ಟಾಪ್ ಸುದ್ದಿಗಳು

ಬಿಎಸ್ ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್ ವಜಾ

ಉತ್ತರ ಪ್ರದೇಶದ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿರುವ ಬಿಎಸ್ ಪಿ ಕಳೆದ ಡಿಸೆಂಬರ್ ನಲ್ಲಿ ಹೊಸ ಉತ್ತರಾಧಿಕಾರಿಯನ್ನಾಗಿ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ರನ್ನು ನೇಮಕ ಮಾಡಿತ್ತು. ಇದೀಗ ಐದು ತಿಂಗಳಲ್ಲೇ ಆಕಾಶ್ ಗದ್ದುಗೆಯಿಂದ...

ಮಂಗಳೂರು| ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಣ: ಪ್ರಕರಣ ದಾಖಲು

ಮಂಗಳೂರು: ನಗರದ ವೈದ್ಯಕೀಯ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೊ ಚಿತ್ರೀಕರಿಸಿದ 17 ವರ್ಷದ ಬಾಲಕನೊಬ್ಬನನ್ನು ವಶಕ್ಕೆ ಪಡೆದು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಮುಂದಿನ‌ ಕ್ರಮ ಕೈಗೊಂಡಿದ್ದೇವೆ ಎಂದು ಪೊಲೀಸರು...

ಸಂತ್ರಸ್ತೆ ಹುಣಸೂರಿನ ತೋಟದ ಮನೆಯಲ್ಲಿ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಸಾ.ರಾ.ಮಹೇಶ್

ಮೈಸೂರು: ಹೆಚ್‌.ಡಿ. ರೇವಣ್ಣ ವಿರುದ್ಧದ ಅಪಹರಣ ಪ್ರಕರಣದ ಸಂತ್ರಸ್ತೆ ಎಸ್‌ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದು, ಹುಣಸೂರಿನ ತೋಟದ ಮನೆಯಲ್ಲಿ ಅಲ್ಲ. ತೋಟದ ಮನೆಯಲ್ಲಿ ಸಂತ್ರಸ್ತೆ ಸಿಕ್ಕಿದ್ದೆಂದು ಸಾಬೀತು ಮಾಡಿದರೆ ನಾನು ಜೆಡಿಎಸ್‌ ಸದಸ್ಯತ್ವಕ್ಕೆ ರಾಜೀನಾಮೆ...

ರಾಜಸ್ಥಾನ್​ ರಾಯಲ್ಸ್ ವಿರುದ್ಧ ​​ 20 ರನ್​ಗಳಿಂದ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ನವದೆಹಲಿ: ಇಲ್ಲಿನ ಅರುಣ್​ ಜೇಟ್ಲಿ ಕ್ರಿಕ್​ ಸ್ಟೇಡಿಯಮ್​ನಲ್ಲಿ ನಡೆದ ಐಪಿಎಲ್​ 17ನೇ ಆವೃತ್ತಿಯ 56ನೇ ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​​ 20 ರನ್​ಗಳಿಂದ ಗೆಲುವು ಸಾಧಿಸಿದೆ. ಗೆಲ್ಲಲೇಬೇಕಾದ ಪಂದ್ಯದಲ್ಲಿ...

196 ದೇಶಗಳಿಗೆ ನೋಟಿಸ್: ಪತ್ತೆಯಾಗದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಎಲ್ಲಿದ್ದಾರೆಂದು ಗೊತ್ತಿಲ್ಲ ಎಂದು ಇಂಟರ್‌ಪೋಲ್ ಎಸ್‌ಐಟಿಗೆ ಪ್ರತಿಕ್ರಿಯಿಸಿದೆ. ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ಎಸ್‌ಐಟಿ ತಂಡ ಇಂಟರ್‌ಪೋಲ್‌ಗೆ ನೋಟಿಸ್...

ರಾಜ್ಯದ 2ನೇ ಹಂತದ ಚುನಾವಣೆ: ಕಲಬುರಗಿ ಅತಿ ಕಡಿಮೆ,ಚಿಕ್ಕೋಡಿ ಅತಿ ಹೆಚ್ಚು ಮತದಾನ

ಬೆಂಗಳೂರು: ರಾಜ್ಯದ ಎರಡನೇ ಹಂತದ ಚುನಾವಣೆಯಲ್ಲಿ ನಿನ್ನೆ 21 ಮಹಿಳೆಯರು ಸೇರಿದಂತೆ ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸಿದ್ದಾರೆ. ಇಬ್ಬರು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು, ನಾಲ್ವರು ಸಚಿವರ ಮಕ್ಕಳು,...

ಮುಷ್ಕರ ಕೈಬಿಟ್ಟ ‘108’ ಸಿಬ್ಬಂದಿ

ಬೆಂಗಳೂರು: ಬಾಕಿ ವೇತನ ಪಾವತಿಸುವಂತೆ ಆಗ್ರಹಿಸಿ '108' ಆಯಂಬುಲೆನ್ಸ್‌ ಸಿಬ್ಬಂದಿ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ರಾಜ್ಯವ್ಯಾಪಿ ಮುಷ್ಕರದ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ. ಆರೋಗ್ಯ ಇಲಾಖೆ ಆಯುಕ್ತ ಡಾ. ರಣದೀಪ್‌ ನೇತೃತ್ವದಲ್ಲಿ ಜರಗಿದ ಸಭೆಯಲ್ಲಿ ಭಾಗವಹಿಸಿದ 108...

ಮತದಾನ ಮಾಡದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು: ಮುಸ್ಲಿಮರಿಂದ ಗಂಭೀರ ಆರೋಪ

ಉ.ಪ್ರದೇಶ: ದೇಶದಲ್ಲಿ ಮೂರನೇ ಹಂತದ ಚುನಾವಣೆ ಇಂದು ನಡೆದಿದ್ದು, 93 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ. ಇದರ ಜೊತೆಗೆ ಅತಿ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಉತ್ತರ ಪ್ರದೇಶದ ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿ...
Join Whatsapp