಿನಲ್ಲಿ ಮೇ 5ರಿಂದ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ

ಮಂಗಳೂರು: ಮಂಗಳೂರು ನಗರದಲ್ಲಿ ನೀರಿನ‌ ಅಭಾವ ಎದುರಾಗಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರಿಸಿದೆ. ಎರಡು ದಿನಗಳಿಗೊಮ್ಮೆ ನೀರು ಪೂರೈಕೆ ಮಾಡಲು ಜಿಲ್ಲಾಧಿಕಾರಿ ಮುಲ್ಲೈ...

ಪ್ರಜ್ವಲ್ ರೇವಣ್ಣ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ: ಮಹಿಳೆಯಿಂದ ದೂರು ದಾಖಲು

ಹಾಸನ: ತನ್ನ ಮೇಲೆ ಪ್ರಜ್ವಲ್‌ ರೇವಣ್ಣ ಹಲವು ಬಾರಿ ಅತ್ಯಾಚಾರವೆಸಗಿ, ಬೆದರಿಕೆಯೊಡ್ಡಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದಾನೆ ಎಂದು ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆಯೊಬ್ಬರು ದೂರು ದಾಖಲಿಸಿದ್ದಾರೆ. ಮಹಿಳೆಯ ದೂರು ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ...

ಮೈಸೂರು ಜಿಲ್ಲೆಯ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ

ಮೈಸೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಿಡಿಲು, ಬಿರುಗಾಳಿಯೊಂದಿಗೆ ಸಹಿತ ಮಳೆ ಸುರಿದಿದ್ದು, ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ತಂಪೆರೆದಿದೆ. ಬಿಳಿಕೆರೆ, ಕೆ.ಆರ್‌.ನಗರ, ಧರ್ಮಾಪುರ, ಪಿರಿಯಾಪಟ್ಟಣ, ಹುಣಸೂರು, ತಿ.ನರಸೀಪುರ, ನಂಜನಗೂಡು, ಬೆಟ್ಟದಪುರದಲ್ಲಿ ಮಳೆಯಾಗಿದೆ. ಮಳೆಯ...

ರಾಹುಲ್ ಗಾಂಧಿಗೆ ನೋಟಿಸ್ ಕೊಡೋದಕ್ಕೆ ಹೇಳಿ: ಕುಮಾರ ಸ್ವಾಮಿ

ರಾಯಚೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ರೇಪ್ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳ್ತಾರೆ. ರಾಹುಲ್ ಗಾಂಧಿಗೆ 400 ಮಹಿಳೆಯರ‌ ರೇಪ್ ಆಗಿದೆ ಅಂತ ಮಾಹಿತಿ ನೀವು (ಕಾಂಗ್ರೆಸಿಗರು) ಕೊಟ್ಟಿದ್ದೀರಾ? ಹಾಗಾದ್ರೆ ಎಸ್‌ಐಟಿಗೆ...

ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ: ಡಿಕೆ ಶಿವಕುಮಾರ್

ಬೆಂಗಳೂರು: ಕೋರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು. ಚಿಕಿತ್ಸೆ ಸರಿಯಾಗಿ ಸಿಗದೆ ರಾಜ್ಯದಲ್ಲಿಯೇ 4 ಲಕ್ಷ ಜನ ಸತ್ತಿದ್ದಾರೆ. ವ್ಯಾಕ್ಸಿನ್ ತೆಗೆದುಕೊಂಡವರು ಸಾಯುವ ಕಾಲ ಬಂದಿದೆ.ಬಿಜೆಪಿ ಜನರ, ಬಡವರ ಭಾಗಕ್ಕೆ...

ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಟ್ವಿಟರ್ (X) ಅಭಿಯಾನ

ಬೆಂಗಳೂರು: ಹಾಸನದ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ SDPI ಕರ್ನಾಟಕ ಟ್ವಿಟರ್ (X) ಅಭಿಯಾನ ಹಮ್ಮಿಕೊಂಡಿದೆ. ಇಂದು ರಾತ್ರಿ 8.00 ಗಂಟೆಗೆ ಸೋಶಿಯಲ್ ಡೆಮಾಕ್ರಟಿಕ್...

ತತ್ವ ಸಿದ್ಧಾಂತಕ್ಕೆ ಬದ್ಧರಾಗಿರುವ ಧೀರ ಪತ್ರಕರ್ತರಿಗೆ ವಿಶ್ವ ಪತ್ರಿಕಾ ಸ್ವಾತಂತ್ರ್ಯಾ ದಿನದ ಶುಭಾಶಯ ತಿಳಿಸಿದ SDPI

ಬೆಂಗಳೂರು: ಇಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನವಾಗಿದ್ದು, ಪತ್ರಿಕೋದ್ಯಮದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಸತ್ಯವನ್ನು ಬಿತ್ತರಿಸುವ ಧೀರ ಪತ್ರಕರ್ತರಿಗೆ SDPI ಶುಭಾಶಯ ತಿಳಿಸಿದೆ. ಈ ಕುರಿತು‌ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿರುವ SDPI ಕರ್ನಾಟಕ...
Join Whatsapp