ಟಾಪ್ ಸುದ್ದಿಗಳು

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ

ಬೆಂಗಳೂರು: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ...

ವಿಟ್ಲ: ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ವಿಟ್ಲ: ಬೈಕಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೈಕ್ ಸವಾರ...

ಸಚಿವ ಝಮೀರ್ ರಾಜ್ಯದ ಜನತೆಗೆ ಕ್ಷಮೆ ಕೇಳಿ, ರಾಜೀನಾಮೆ ನೀಡಬೇಕು: ಜೆಡಿಎಸ್ ಆಗ್ರಹ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಝಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಝಮೀರ್ ಅಹ್ಮದ್ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿ...

ಉತ್ತರಾಖಂಡ: ಡೆಹ್ರಾಡೂನ್ ನಲ್ಲಿ ಭೀಕರ ಕಾರು ಅಪಘಾತ, 6 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್ ನಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಎನ್ ಜಿಸಿ ಕ್ರಾಸಿಂಗ್ ನಲ್ಲಿ ಬೆಳಗಿನ ಜಾವ ಎರಡು ಗಂಟೆ...

ತಮಿಳುನಾಡಿನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ

ಚೆನ್ನೈ: ತಮಿಳುನಾಡಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಇಡೀ ದಿನ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಚೆನ್ನೈನಾದ್ಯಂತ ಶಾಲೆಗಳಿಗೆ ರಜೆ ನೀಡಲಾಗಿದೆ. ಚೆನ್ನೈ, ತಿರುವಳ್ಳರ್, ಕಾಂಚೀಪುರಂ, ತಂಜಾವೂರು, ಪುದುಚೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ...

ಯಡಿಯೂರಪ್ಪಗೆ ಮತ್ತೊಂದು ಶಾಕ್: 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಕೋವಿಡ್ ಬಳಿಕ ಕೆಕೆಆರ್‌ ಡಿಬಿ ಅಕ್ರಮದ ಕುರಿತು ತನಿಖೆಗೆ ಸರ್ಕಾರ ತಂಡ ರಚಿಸಿದೆ. ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ...

ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ದಾವಣಗೆರೆ: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ...

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ

ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್‌ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಆದರೆ ಪಠಾಣ್​ ಅವರು ತಮ್ಮ ನಾಮಪತ್ರದಲ್ಲಿ...
Join Whatsapp