ಟಾಪ್ ಸುದ್ದಿಗಳು

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ...

ಮಂಜೇಶ್ವರ | ಆ್ಯಂಬುಲೆನ್ಸ್- ಕಾರು ಮಧ್ಯೆ ಅಪಘಾತ: ಮೂವರು ಸಾವು

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ನಡೆದಿದೆ. ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15)...

ಕಾಸರಗೋಡು: ಗುಡುಗು, ಮಿಂಚು ಸಹಿತ ಭಾರೀ ಮಳೆ

ಕಾಸರಗೋಡು: ಕಾಸರಗೋಡು ಸುತ್ತಮುತ್ತ ಗುಡುಗು, ಮಿಂಚು ಸಹಿತ ಇಂದು ಬೆಳಿಗ್ಗೆ ಭಾರೀ ಮಳೆ ಸುರಿದಿದ್ದು, ಚೆರ್ಕಳ ಪೇಟೆಯಲ್ಲಿನ ಹಲವು ಅಂಗಡಿಗಳಿಗೆ ನೀರು ನುಗ್ಗಿದೆ. ಕಾಸರಗೋಡು ಸುತ್ತಮುತ್ತ ಮೊದಲ ಬೇಸಿಗೆ ಮಳೆ ಸುರಿದಿದ್ದು, ಕೆಲವೆಡೆ ಉತ್ತಮ...

ಎಸ್ ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಕುಮಾರಸ್ವಾಮಿ ಕಿಡಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು ಎಂದು ಜೆಡಿಎಸ್...

ಮತದಾನ ಪ್ರಮಾಣದಲ್ಲಿ ವ್ಯತ್ಯಾಸ: ಇಂಡಿಯಾ ಮೈತ್ರಿಕೂಟದ ನಾಯಕರಿಗೆ ಪತ್ರ ಬರೆದ ಖರ್ಗೆ

ನವದೆಹಲಿ: ಲೋಕಸಭಾ ಚುನಾವಣೆಯ ಮತದಾನ ಪ್ರಮಾಣದಲ್ಲಿ ವ್ಯತ್ಯಾಸ ಕುರಿತಂತೆ ಚುನಾವಣಾ ಆಯೋಗದ ದತ್ತಾಂಶ ಕುರಿತು ಧ್ವನಿ ಎತ್ತುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಬಣದ ವಿವಿಧ ನಾಯಕರಿಗೆ ಪತ್ರ ಬರೆದಿದ್ದಾರೆ. ‘ಪ್ರಜಾಪ್ರಭುತ್ವ...

ಪ್ರಜ್ವಲ್ ರೇವಣ್ಣ ಬಗ್ಗೆ ಸಹಾನುಭೂತಿಯ ಪ್ರಶ್ನೆಯೇ ಇಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪರ ಸಹಾನುಭೂತಿಯ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಹುಬ್ಬಳ್ಳಿಯ ವಿವೇಕಾನಂದ ಕಾಲೋನಿಯಲ್ಲಿರುವ...

ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು: ರಮೇಶ್ ಜಾರಕಿಹೊಳಿ

ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,...

ರಾಘವೇಂದ್ರನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ರಾಘವೇಂದ್ರ ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ, ಜನರ ಮುಂದೆ ಇಂಥ ಷಡ್ಯಂತ್ರಗಳೆಲ್ಲ ನಡೆಯಲ್ಲ ಎಂದು ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದ ಮತಗಟ್ಟಯೊಂದರಲ್ಲಿ ಕುಟುಂಬದೊಂದಿಗೆ ಮತ ಚಲಾಯಿಸಿದ ಬಳಿಕ ಮಾತಾಡಿದ ಅವರು,...
Join Whatsapp