ಟಾಪ್ ಸುದ್ದಿಗಳು

ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ

ಬೆಂಗಳೂರು: ಹಝ್ರತ್ ಸೈಯ್ಯದ್ ಶಾ ಚಂದಾ ಹುಸೇನಿ ದರ್ಗಾ ಶರೀಫ್‌ನ ಸಜ್ಜಾದೇ ನಸೀನ್ ಸೆಯ್ಯದ್ ಮೊಹಮ್ಮದ್ ಅಲ್ ಹುಸೇನ್ ನಿಧನಕ್ಕೆ ಎಸ್ಡಿಪಿಐ ಸಂತಾಪ ಸೂಚಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್...

ಬಿಜೆಪಿ ಹಂಚಿಕೊಂಡಿದ್ದ ‘ಮುಸ್ಲಿಂ ಅವಹೇಳನದ ಅನಿಮೇಟೆಡ್ ವೀಡಿಯೊ’ ಡಿಲೀಟ್ ಮಾಡಲು Xಗೆ ಸೂಚಿಸಿದ ಆಯೋಗ

ನವದೆಹಲಿ: ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಹಂಚಿಕೊಂಡಿರುವ ಆಕ್ಷೇಪಾರ್ಹ, ಮುಸ್ಲಿಂ ಸಮುದಾಯದ ಅವಹೇಳನಕಾರಿ ವಿಡಿಯೊವನ್ನು ತಕ್ಷಣ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಸಾಮಾಜಿಕ ಮಾಧ್ಯಮ ವೇದಿಕೆ 'X'ಗೆ ಸೂಚಿಸಿದೆ.ಈ ಅನಿಮೇಟೆಡ್‌ ವಿಡಿಯೊ ಚುನಾವಣಾ...

5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಮಾಸ್ಕೋ: ದಾಖಲೆಯ 5ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ರೆಮ್ಲಿನ್‌ನಲ್ಲಿ ನಡೆದ ಸಮಾರಂಭದಲ್ಲಿ ಪುಟಿನ್ ಪ್ರಮಾಣ ವಚನ ಸ್ವೀಕರಿಸಿದರು. ಅವರು ಮುಂದಿನ 6 ವರ್ಷಗಳ ಅವಧಿಗೆ...

EVM ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

ಮುಂಬೈ: ಮತಯಂತ್ರವನ್ನು ಮತಗಟ್ಟೆಗೆ ತರುವುದು ತಡವಾಗಿದ್ದರಿಂದ ಕೋಪಗೊಂಡ ಮತದಾರ ಪೆಟ್ರೋಲ್ ತಂದು ಇವಿಎಂಗೆ ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ನಡೆದಿದೆ. ಚುನಾವಣಾ ಅಧಿಕಾರಿಗಳು ಆ ಯುವಕನನ್ನು ಹಿಡಿದು...

ನಟ ಸಲ್ಮಾನ್ ಖಾನ್ ನಿವಾಸದ ಹೊರಗಡೆ ಗುಂಡಿನ ದಾಳಿ ಪ್ರಕರಣ: 5ನೇ ಆರೋಪಿ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಶೂಟರ್ ಗಳಿಗೆ ಹಣಕಾಸಿನ ನೆರವು ನೀಡಿದ ಆರೋಪದ ಮೇಲೆ ರಾಜಸ್ಥಾನದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನ ಸದಸ್ಯನನ್ನು...

ಪೆನ್ ಡ್ರೈವ್ ಕೇಸ್ ನಲ್ಲಿ ಹಾಸನ ಬಿಜೆಪಿ ಮಾಜಿ ಶಾಸಕನ ಕೈವಾಡವಿದೆ: ಕಾಂಗ್ರೆಸ್ ಶಾಸಕ

ಮಂಡ್ಯ: ಪೆನ್ ಡ್ರೈವ್ ಕೇಸ್ ನಲ್ಲಿ ರಾಜ್ಯ ಮಟ್ಟದಲ್ಲಿ ಬಿಜೆಪಿಯ ಅತ್ಯುತ್ತಮ ಸ್ಥಾನದಲ್ಲಿ ಕುಳಿತಿರುವ ನಾಯಕ, ಹಾಸನದ ಮಾಜಿ ಶಾಸಕನ ಕೈವಾಡ ಇದೆ ಎಂದು ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಹೊಸ ಬಾಂಬ್...

ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿರುವ ಮಳೆಗೆ ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಇನ್ನು ವಾತಾವರಣದಲ್ಲಿ ಹೆಚ್ಚಿದ ಉಷ್ಣಾಂಶದಿಂದ ಕಂಗಾಲಾಗಿದ್ದ ಜನರು, ದಿಢೀರ್...

ಕೇರಳ: ಐವರಲ್ಲಿ ‘ವೆಸ್ಟ್ ನೈಲ್ ಜ್ವರ’ ಪತ್ತೆ

ಕೋಯಿಕ್ಕೋಡ್: ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ...
Join Whatsapp