ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಭವ್ಯ ನರಸಿಂಹ ಮೂರ್ತಿಗೆ ದೇಶದ್ರೋಹ ಪಟ್ಟ: ಎಸ್ಡಿಪಿಐ ಕಿಡಿ
ಮಂಗಳೂರು: ಕರ್ನಾಟಕ ಕಾಂಗ್ರೆಸ್ ವಕ್ತಾರೆಯಾಗಿ ಗಮನ ಸೆಳೆದಿದ್ದ ಭವ್ಯ ನರಸಿಂಹಮೂರ್ತಿ ಭಾರತೀಯ ಸೇನೆಯಲ್ಲಿ ಅಧಿಕಾರಿಯಾಗಿ ನೇಮಕಗೊಂಡಿದ್ದಕ್ಕೆ ಕೆಲವು ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿಯಾಗಿ, ದೇಶದ್ರೋಹದ ಪಟ್ಟ ಕಟ್ಟಿ ಕಾಮೆಂಟ್ ಮಾಡುತ್ತಿರುವುದಕ್ಕೆ ಎಸ್ಡಿಪಿಐ ಕಿಡಿಗಾರಿದೆ.
ಈ...
ಟಾಪ್ ಸುದ್ದಿಗಳು
ಶ್ರೀಲಂಕಾವನ್ನು ಮಣಿಸಿ ಶುಭಾರಂಭ ಮಾಡಿಕೊಂಡ ದಕ್ಷಿಣ ಆಫ್ರಿಕಾ
ನ್ಯೂಯಾರ್ಕ್: ಇಲ್ಲಿನ ನಾಸೌ ಕೌಂಟಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಡಿ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾವನ್ನು ಸೋಲಿಸಿ ಶುಭಾರಂಭ ಮಾಡಿಕೊಂಡಿದೆ.
ಬೌಲಿಂಗ್‌ನಲ್ಲಿ ಅಬ್ಬರಿಸಿದ ಸೌತ್ ಆಫ್ರಿಕಾ,...
ಟಾಪ್ ಸುದ್ದಿಗಳು
ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್: ದೇಶದ್ರೋಹ ಪ್ರಕರಣದಿಂದ ಖುಲಾಸೆ
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
ಹಲವು ಪ್ರಕರಣಗಳಲ್ಲಿ ಬಂಧಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ...
ಟಾಪ್ ಸುದ್ದಿಗಳು
ಹಲವು ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದ ಕಾರಿಂದ ಜಿಗಿದು ಪಾರಾದ ಚಾಲಕ: ಎದೆ ನಡುಗಿಸುತ್ತಿದೆ ವೀಡಿಯೊ
ಜಮ್ಮು ಮತ್ತು ಕಾಶ್ಮೀರ: ಇಲ್ಲಿ ಕಡಿದಾದ ಪರ್ವತ ರಸ್ತೆಯನ್ನು ಏರಲು ಪ್ರಯತ್ನಿಸುವಾಗ ಕಾರ್ ಹಿಂದಕ್ಕೆ ಜಾರುತ್ತಾ ಹಲವು ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿಬಿದ್ದಿದೆ. ಆದರೆ ಪಲ್ಟಿಯಾಗುವ ಮೊದಲೇ ಪ್ರಾಣ ಉಳಿಸಿಕೊಳ್ಳಲು ಚಾಲಕ ಕಾರ್ ನಿಂದ...
ಟಾಪ್ ಸುದ್ದಿಗಳು
ಲೋಕ ಸಭಾ ಚುನಾವಣೆ 2024: ಫಲಿತಾಂಶ ಪ್ರಕಟನೆಗೆ ಕ್ಷಣಗಣನೆ
ನವದೆಹಲಿ: ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ಇಂದು ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ...
ಟಾಪ್ ಸುದ್ದಿಗಳು
ಲೋಕಸಭಾ ಚುನಾವಣೆ 2024: ಮತ ಎಣಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ನವದೆಹಲಿ: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ದೇಶದಾದ್ಯಂತ ಎಲ್ಲ ಕೇಂದ್ರಗಳಲ್ಲಿ ಎಣಿಕೆಗೆ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಂಡಿದ್ದಾರೆ.ಮೊದಲು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ಭಾಗವಹಿಸುವ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ...
ಟಾಪ್ ಸುದ್ದಿಗಳು
ಶಾಂತಿಯುತವಾಗಿ ಮುಗಿದ ವಿಧಾನ ಪರಿಷತ್ ಚುನಾವಣೆ: ಶೇ. 79.91 ಮತದಾನ
ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತದಾನ ಶಾಂತಿಯುತವಾಗಿ ಮುಗಿದಿದೆ. ಶೇ. 79.91 ಮತದಾನವಾಗಿದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಶೇ. 69.51, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಶೇ.65.86, ನೈರುತ್ಯ...
ಟಾಪ್ ಸುದ್ದಿಗಳು
133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆ
ಬೆಂಗಳೂರು: ರಾಜ್ಯಕ್ಕೆ ಮುಂಗಾರು, ಪ್ರವೇಶಿಸಿದ್ದು, ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 2ರಂದು ಸಂಜೆ ನಿರಂತರವಾಗಿ ಸುರಿದ...