ಟಾಪ್ ಸುದ್ದಿಗಳು

ಜೆಡಿಎಸ್ ಪಕ್ಷವನ್ನು ನಾಶ ಮಾಡುತ್ತೀವಿ ಎಂದವರಿಗೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮಂಡ್ಯ ಲೋಕಸಭಾ ರಣರಂಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ವಿರುದ್ಧ ಕಣಕ್ಕಿಳಿದಿದ್ದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಭರ್ಜರಿ...

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಹೀನಾಯ ಸೋಲು

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಉಂಟಾಗಿದೆ. ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ...

ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು: ಜೈರಾಂ ರಮೇಶ್

ಹೊಸದಿಲ್ಲಿ: ಬಿಜೆಪಿ ಬಹುಮತ ಸಂಖ್ಯೆಯನ್ನು ತಲುಪದೇ ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಆಗ್ರಹಿಸಿದ್ದಾರೆ. “ಅವರು ತಮ್ಮನ್ನು ಅಸಾಮಾನ್ಯರೆಂಬಂತೆ ಬಿಂಬಿಸುತ್ತಿದ್ದರು. ನಿರ್ಗಮನ ಪ್ರಧಾನಿ ಮಾಜಿ ಆಗಲಿದ್ದಾರೆಂಬುದು...

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು

►ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಗೆಲುವು ►ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ್ ವಿರುದ್ಧ ಪ್ರಭಾ ಮಲ್ಲಿಕಾರ್ಜುನ್ ಗೆ ಜಯ ಮಂಗಳೂರು: ದಕ್ಷಿಣ ಕನ್ನಡದಲ್ಲಿ ಪದ್ಮರಾಜ್ ವಿರುದ್ಧ ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದಾರೆ.

ಅಣ್ಣಾಮಲೈಯನ್ನು ತಿರಸ್ಕರಿಸಿದ ಜನ: ದ.ಕ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್’ಗೆ ಜಯ

ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್...

ಕೇರಳದಲ್ಲಿ ಮೊಟ್ಟ ಮೊದಲ ಖಾತೆ ತೆರೆದ ಬಿಜೆಪಿ: ತ್ರಿಶೂರ್‌ ಕ್ಷೇತ್ರದಿಂದ ನಟ ಸುರೇಶ್‌ ಗೋಪಿ ಭರ್ಜರಿ ಜಯ

ತ್ರಿಶೂರ್: ಕೇರಳದಲ್ಲಿ ಬಿಜೆಪಿ ಮೊದಲ ಖಾತೆ ತೆರೆದಿದೆ. ತ್ರಿಶೂರ್ ಕ್ಷೇತ್ರದಿದ ಬಿಜೆಪಿ ಅಭ್ಯರ್ಥಿ, ಚಿತ್ರನಟ ಸುರೇಶ್ ಗೋಪಿ ಜಯ ಸಾಧಿಸಿದ್ದಾರೆ. ಚುನಾವಣೆ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಸುರೇಶ್ ಗೋಪಿ ಬರೊಬ್ಬರಿ 70,000...

ಬೆಂಗಳೂರು ಗ್ರಾಮಾಂತರ: ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ರಿಗೆ ಭರ್ಜರಿ ಗೆಲುವು

ಬೆಂಗಳೂರು: ಹೈ ವೋಲ್ಟೇಜ್ ಸ್ಪರ್ಧೆಯ ಕ್ಷೇತ್ರವಾಗಿರುವ ಬೆಂಗಳೂರು ಗ್ರಾಮಾಂತರದಲ್ಲಿ ಮತ ಎಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್ನ ಡಿ.ಕೆ ಸುರೇಶ್’ಗೆ ಸೋಲಾಗಿದೆ.

ಅಯೋಧ್ಯೆಯಲ್ಲಿ BJPಗೆ ಬಿಗ್‌ ಶಾಕ್..!

ಅಯೋಧ್ಯೆ: ಉತ್ತರ ಪ್ರದೇಶದ ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಲಲ್ಲು ಸಿಂಗ್ ಅವರು ಇಂಡಿಯಾ ಒಕ್ಕೂಟದ ಅಭ್ಯರ್ಥಿ...
Join Whatsapp