ಟಾಪ್ ಸುದ್ದಿಗಳು

ದ.ಕ. ಲೋಕಸಭಾ ಕ್ಷೇತ್ರದ ಮತ ಎಣಿಕೆ: ಮೊದಲ ಸುತ್ತಿನಲ್ಲಿ ಬ್ರಿಜೇಶ್ ಚೌಟಗೆ ಮುನ್ನಡೆ

ದಕ್ಷಿಣ ಕನ್ನಡದಲ್ಲಿ 1ನೇ ಸುತ್ತು ಪೂರ್ಣಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ ಸಾಧಿಸಿದ್ದು 2,836 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 1,379 ಮತ ಪಡೆದಿದ್ದು 1,457 ಅಂತರದಲ್ಲಿ ಬಿಜೆಪಿ ಅಭ್ಯರ್ಥಿ...

ವಯನಾಡು, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ

ವಯನಾಡು, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಯ್ ಬರೇಲಿ ಯಲ್ಲಿ ರಾಹುಲ್...

ಅಂಚೆ ಮತದಾನ: ದ.ಕ ಜಿಲ್ಲೆಯಲ್ಲಿ ಬ್ರಿಜೇಶ್ ಚೌಟ ಮುನ್ನಡೆ, ಪದ್ಮರಾಜ್ ಹಿನ್ನಡೆ

ಮಂಗಳೂರು: ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ.

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ...

ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಮ್ ಓಪನ್

ಮಂಗಳೂರು: ಚುನಾವಣಾ ಅಧಿಕಾರಿಗಳು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಗೂ ಉಡುಪಿ-ಚಿಕ್ಕಮಗಳೂರು ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ. ಇಂದು ಬೆಳ್ಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ದಕ್ಷಿಣ ಕನ್ನಡ...

ಭಾರೀ ಮಳೆ: ಪುತ್ತೂರು ಜಲಾವೃತ, ಬಂಟ್ವಾಳದಲ್ಲಿ ಸಿಡಿಲು ಬಡಿದು ಮೂವರಿಗೆ ಗಾಯ

ಮಂಗಳೂರು: ಗುಡುಗು ಸಹಿತ ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಜಲಾವೃತಗೊಂಡಿದೆ. ಮಳೆಯ ಆರ್ಭಟಕ್ಕೆ ಪುತ್ತೂರಿನ ದರ್ಬೆಯಲ್ಲಿ ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕೋರ್ಟ್ ರೋಡ್ ಬಳಿಯ ಜ್ಯುವೆಲ್ಲರಿ ಅಂಗಡಿಯೊಂದು ಜಲಾವೃತಗೊಂಡಿದೆ....

ಇಸ್ಮಾಯಿಲ್ ತಮಟಗಾರಗೆ ಪರಿಷತ್ ಟಿಕೆಟ್ ಮಿಸ್: ರಾಜೀನಾಮೆ ನೀಡಿದ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯೆ

ಹುಬ್ಬಳ್ಳಿ: ವಿಧಾನ ಪರಿಷತ್ ಟಿಕೆಟ್ ವಿಚಾರವಾಗಿ ಧಾರವಾಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಭಿನ್ನಮತ ಉಂಟಾಗಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿರುವ ಇಸ್ಮಾಯಿಲ್ ತಮಟಗಾರ ವಿಧಾನ ಪರಿಷತ್ ಟಿಕೆಟ್ ನೀಡದ ಹಿನ್ನಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದೀಗ ಇಸ್ಮಾಯಿಲ್...

ನೀವು ಪಾರ್ಲಿಮೆಂಟ್ ದಾಳಿಗೆ ಸಹಕರಿಸಿದ ಭಯೋತ್ಪಾದಕರಾ?: ಪ್ರತಾಪ ಸಿಂಹಗೆ ರಿಯಾಝ್ ಕಡಂಬು ಪ್ರಶ್ನೆ

ಬೆಂಗಳೂರು: ಹಿಜಾಬ್ ಹೋರಾಟಗಾರ್ತಿಯನ್ನು ಜಿಹಾದಿ ಎಂದು ಹೆಸರಿಸಿ, ರಘುಪತಿ ಭಟ್‌ಗೆ ಬಿಜೆಪಿ ಹೈಕಮಾಂಡ್ ಅನ್ಯಾಯ ಮಾಡಿದೆ ಎಂದು ಪೋಸ್ಟ್ ಬರೆದು ಬಳಿಕ ಬಿಜೆಪಿ ಹೈಕಮಾಂಡ್‌ಗೆ ಹೆದರಿ ಪೋಸ್ಟ್ ಡಿಲೀಟ್ ಮಾಡಿದ ಮೈಸೂರು ಸಂಸದ...
Join Whatsapp