ಟಾಪ್ ಸುದ್ದಿಗಳು

ಅತ್ಯಾಚಾರ ಆರೋಪಿಯ ಕುಟುಂಬದ ಜೊತೆಯಲ್ಲಿ ದೇಶದ ಗೃಹಮಂತ್ರಿ ಸಮಾಲೋಚನೆ: ಭಾಸ್ಕರ್ ಪ್ರಸಾದ್ ಕಿಡಿ

ಬೆಂಗಳೂರು: ದೇಶದ ಗೃಹಮಂತ್ರಿ ಅತ್ಯಾಚಾರದ ಆರೋಪಿಯ ಕುಟುಂಬದ ಜೊತೆಯಲ್ಲಿ ಸಮಾಧಾನ ಮತ್ತು ಸಮಾಲೋಚನೆಗೆ ಹೋಗುತ್ತಾರೆ ಎಂದಾದರೆ ಈ ರಾಜ್ಯದ ಪೋಲಿಸರ ನೈತಿಕ ಸ್ಥೈರ್ಯ ಏನಾಗಬೇಕು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್...

ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಹೊಸಕೋಟೆ ದೇವಸ್ಥಾನ ಸಮಿತಿಗೆ ಮುಸ್ಲಿಂ ವ್ಯಕ್ತಿ ಸದಸ್ಯ ವಿವಾದ ಎಬ್ಬಿಸಿದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು,...

ಅಪಹರಣ ಪ್ರಕರಣ; ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಜೈಲಿಗೆ ಶಿಫ್ಟ್

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಎಸ್ ಐಟಿ ಕಸ್ಟಡಿ ಅವಧಿ ಇಂದು (ಮೇ 08) ಮುಕ್ತಾಯವಾಗಿದ್ದರಿಂದ ರೇವಣ್ಣ ಅವರನ್ನು ಬೆಂಗಳೂರಿನ...

ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯು ಧರ್ಮದ ಆಧಾರದಲ್ಲಿ ನಡೆಯಲಿದೆಯೇ: ಪ್ರಧಾನಿ ಮೋದಿ ಪ್ರಶ್ನೆ

‘ರಾಮಮಂದಿರಕ್ಕೆ ಕಾಂಗ್ರೆಸ್ ʼಬಾಬ್ರಿ ಬೀಗʼ ಹಾಕದಿರಲು 400 ಸ್ಥಾನ ಬೇಕಿದೆ’ ಮಧ್ಯಪ್ರದೇಶ: ಕ್ರೀಡೆಯಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಕುರಿತು ಕಾಂಗ್ರೆಸ್ ಮಾತನಾಡಿದೆ. ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯು ಧರ್ಮದ ಆಧಾರದಲ್ಲಿ ನಡೆಯಲಿದೆಯೇ ಎಂದು...

ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡುತ್ತೇನೆ, ಪ್ರಜ್ವಲ್ ಗಾಗಿ ಅಲ್ಲ: ಹೆಚ್ ಡಿಕೆ

ಬೆಂಗಳೂರು: ರೇವಣ್ಣ ವಿಚಾರದಲ್ಲಿ ಮಾತ್ರ ಹೋರಾಟ ಮಾಡುತ್ತೇನೆ. ಪ್ರಜ್ವಲ್ ರೇವಣ್ಣ ಬಗ್ಗೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್ಡಿಕೆ ಹಾಜರಾಗಿದ್ದರು. ಈ...

ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲುಪಾಲಾಗಿದ್ದಾರೆ. ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರನ್ನು 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಪ್ರಕಟಿಸಿದೆ. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯ ರೇವಣ್ಣರನ್ನು...

ಕೇರಳದಲ್ಲಿ ಮುಂದುವರಿದ ಬಿಸಿಗಾಳಿ ಸ್ಥಿತಿ: 3 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ತಿರುವನಂತಪುರ: ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದ್ದು ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್...

ನಾಳೆ SSLC ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಮತ್ತು ಪೋಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ (ಮೇ 09) ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್...
Join Whatsapp