ಟಾಪ್ ಸುದ್ದಿಗಳು

ಅಮಿತ್ ಶಾ ವಿರುದ್ಧ ವೆಲ್ಫೇರ್ ಪಾರ್ಟಿಯಿಂದ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವಿರುದ್ಧ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಅವಹೇಳನಕಾರಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ ರವರ ವಿರುದ್ಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ...

ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಜೊತೆಗೆ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ (ಎಸ್ ಐಟಿ) ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ...

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

ಬೆಂಗಳೂರು : ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬುದರ ಕುರಿತು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು...

ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು: ಈಶ್ವರಪ್ಪ

ಶಿವಮೊಗ್ಗ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ದೇಶದ ಮತ್ತು ವಿಶ್ವದ ಜನರು ಬಯಸುತ್ತಿದ್ದಾರೆ ಎಂದು ಬಿಜೆಪಿಯ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ನಮ್ಮ ವಿಶ್ವನಾಯಕ ನರೇಂದ್ರ...

ರೇವಣ್ಣ ಈ ಹಿಂದೆ ಇಂಗ್ಲೆಂಡ್ ನಲ್ಲಿ ಸಿಕ್ಕಿಬಿದ್ದಿದ್ದರು: ಶಿವರಾಮೇಗೌಡ

ಮಂಡ್ಯ: ಎಚ್ .ಡಿ ರೇವಣ್ಣನವರದ್ದು ಇದೇ ಮೊದಲಲ್ಲ, ಹಿಂದೆಯೂ ಇಂಗ್ಲೆಂಡ್ ನಲ್ಲಿ ಒಂದ್ಸಲ ಸಿಕ್ಕಿಬಿದ್ದಿದ್ದರು ಎಂದು ಜೆಡಿಎಸ್ ನ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇವಣ್ಣ ಅಂತಹ...

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಬಿಗಿ ಭದ್ರತೆ

ಮಂಗಳೂರು: ಇಮೇಲ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು,...

ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ವಿಶೇಷ ತನಿಖಾ ತಂಡದ (ಎಸ್ ಐಟಿ) ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ...

ರೇವಣ್ಣ ಮನೆಯಲ್ಲಿ ಎಸ್ ಐಟಿ ತಂಡದಿಂದ ಸ್ಥಳ ಮಹಜರು

ಹೊಳೆನರಸೀಪುರ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ, ಶನಿವಾರ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದರು. ಡಿವೈಎಸ್ ಪಿ...
Join Whatsapp