ಟಾಪ್ ಸುದ್ದಿಗಳು

ಪ್ರಧಾನಿ ಮೋದಿ ಹುದ್ದೆಯಿಂದ ಕೆಳಗಿಳಿಯಬೇಕು: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯು ಈ ಬಾರಿ ಬಹುಮತ ಗಳಿಸದೇ ಇರುವುದರಿಂದ ಪ್ರಧಾನಿ ಮೋದಿ ತಾವಾಗಿಯೇ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್...

ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ

►‘ಚಂದ್ರಬಾಬು ನಾಯ್ಡುಗೆ ಬಿಜೆಪಿ ಕಿರುಕುಳ ನೀಡುತ್ತಿದೆ’ ಮುಂಬೈ: ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಮಹಾರಾಷ್ಟ್ರದ ಮಾಜಿ...

ಮೋದಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಲಿ: ಅಬ್ದುಲ್ ಮಜೀದ್

ಬೆಂಗಳೂರು: ದೇಶದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ರದ್ದು ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸಿ ಸರ್ವಾಧಿಕಾರವನ್ನು ಬಿಗಿಗೊಳಿಸಲು ಹೊರಟಿದ್ದ ಬಿಜೆಪಿಯ ಸಂಚಿಗೆ ದೇಶದ ಜನತೆ ಚುನಾವಣೆಯಲ್ಲಿ ಸರಿಯಾಗೆ ಕಪಾಳಮೋಕ್ಷ ಮಾಡಿದ್ದಾರೆ. ಮೋದಿ ಸರ್ಕಾರವನ್ನು ಜನತೆ...

ಸ್ಪರ್ಧಿಸಿದ ಅಷ್ಟೂ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ ಚಿರಾಗ್ ಪಾಸ್ವಾನ್ ಪಕ್ಷ

ಲೋಕಸಭಾ ಚುನಾವಣೆಯಲ್ಲಿ ಎಲ್​ ಜೆಪಿಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ. ಇದರಿಂದಾಗಿ ಚಿರಾಗ್ ಪಾಸ್ವಾನ್ ಅವರು ರಾಮ್​ ವಿಲಾಸ್ ಪಾಸ್ವಾನ್ ಅವರ ನೈಜ ಉತ್ತರಾಧಿಕಾರಿ ಎಂಬುದು ಸಾಬೀತಾದಂತಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ...

ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ...

ಉತ್ತರ ಪ್ರದೇಶ: ಮಾಯಾವತಿ ಯುಗಾಂತ್ಯ

ಲಕ್ನೋ: ಒಂದು ಕಾಲದಲ್ಲಿ ಉತ್ತರ ಪ್ರದೇಶದ ಪ್ರಬಲ ಪಕ್ಷವಾಗಿದ್ದ ಬಹುಜನ ಸಮಾಜವಾದಿ ಪಕ್ಷ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದಂತಾಗಿದೆ. ಎಷ್ಟೆಂದರೆ, ಯುಪಿಯಲ್ಲಿ ಸ್ಪರ್ಧೆ ಮಾಡಿದ್ದ 79 ಕ್ಷೇತ್ರಗಳಲ್ಲಿಯೂ ಮಕಾಡೆ ಮಲಗಿದೆ....

ಯುಪಿಯಲ್ಲಿ ಇಂಡಿಯಾ ಒಕ್ಕೂಟದ ಶ್ರೇಷ್ಠ ನಿರ್ವಹಣೆ: ಬಿಜೆಪಿಯ ದೊಡ್ಡ ಹಿನ್ನಡೆಗೆ ಕಾರಣವೇನು?

ಉ.ಪ್ರದೇಶ: 543 ಲೋಕಸಭಾ ಸಂಸದರ ಪೈಕಿ ಉತ್ತರ ಪ್ರದೇಶ ರಾಜ್ಯವೊಂದರಿಂದಲೇ 80 ಸಂಸದರು ಆಯ್ಕೆಯಾಗುತ್ತಾರೆ. 2014 ಹಾಗೂ 2019ರ ಚುನಾವಣೆಯಲ್ಲಿ ಬಿಜೆಪಿಗೆ ಇದೇ ರಾಜ್ಯದಿಂದಲೇ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿತ್ತು. 2019ರ ಲೋಕಸಭಾ...

ಪಕ್ಷೇತರವಾಗಿ ಗೆದ್ದ ಇಂದಿರಾ ಗಾಂಧಿ ಹಂತಕನ‌ ಮಗ

ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಂತಕರಲ್ಲಿ ಓರ್ವನ ಮಗ ಸರಬ್ಜೀತ್‌ ಸಿಂಗ್‌ ಖಾಲ್ಸಾ ಲೋಕಸಭಾ ಚುನಾವಣೆಯಲ್ಲಿ ಜಯ ಗಳಿಸಿದ್ದಾರೆ. ಫರೀದ್‌ಕೋಟ್‌ ಕ್ಷೇತ್ರದಿಂದ ಸರಬ್ಜೀತ್‌ ಸಿಂಗ್‌ ಖಾಲ್ಸಾ ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಎಎಪಿಯ ಕರಮ್‌ಜಿತ್‌ ಸಿಂಗ್‌...
Join Whatsapp