ಟಾಪ್ ಸುದ್ದಿಗಳು

317 ಕೆಜಿ ತೂಕದ ಬಿಟನ್‌ನ ಅತಿ ಭಾರದ ವ್ಯಕ್ತಿ ತನ್ನ 34ನೇ ಹುಟ್ಟುಹಬ್ಬಕ್ಕೆ ಒಂದು ವಾರ ಮೊದಲು ನಿಧನ

ಲಂಡನ್: ಬ್ರಿಟನ್‌ನ ಬರೋಬ್ಬರಿ 317 ಕಿಲೋ ತೂಕದ ವ್ಯಕ್ತಿ ಜೇಸನ್ ಹಾಲ್ಟನ್ ತಮ್ಮ 34 ನೇ ಹುಟ್ಟುಹಬ್ಬದ ಒಂದು ವಾರ ಮೊದಲು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಹಾಲ್ಟನ್‌ ಅವರ ಮೂತ್ರಪಿಂಡಗಳು ಕೆಲಸ ಮಾಡುವುದನ್ನು...

ನಾಗರೀಕ ಸಂಸ್ಥೆಗಳ ತಂಡದಿಂದ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು

ಬೆಂಗಳೂರು: ಸಾಮಾಜಿಕ ಕಾಳಜಿಯುಳ್ಳ ನಾಗರಿಕರು ಹಾಗೂ ನಾಗರೀಕ ಸಂಸ್ಥೆಗಳ ತಂಡವೊಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಕರ್ನಾಟಕ ಬಿಜೆಪಿ ವಿರುದ್ಧ ದೂರು ಸಲ್ಲಿಸಿದೆ. ಬಿಜೆಪಿ ಕರ್ನಾಟಕ ತನ್ನ ಅಧಿಕೃತ X ಪ್ಲಾಟ್ಫಾರಂನಲ್ಲಿ ಹಾಗೂ ದಿನಪತ್ರಿಕೆಯಲ್ಲಿ ನೀಡಿದ...

ನಾಡಿನ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು: ನಾಳೆ ರಾಜ್ಯದಲ್ಲಿ ಎರಡನೇ ಹಂತದ ಮತ್ತು ದೇಶದ ಮೂರನೇ ಹಂತದ ಮತದಾನ ನಡೆಯಲಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರಿಗೆ ಪತ್ರವೊಂದನ್ನು ಬರೆದು ವಿಶೇಷ ಮನವಿ...

ಕೇಜ್ರಿವಾಲ್ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿಯ ಲೆಫ್ಟಿನೆಂಟ್ ಗವರ್ನರ್

ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಸಂಕಷ್ಟ ಮುಂದುವರೆದಿದ್ದು, ಮತ್ತೊಂದು ಪ್ರಕರಣ ಅವರ ಬೆನ್ನಿಗೆ ಬಿದ್ದಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ನಿಷೇಧಿತ ಭಯೋತ್ಪಾದಕ...

ಸಿಎಂ ಮತ್ತು ಡಿಸಿಎಂ ಅವರೇ ಪ್ರಜ್ವಲ್ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು: ವಕೀಲ ದೇವರಾಜೇಗೌಡ

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಹರಿಯಬಿಟ್ಟ ಪ್ರಕರಣದ ಸೂತ್ರಧಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಿದ್ದಾರೆಂದು ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ...

ಕಾಂಗ್ರೆಸ್ ಗೆದ್ದರೆ ಹಿಂದುಳಿದವರಿಗೆ ಮೀಸಲಾತಿ ಹೆಚ್ಚಳ: ರಾಹುಲ್ ಗಾಂಧಿ

ರತ್ಲಾಮ್: ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಮೀಸಲಾತಿ ಕೋಟಾ ಪ್ರಯೋಜನಗಳನ್ನು ಹೆಚ್ಚಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ. ಮಧ್ಯಪ್ರದೇಶದ ರತ್ಲಾಮ್ ನಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಈ...

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್’ಗೆ ಮಧ್ಯಂತರ ಜಾಮೀನು

ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪವಿರುವ ಪ್ರಕರಣ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಕೊನೆಗೂ ಜಾಮೀನು ಲಭಿಸಿದೆ. ಬಾಂಬೆ ಉಚ್ಚ ನ್ಯಾಯಾಲಯವು ನರೇಶ್ ಗೋಯಲ್ ಅವರಿಗೆ ಎರಡು ತಿಂಗಳ ಕಾಲ...

ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಅಧಿಕಾರಿ ಸಾವು

ಬೀದರ್: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಕೋಡಂಬಲ್ ಗ್ರಾಮದಲ್ಲಿ ನಡೆದಿದೆ. ಆನಂದ್(31) ಮೃತ ಸಹಾಯಕ ಕೃಷಿ ಅಧಿಕಾರಿ. ಕೋಡಂಬಲ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವಾಗ ಹೃದಯಾಘಾತ...
Join Whatsapp