ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಯಡಿಯೂರಪ್ಪಗೆ ಮತ್ತೊಂದು ಶಾಕ್: 300 ಕೋಟಿ ಅನುದಾನ ಅಕ್ರಮ ತನಿಖೆಗೆ ಸಮಿತಿ ರಚನೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಕೋವಿಡ್ ಬಳಿಕ ಕೆಕೆಆರ್ ಡಿಬಿ ಅಕ್ರಮದ ಕುರಿತು ತನಿಖೆಗೆ ಸರ್ಕಾರ ತಂಡ ರಚಿಸಿದೆ.
ಕೋವಿಡ್ ಹಗರಣದ ತನಿಖೆಗೆ ಬಳಿಕ ಯಡಿಯೂರಪ್ಪ ವಿರುದ್ಧ...
ಟಾಪ್ ಸುದ್ದಿಗಳು
ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ದಾವಣಗೆರೆ: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ದಾವಣಗೆರೆಯ ಶಕ್ತಿನಗರದ 3ನೇ ಕ್ರಾಸ್‌ನಲ್ಲಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ ಮೇಲೆ...
ಟಾಪ್ ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಸ್ಪಷ್ಟನೆ
ಹಾವೇರಿ: ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಮೇಲೆ ರೌಡಿಶೀಟರ್ ಪ್ರಕರಣ ಇದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪ ಮಾಡಿದ್ದಾರೆ. ಆದರೆ ಪಠಾಣ್ ಅವರು ತಮ್ಮ ನಾಮಪತ್ರದಲ್ಲಿ...
ಟಾಪ್ ಸುದ್ದಿಗಳು
ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ: ಇಲ್ಲಿದೆ ದರಪಟ್ಟಿ..
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರವೂ ಈ ಎರಡು ಲೋಹಗಳ ದರ ಕಡಿಮೆ ಆಗಿದೆ.
ಬೆಳ್ಳಿ ಬೆಲೆ ಕಳೆದ 10 ದಿನಗಳಿಂದ ಗ್ರಾಮ್ಗೆ 4 ರೂ.ಗೂ ಹೆಚ್ಚು...
ಟಾಪ್ ಸುದ್ದಿಗಳು
ನಟ ಶಾರುಖ್ ಖಾನ್ಗೆ ಕೊಲೆ ಬೆದರಿಕೆಯೊಡ್ಡಿದ್ದ ವಕೀಲನ ಬಂಧನ
ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಛತ್ತೀಸ್ಗಢದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಟನಿಗೆ ಕರೆ ಮಾಡಿ 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಕ್ಕಾಗಿ ಮೊಹಮ್ಮದ್ ಫೈಜಾನ್...
ಟಾಪ್ ಸುದ್ದಿಗಳು
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು
ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ....
ಟಾಪ್ ಸುದ್ದಿಗಳು
ನೇಜಾರು ಕೊಲೆ ಪ್ರಕರಣಕ್ಕೆ ಒಂದು ವರ್ಷ: ಶೀಘ್ರ ಆರೋಪಿಗೆ ಶಿಕ್ಷೆಯಾಗಲಿ; ಕುಟುಂಬದ ಆಗ್ರಹ
ಉಡುಪಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ವರ್ಷ ತುಂಬಿದ್ದು, ಸಾಕ್ಷಿಗಳ ವಿಚಾರಣೆಗೆ ಸಿದ್ಧತೆ ನಡೆಸಲಾಗುತ್ತಿದೆ.
2023 ನವೆಂಬರ್ 12 ರಂದು ಉಡುಪಿಯ ನೇಜಾರಿನ ತೃಪ್ತಿ ಲೇಔಟ್ ನಲ್ಲಿ...
ಟಾಪ್ ಸುದ್ದಿಗಳು
‘ಕುಮಾರಸ್ವಾಮಿಗೆ ಕರಿಯಣ್ಣ ಅಂತಿದ್ದೆ, ಅವರು ಕುಳ್ಳ ಅಂತಿದ್ರು’: ಸಚಿವ ಜಮೀರ್ ಸ್ಪಷ್ಟನೆ
ಚನ್ನಪಟ್ಟಣ: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ (ಕಾಲಿಯಾ) ಎಂದಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
“ಕುಮಾರಸ್ವಾಮಿಯವರನ್ನು ನಾನು ಯಾವತ್ತಿಗೂ ಕರಿಯಣ್ಣ ಅಂತಾನೇ ಕರೆಯೋದು” ಅಂತ...