ಟಾಪ್ ಸುದ್ದಿಗಳು

ರೈತರಿಗೆ ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದ ವ್ಯಾಪ್ತಿಯ ರೈತರಿಗೆ ಉಪಟಳ ನೀಡುತ್ತಿದ್ದ ಗಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಬೆಳಗ್ಗೆ ಸೆರೆಹಿಡಿದರು. ಮೂರ್ನಾಲ್ಕು ತಿಂಗಳಿನಿಂದ ಪುಂಡಾನೆ ರೈತರ...

ಮಂಗಳೂರು: ರಿಕ್ಷಾ ಚಾಲಕರು, ರೈಲು ಪ್ರಯಾಣಿಕರ ಮಧ್ಯೆ ಮಾರಾಮಾರಿ

ಮಂಗಳೂರು: ರಿಕ್ಷಾ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಡೆದಾಟ ಆಗಿರುವ ಘಟನೆ ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕರು ಹೆಣ್ಣು ಮಕ್ಕಳೊಂದಿಗೆ ಹೊಡೆದಾಟ ನಡೆಸುತ್ತಿರುವ ದೃಶ್ಯ...

ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರಲ್ಲ: ಡಿಕೆ ಶಿವಕುಮಾರ್

ಚಿಕ್ಕಮಗಳೂರು: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ರಾಜ್ಯವ್ಯಾಪಿ ಪೆನ್ ಡ್ರೈವ್ ಹಂಚಿದ್ದು ಡಿಕೆ ಶಿವಕುಮಾರ್ ಮತ್ತು ತಂಡ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ...

ಉಡುಪಿ | ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರಿಗೆ ಗಾಯ

ಉಡುಪಿ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....

ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

ರಾಯಚೂರು: ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್ ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು...

ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ: ಏರ್ ಇಂಡಿಯಾ ವಿಮಾನಗಳ ಹಾರಾಟ ರದ್ದು

ನವದೆಹಲಿ: ಅಸಮರ್ಪಕ ನಿರ್ವಹಣೆಯನ್ನು ಖಂಡಿಸಿ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ. ಕ್ಯಾಬಿನ್ ಸಿಬ್ಬಂದಿಯ ಕೊರತೆಯಿಂದಾಗಿ ವಿವಿಧ ದೇಶಗಳು...

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ನಡುರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್ ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್...

ವಿಶ್ವದಾದ್ಯಂತ ಕೋವಿಡ್ -19 ಲಸಿಕೆ ಹಿಂಪಡೆದ ಅಸ್ಟ್ರಾಜೆನೆಕ

ಹೊಸದಿಲ್ಲಿ : ಕೋವಿಡ್ -19 ಸಾಂಕ್ರಾಮಿಕ ರೋಗದ ತನ್ನ ಲಸಿಕೆಯನ್ನು ವಿಶ್ವಾದ್ಯಂತ ಹಿಂತೆಗೆಯುವುದಾಗಿ ಕೋವಿಶೀಲ್ಡ್ ಲಸಿಕೆ ತಯಾರಿಕಾ ಕಂಪೆನಿ ಅಸ್ಟ್ರಾಜೆನೆಕಾ ಹೇಳಿದೆ. ಸಾಂಕ್ರಾಮಿಕ ರೋಗದ ನಂತರ ಲಭ್ಯವಿರುವ ನವೀಕರಿಸಿದ ಲಸಿಕೆಗಳ ಹೆಚ್ಚುವರಿಯಿಂದಾಗಿ ಹಿಂತೆಗೆದುಕೊಳ್ಳಲಾಗಿದೆ ಎಂದು...
Join Whatsapp