ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪ್ರದೀಪ್ ಈಶ್ವರ್ ನಿವಾಸಕ್ಕೆ ಕಲ್ಲು ತೂರಾಟ: ನಾಲ್ವರನ್ನು ಬಂಧಿಸಿದ ಪೊಲೀಸರು
ಚಿಕ್ಕಬಳ್ಳಾಪುರ: ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸಕ್ಕೆ ರಾತ್ರಿ ತೂರಾಟ ನಡೆಸಿದ ಪ್ರಕರಣದಲ್ಲಿ ನಾಲ್ವರನ್ನು ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಬಂಧಿತರು. ಮದ್ಯದ ಅಮಲಿನಲ್ಲಿ ಮನೆ...
ಟಾಪ್ ಸುದ್ದಿಗಳು
ಜೂನ್ 9ರಂದು ಸಂಜೆ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ
ನವದೆಹಲಿ: ನರೇಂದ್ರ ಮೋದಿ ರವಿವಾರ (ಜೂನ್ 9) ಸಂಜೆ 6 ಗಂಟೆಗೆ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿ...
ಟಾಪ್ ಸುದ್ದಿಗಳು
ಕಾಂಗ್ರೆಸ್ ವಿದ್ಯುನ್ಮಾನ ಮತಯಂತ್ರದ ಬಳಕೆ ಬೇಡ ಎಂದಿಲ್ಲ: ಚಿದಂಬರಂ
ಚೆನ್ನೈ: ವಿದ್ಯುನ್ಮಾನ ಮತಯಂತ್ರದ ಬಳಕೆಯನ್ನು ಕಾಂಗ್ರೆಸ್ ಪಕ್ಷ ಬೇಡ ಎಂದಿಲ್ಲ. ಆದರೆ ವಿವಿಪ್ಯಾಟ್‌ಗಳ ಸುಧಾರಣೆಗೆ ಒತ್ತಾಯಿಸಿತ್ತು ಎಂದು ಮಾಜಿ ಸಚಿವ ಪಿ. ಚಿದಂಬರಂ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮತಯಂತ್ರಗಳ ಮೇಲಿನ ವಿಪಕ್ಷಗಳ ಆರೋಪಕ್ಕೆ ಉಸ್ತುವಾರಿ ಪ್ರಧಾನಿ...
ಟಾಪ್ ಸುದ್ದಿಗಳು
ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿಗೆ ಏಳು ವರ್ಷಗಳ ಜೈಲು ಶಿಕ್ಷೆ
ಕಾನ್ಪುರ: ಎಸ್‌ಪಿ ಶಾಸಕ ಇರ್ಫಾನ್ ಸೋಲಂಕಿಗೆ ಕಾನ್ಪುರದ ಎಂಪಿ-ಎಂಎಲ್‌ಎ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 20 ಸಾವಿರ ರೂ. ದಂಡವನ್ನೂ ವಿಧಿಸಿದೆ.ಇರ್ಫಾನ್ ಸಹೋದರ ರಿಝ್ವಾನ್‌ಗೂ 7 ವರ್ಷ ಶಿಕ್ಷೆ ವಿಧಿಸಲಾಗಿದೆ.
ಮಹಾರಾಜಗಂಜ್...
ಟಾಪ್ ಸುದ್ದಿಗಳು
ಆಂಧ್ರದಲ್ಲಿ ಮುಸ್ಲಿಂ ಮೀಸಲಾತಿ ಮುಂದುವರಿಕೆ: ತೆಲುಗು ದೇಶಂ ಪಕ್ಷ
ನವದೆಹಲಿ: ಆಂಧ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಮೀಸಲಾತಿಯನ್ನು ಮುಂದುವರಿಸುವುದಾಗಿ ತೆಲುಗು ದೇಶಂ ಪಕ್ಷದ(ಟಿಡಿಪಿ) ನಾಯಕ ಆರ್. ರವೀಂದ್ರ ಕುಮಾರ್ ಹೇಳಿದ್ದಾರೆ.
ಆಂಧ್ರಪ್ರದೇಶದಲ್ಲಿ ತಮ್ಮ ಪಕ್ಷವು ಮುಸ್ಲಿಂ ಕೋಟಾ ಮೀಸಲಾತಿಯನ್ನು ಮುಂದುವರಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ...
ಟಾಪ್ ಸುದ್ದಿಗಳು
ನೀಟ್ ಪರೀಕ್ಷೆ ಅಕ್ರಮ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಖರ್ಗೆ ಆಗ್ರಹ
ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಸೇರಿದಂತೆ ಹಲವು ಪರೀಕ್ಷೆಗಳಲ್ಲಿ ಪೇಪರ್ ಸೋರಿಕೆ, ರಿಗ್ಗಿಂಗ್ ಮತ್ತು ಭ್ರಷ್ಟಾಚಾರ ಅವಿಭಾಜ್ಯ ಅಂಗವಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನೀಟ್ ಮತ್ತು...
ಕರಾವಳಿ
ದ.ಕ. ಜಿಲ್ಲೆಯಲ್ಲಿ ಚಂದ್ರದರ್ಶನ: ಜೂ.17ರಂದು ಬಕ್ರೀದ್
ಮಂಗಳೂರು: ದುಲ್‌ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ...
ಟಾಪ್ ಸುದ್ದಿಗಳು
ಕೆಲವರು ಮತ ನೀಡುತ್ತಾರೆ, ಕೆಲವರು ಕಪಾಳಮೋಕ್ಷ ಮಾಡುತ್ತಾರೆ: ಸಂಜಯ್ ರಾವತ್
ನವದೆಹಲಿ: ಕೆಲವರು ಮತ ನೀಡ್ತಾರೆ, ಇನ್ನು ಕೆಲವರು ಕಪಾಳಮೋಕ್ಷ ಮಾಡುತ್ತಾರೆ. ಅಸಲಿಗೆ ಏನಾಯಿತೋ ಗೊತ್ತಿಲ್ಲ. ಅಮ್ಮ ಕೂಡ ಕುಳಿತಿದ್ದರು ಎಂದು ಕಾನ್ ಸ್ಟೇಬಲ್ ಹೇಳಿದ್ದರೆ ನಿಜ. ರೈತರ ಆಂದೋಲನದಲ್ಲಿ ಅವರ ತಾಯಿ ಭಾಗವಹಿಸಿದ್ದು,...