ಟಾಪ್ ಸುದ್ದಿಗಳು

ಹಜ್ಜ್ ಯಾತ್ರೆ : ಮೇ 9ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮೊದಲ ತಂಡ ಪ್ರಯಾಣ

ಹಜ್ ಎಂಬುದು ಮುಸಲ್ಮಾನರಿಗೆ ಪ್ರಮುಖ ಮತ್ತು ಮುಖ್ಯ ಕರ್ಮವಾಗಿದೆ. 2024ನೇ ಸಾಲಿನ ಯಾತ್ರೆ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1944 ಹಜ್ಜಾಜ್ ಗಳು ಹೊರಡುತ್ತಿದ್ದಾರೆ. ಈಗಾಗಲೇ ಅವರೆಲ್ಲರಿಗೂ ರೋಗ ನಿರೋಧಕ ಮುನ್ನೆಚ್ಚರಿಕೆಯಾಗಿ ಲಸಿಕೆ...

ಪಶ್ಚಿಮ ಬಂಗಾಳ: ಬಾಂಬ್ ಸ್ಪೋಟ, ಬಾಲಕ ಸಾವು

ಕೋಲ್ಕತ್ತ: ಪಶ್ಚಿಮ ಬಂಗಾಳದ ಹೂಘ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಪೋಟಿಸಲಾಗಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಗಾಯಾಳುಗಳನ್ನು ಸ್ಥಳೀಯ ಆರೋಗ್ಯ ಕೇಂದ್ರಗಳಿಗೆ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು...

ನಕಲಿ ಮಸಾಲೆ ಪದಾರ್ಥಗಳನ್ನು ತಯಾರಿಸುತ್ತಿದ್ದ ಮೂವರ ಬಂಧನ

ದೆಹಲಿ: ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಅವರಿಂದ 15 ಟನ್ ನಕಲಿ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ. ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ...

ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ ಬಳಿಕ ಅಹಮದಾಬಾದ್ ನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯ ಸುಮಾರು 100ಕ್ಕೂ ಅಧಿಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಇ-ಮೇಲ್ ಮೂಲಕ ಬಂದಿತ್ತು....

ಸಂತ್ರಸ್ತೆ ಎದುರು ರೇವಣ್ಣ ನಿವಾಸದಲ್ಲಿ ಮಹಜರು ನಡೆಸಿದ SIT

ಬೆಂಗಳೂರು: ಹೆಚ್‌ ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ದೂರು ನೀಡಿದ್ದ ಸಂತ್ರಸ್ತೆಯನ್ನು ಇಂದು ಬಸವನಗುಡಿಯಲ್ಲಿರುವ ರೇವಣ್ಣ ನಿವಾಸಕ್ಕೆ ಕರೆತಂದು ವಿಶೇಷ ತನಿಖಾ ದಳ(ಎಸ್ಐಟಿ) ಪೊಲೀಸರು ಸ್ಥಳ ಮಹಜರು...

ಪೂಂಛ್ ದಾಳಿ ಬಿಜೆಪಿಯ ಲೋಕಸಭಾ ಚುನಾವಣಾ ಸ್ಟಂಟ್: ಪಂಜಾಬ್ ಸಿಎಂ

ಚಂಡೀಗಢ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯು ಈ ಬಾರಿಯ ಲೋಕಸಭೆ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಮಾಡಿರುವ ಸಾಹಸ ಎಂದು...

ಗದ್ದೆಗೆ ಉರುಳಿದ ಬಸ್: 40ಕ್ಕೂ ಹೆಚ್ಚು ಮಂದಿಗೆ ಗಾಯ

ಮೈಸೂರು: ಭತ್ತದ ಗದ್ದೆಗೆ ಕೆಎಸ್ ಆರ್ ಟಿಸಿ ಬಸ್ ಉರುಳಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಗೇಟ್ ಬಳಿ ಸಂಭವಿಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ...

ಬ್ರೆಜಿಲ್ ನಲ್ಲಿ ಭಾರಿ ಮಳೆ: 78 ಮಂದಿ ಸಾವು

ಸಾವೊಪೌಲೊ: ಬ್ರೆಜಿಲ್ ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್ ಡೊ ಸುಲ್’ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಈವರೆಗೆ 78 ಜನರು ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ ಎಂದು ರಾಜ್ಯ...
Join Whatsapp