ಟಾಪ್ ಸುದ್ದಿಗಳು

ಮತ ಚಲಾಯಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಗಾಂಧಿನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಹಮದಾಬಾದ್ನಲ್ಲಿ ಮತದಾನ ಮಾಡಿದರು. ನಂತರ ಟ್ವೀಟ್ ಮಾಡಿದ ಪ್ರಧಾನಿ “ಮೊದಲ...

ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಬಿಎಸ್‌’ವೈ ಕುಟುಂಬ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಶಿಕಾರಿಪುರ ತಾಲೂಕು ಕಚೇರಿಯ ಮತಗಟ್ಟೆ ಕೇಂದ್ರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಮಂಗಳವಾರ ಮತ ಚಲಾಯಿಸಿದರು. ಮತದಾನಕ್ಕೂ ಮೊದಲು ಹುಚ್ಚರಾಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಯಡಿಯೂರಪ್ಪ, ವಿಜಯೇಂದ್ರ,...

ಕದನ ವಿರಾಮಕ್ಕೆ ಒಪ್ಪಿದ ಹಮಾಸ್

ಟೆಲ್ ಅವೀವ್ : ಇಸ್ರೇಲ್ ಹಾಗೂ ಹಮಾಸ್ ನಡುವಿನ ಕದನ ವಿರಾಮಕ್ಕೆ ಹಮಾಸ್ ಒಪ್ಪಿಗೆ ಸೂಚಿದೆ ಎಂದು ಅಲ್-ಜಝೀರಾ ವರದಿ ಮಾಡಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಖತರ್ ಮತ್ತು ಈಜಿಪ್ಟ್ ಮಧ್ಯ ಪ್ರವೇಶದ...

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ ಎಂದು...

ದೇವರಾಜೇಗೌಡ ನನ್ನ ವಿರುದ್ಧ ಹೇಳಿದ್ದೆಲ್ಲಾ ಅಪ್ಪಟ ಸುಳ್ಳಿನ ಕಂತೆ: ಡಿಕೆ ಶಿವಕುಮಾರ್

ಬೆಂಗಳೂರು: ಬಿಜೆಪಿ ಮುಖಂಡ ದೇವರಾಜೇಗೌಡ ನನ್ನ ವಿರುದ್ಧ ಅಪ್ಪಟ ಸುಳ್ಳಿನ ಹೇಳಿಕೆ ನೀಡಿದ್ದಾರೆ. ನಾನು ಬೆಂಗಳೂರಲ್ಲಿಲ್ಲ. ಇದ್ದಿದ್ರೆ ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದೆ. ಈಗ ಮಾಡಿರುವ ಆರೋಪ ಎಲ್ಲವೂ ಸುಳ್ಳಿನ ಕಂತೆಯಾಗಿದೆ ಎಂದು ಉಪಮುಖ್ಯಮಂತ್ರಿ...

ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದ ಮುಂಬೈ ಇಂಡಿಯನ್ಸ್‌

ಮುಂಬೈ: ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈರ್ಸ್ ಹೈದ್ರಾಬಾದ್‌ ನಡುವಿನ, ಐಪಿಎಲ್​ 17ನೇ ಆವೃತ್ತಿಯ 55ನೇ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್‌ ತಂಡ ಸನ್​ರೈಸರ್ಸ್​...

ರಾಜೀವ್ ಗಾಂಧಿ ತಂದ ಮಹಿಳಾ ಮೀಸಲಾತಿಯಿಂದ ಇಂದಿರಾ ಗಾಂಧಿ ಪ್ರಧಾನಿಯಾದರು: ಗೀತಾ ಶಿವರಾಜ್ ಕುಮಾರ್ ಭಾಷಣ ಸಖತ್ ಟ್ರೋಲ್

ಬೆಂಗಳೂರು: ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33 ರಷ್ಟು ಸ್ಥಾನಗಳ ಮೀಸಲಾತಿಯನ್ನು ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು, ಮಾಯಾವತಿ, ಜಯಲಲಿತಾ ಸಿಎಂ ಆದರು ಎಂದು...

ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣಗೆ ಕುಟುಂಬಸ್ಥರ ಒತ್ತಡ

ಬೆಂಗಳೂರು: ಮಾಡಬಾರದ್ದನ್ನು ಮಾಡಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್​‌ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ಕುಟುಂಬಸ್ಥರು, ಆಪ್ತರಿಂದಲೇ ಒತ್ತಡ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾನುವಾರ ದುಬೈಯಿಂದ ಬೆಂಗಳೂರಿಗೆ ಬರುತ್ತಾರೆಂದು ಸುದ್ದಿಯಾಗಿದ್ದರೂ ಪ್ರಜ್ವಲ್ ಬಂದಿಲ್ಲ. ವಿಡಿಯೋ...
Join Whatsapp